ನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು

Cholesterol समाचार

ನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು
Bad CholesterolBad Cholesterol SymptomsSign Of Bad Cholesterol
  • 📰 Zee News
  • ⏱ Reading Time:
  • 37 sec. here
  • 11 min. at publisher
  • 📊 Quality Score:
  • News: 49%
  • Publisher: 63%

Fruits For High Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಮುಖ್ಯವಾಗಿದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.

Ram Charanವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಹಿಂದಿದೆ ಕನ್ನಡಿಗನ ಕೈಚಳಕ: ಕೊಹ್ಲಿ-ರೋಹಿತ್’ಗೆ ಬ್ಯಾಟಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದು ಇವರೇ!ಇತ್ತೀಚಿನ ದಿನಗಳಲ್ಲಿ,ತಪ್ಪು ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯಿಂದ,ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಸಾಮಾನ್ಯವಾಗುತ್ತಿದೆ.ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧ. ಮೊದಲನೆಯದು ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಎರಡನೆಯದು ಕೆಟ್ಟ ಕೊಲೆಸ್ಟ್ರಾಲ್ .ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ, ಅದು ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ. ಹೀಗಾದಾಗ ಹಾರ್ಟ್ ಬ್ಲೋಕೆಜ್ ಉಂಟಾಗುತ್ತದೆ.

ಅನಾನಸ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಹಣ್ಣು. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ.ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ.ಇದರ ನಿಯಮಿತ ಸೇವನೆಯು ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುಅಂದು ಬ್ಯಾಕ್ ಗ್ರೌಂಡ್ ಡ್ಯಾನ್ಸರ್.. ಇಂದು ಕಿರುತೆರೆಯ ಸ್ಟಾರ್‌...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bad Cholesterol Bad Cholesterol Symptoms Sign Of Bad Cholesterol Fruits To Control Cholesterol Bad Cholesterol Control Fruits Tyoes Opf Cholesterol How To Reduce Bad Cholesterol Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿತ್ಯ ಒಂದು ಚಮಚ ಅರಶಿನವನ್ನು ಹೀಗೆ ಸೇವಿಸಿ, ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು !ನಿತ್ಯ ಒಂದು ಚಮಚ ಅರಶಿನವನ್ನು ಹೀಗೆ ಸೇವಿಸಿ, ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದು !ಕೆಲವು ಮನೆಮದ್ದುಗಳ ಸಹಾಯದಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
और पढो »

ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್ನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್Sadabahar For Diabetes :ಎಲ್ಲಾ ಔಷಧಗಳ ಹೊರತಾಗಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಮತ್ತು ಅದರ ಎಲೆಯೇ ಸಾಕು.
और पढो »

ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿದೆಯೇ? ತಕ್ಷಣ ಇವುಗಳನ್ನು ತಿನ್ನುವುದನ್ನು ನಿಲ್ಲಿಸಿಕೊಲೆಸ್ಟ್ರಾಲ್ ಮಟ್ಟ ಹೆಚ್ಚಿದೆಯೇ? ತಕ್ಷಣ ಇವುಗಳನ್ನು ತಿನ್ನುವುದನ್ನು ನಿಲ್ಲಿಸಿhigh cholesterol foods list to avoid: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯದ ಆರೋಗ್ಯ ಹದಗೆಡುತ್ತದೆ. ಕೊಲೆಸ್ಟ್ರಾಲ್ ಹೃದಯ ನಾಳಗಳಲ್ಲಿ ಸಂಗ್ರಹವಾಗುತ್ತದೆ.
और पढो »

ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿಂದರೆ ಸಾಕು ಕಿಡ್ನಿ ಕಲ್ಲುಗಳು ಕರಗುತ್ತವೆ..!ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿಂದರೆ ಸಾಕು ಕಿಡ್ನಿ ಕಲ್ಲುಗಳು ಕರಗುತ್ತವೆ..!Kidney Stone : ಕಿಡ್ನಿಯಲ್ಲಿನ ಕಲ್ಲುಗಳು ಕರಿಸಬೇಕಾ ಅದಕ್ಕೆ ಹಲವಾರು ಪರಿಹಾರ ಕ್ರಮಗಳಿದ್ದರೂ ಈ ಒಂದು ಹಣ್ಣನ್ನು ತಿಂದರೆ ಸಾಕು ಅದು ಬೇಗ ಕಿಡ್ನಿ ಸ್ಟೋನ್ ಅನ್ನು ಕರಗಿಸುತ್ತದೆ.
और पढो »

ನಿಂಬೆಹಣ್ಣನ್ನು ಸಿಪ್ಪೆಯೊಂದಿಗೆ ಸೇವಿಸುವುದರಿಂದ ಎಷ್ಟೆಲ್ಲಾ ಪ್ಯೋಜನೆಗಳಿವೆ ನಿಮಗೆ ಗೊತ್ತಾ..?ನಿಂಬೆಹಣ್ಣನ್ನು ಸಿಪ್ಪೆಯೊಂದಿಗೆ ಸೇವಿಸುವುದರಿಂದ ಎಷ್ಟೆಲ್ಲಾ ಪ್ಯೋಜನೆಗಳಿವೆ ನಿಮಗೆ ಗೊತ್ತಾ..?Lemon Peel: ನಿಂಬೆ ಹಣ್ಣು ಸೇವಿಸುವುದರಿಂದ ಎಷ್ಟೊಂದು ಆರೋಗ್ಯಕರ ಪ್ರಯೋಜನೆಗಳಿವೆ ಎಂದು ನಿಮಗೆಲ್ಲಾ ತಿಳಿದಿದೆ. ಆದರೆ ನಿಂಬೆ ಹಣ್ಣನ್ನು ಸಪ್ಪೆ ಸಮೇತ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನೆಗಳಿವೆ ಬನ್ನಿ ತಿಳಿಯೋಣ...
और पढो »

ಬೊಜ್ಜು ಕರಗಿ ತೂಕ ಇಳಿಸಲು ಈ ಪುಡಿ ಸಾಕು: ಒಂದು ಲೋಟ ನೀರಲ್ಲಿ ಬೆರೆಸಿ ಕುಡಿದರೆ 5 ದಿನದಲ್ಲಿ ಸಣ್ಣಗಾಗುವಿರಿ ಗ್ಯಾರಂಟಿಬೊಜ್ಜು ಕರಗಿ ತೂಕ ಇಳಿಸಲು ಈ ಪುಡಿ ಸಾಕು: ಒಂದು ಲೋಟ ನೀರಲ್ಲಿ ಬೆರೆಸಿ ಕುಡಿದರೆ 5 ದಿನದಲ್ಲಿ ಸಣ್ಣಗಾಗುವಿರಿ ಗ್ಯಾರಂಟಿWeight Loss: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಜಂಕ್, ಎಣ್ಣೆಯುಕ್ತ ಆಹಾರ ಮತ್ತು ಫಾಸ್ಟ್ ಫುಡ್’ಗಳನ್ನು ತಿನ್ನುತ್ತಿದ್ದಾರೆ. ಈ ಕೆಟ್ಟ ಆಹಾರ ಪದ್ಧತಿಗಳಿಂದ ತೂಕ ಹೆಚ್ಚಾಗುವುದು ಸಾಮಾನ್ಯ. ಇದೇ ಕಾರಣದಿಂದಾಗಿ ದೇಹದಲ್ಲಿ ಕೆಟ್ಟ ಕೊಬ್ಬಿನ ನಿಕ್ಷೇಪಗಳು ಹೆಚ್ಚಾಗುತ್ತವೆ
और पढो »



Render Time: 2025-02-13 17:58:53