ನಿಂಬೆ ರಸವನ್ನು ಈ ರೀತಿ ಸೇವಿಸಿದರೆ ಸಾಕು.. ತಕ್ಷಣವೇ ಕಂಟ್ರೋಲ್‌ಗೆ ಬರುತ್ತೆ ಬ್ಲಡ್‌ ಶುಗರ್‌ !

Lime Water Benefits समाचार

ನಿಂಬೆ ರಸವನ್ನು ಈ ರೀತಿ ಸೇವಿಸಿದರೆ ಸಾಕು.. ತಕ್ಷಣವೇ ಕಂಟ್ರೋಲ್‌ಗೆ ಬರುತ್ತೆ ಬ್ಲಡ್‌ ಶುಗರ್‌ !
Blood Sugar Controlನಿಂಬೆ ಹಣ್ಣಿನ ಪ್ರಯೋಜನಗಳುರಕ್ತದಲ್ಲಿನ ಸಕ್ಕರೆ ನಿಯಂತ್ರಣ
  • 📰 Zee News
  • ⏱ Reading Time:
  • 26 sec. here
  • 15 min. at publisher
  • 📊 Quality Score:
  • News: 59%
  • Publisher: 63%

Lemon to control blood sugar: ನಿಂಬೆ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಿಂಬೆ ಹಣ್ಣು ಫೈಬರ್, ವಿಟಮಿನ್ ಸಿ, ಆಂಟಿ ಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದರ ಗ್ಲೈಸೆಮಿಕ್ ಇಂಡೆಕ್ಸ್ ಕೂಡ ಕಡಿಮೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ನಿಂಬೆಯಲ್ಲಿ ಕ್ಯಾಲೋರಿಗಳ ಪ್ರಮಾಣವೂ ತುಂಬಾ ಕಡಿಮೆ. ಇದರಲ್ಲಿರುವ ವಿಟಮಿನ್ ಸಿ ಇನ್ಸುಲಿನ್ ಮಟ್ಟವನ್ನು ಸಹ ನಿಯಂತ್ರಿಸುತ್ತದೆ.

ಇದಲ್ಲದೆ, ಸಲಾಡ್ ನಲ್ಲಿ ಸಹ ನೀವು ನಿಂಬೆ ರಸವನ್ನು ಬೆರೆಸಬಹುದು.ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ನಿಂಬೆ ನೀರನ್ನು ಕುಡಿಯುವುದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಇದನ್ನು ತಯಾರಿಸುವುದು ಕೂಡ ತುಂಬಾ ಸುಲಭ. ನೀರನ್ನು ಉಗುರುಬೆಚ್ಚಗಾಗಿಸಿ, ಅದರಲ್ಲಿ ನಿಂಬೆ ರಸವನ್ನು ಹಿಂಡಿ ಕುಡಿಯಿರಿ.ನಿಂಬೆ ರಸವನ್ನು ಸೇವಿಸಿದರೆ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣದಲ್ಲಿರುತ್ತದೆ. ಜೀರ್ಣಕ್ರಿಯೆ ಕೂಡ ಸರಿಯಾಗಿ ನಡೆಯುತ್ತದೆ. ಇದರಿಂದ ಹೊಟ್ಟೆಯ ಸಮಸ್ಯೆಗಳು ದೂರವಾಗುತ್ತವೆ. ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Blood Sugar Control ನಿಂಬೆ ಹಣ್ಣಿನ ಪ್ರಯೋಜನಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ನಿಂಬೆ ನೀರಿನ ಪ್ರಯೋಜನಗಳು ಮಧುಮೇಹ ನಿಯಂತ್ರಣಕ್ಕೆ ನಿಂಬೆ ನೀರು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ನಿಂಬೆ ನೀರು ಮಧುಮೇಹಕ್ಕೆ ಪರಿಹಾರ ಮಧುಮೇಹ ಮನೆಮದ್ದು Lemon For Diabetes Lime Water To Control Blood Sugar Lemon To Control Blood Sugar Blood Sugar Remedy Blood Sugar Home Remedies

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!Fruits to control Diabetes :ಕೆಲವು ಹಣ್ಣುಗಳು ಕಡಿಮೆ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »

ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
और पढो »

ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !ತಿಂದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗಬಾರದು ಎಂದಾದರೆ ಈ ರೀತಿ ಮಾಡಿ !How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
और पढो »

ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ.
और पढो »

ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!ಮಧುಮೇಹಿಗಳು ರಾತ್ರಿ ಈ 3 ವಸ್ತುಗಳನ್ನ ಹಾಲಿಗೆ ಬೆರೆಸಿ ಕುಡಿದರೆ ಬೆಳಿಗ್ಗೆ ಏಳುವುದರಲ್ಲಿಯೇ ಬ್ಲಡ್‌ ಶುಗರ್‌ ಕಂಟ್ರೋಲ್‌ʼಗೆ ಬರುತ್ತೆ!blood sugar home remedy: ಮಧುಮೇಹಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು.
और पढो »

ಯಾವ ಪಥ್ಯವೂ ಬೇಕಿಲ್ಲ!ಮೊಸರಿಗೆ ಈ ಸೊಪ್ಪು ಸೇರಿಸಿ ತಿಂದರೆ ಸಾಕು ನಿಯಂತ್ರಣದಲ್ಲಿರುತ್ತದೆ ಬ್ಲಡ್ ಶುಗರ್ !ಯಾವ ಪಥ್ಯವೂ ಬೇಕಿಲ್ಲ!ಮೊಸರಿಗೆ ಈ ಸೊಪ್ಪು ಸೇರಿಸಿ ತಿಂದರೆ ಸಾಕು ನಿಯಂತ್ರಣದಲ್ಲಿರುತ್ತದೆ ಬ್ಲಡ್ ಶುಗರ್ !How to control diabetes : ಮಧುಮೇಹಿಗಳಿಗೆ ಮೊಸರು ಸೇವನೆ ಬಹಳ ಸಹಕಾರಿಯಾಗಿದೆ. ಮಧುಮೇಹಿಗಳು ದಿನಕ್ಕೆ ಕನಿಷ್ಠ ಎರಡು ಕಪ್ ಆದರೂ ಮೊಸರು ತಿನ್ನಬೇಕು ಎಂದು ಹೇಳಲಾಗುತ್ತದೆ.
और पढो »



Render Time: 2025-02-22 02:00:40