Rakhi Sawant Viral Video: ಕಾಂಟ್ರೋವರ್ಸಿ ಕ್ವೀನ್ ರಾಖಿ ಸಾವಂತ್ ಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ರಾಖಿ ಪಾಪರಾಜಿ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.
ರಾಖಿ ಸಾವಂತ್ ಹಲವು ವಿಷಯಗಳ ಬಗ್ಗೆ ಮಾಧ್ಯಮಗಳು ಮತ್ತು ಪಾಪರಾಜಿಗಳೊಂದಿಗೆ ಮಾತನಾಡಿದ್ದಾರೆ."ಈದ್ ಸಂದರ್ಭದಲ್ಲಿ ಸಲ್ಮಾನ್ ಬಾಲ್ಕನಿಗೆ ಬರಬಾರದು. ಜನರು ಭಾಯಿಜಾನ್ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ" ಎಂದಿದ್ದಾಳೆ.Weight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲWhite Hair Remedy: ಯಾವುದೇ ಹೇರ್ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!ಮೇಷದಲ್ಲಿ ಶುಕ್ರ.
ಮನರಂಜನಾ ಲೋಕದ ಜನಪ್ರಿಯ ಸೆಲೆಬ್ರಿಟಿಗಳಲ್ಲಿ ಒಂದಾದ ರಾಖಿ ಸಾವಂತ್ ಗೆ ಲೈಮ್ ಲೈಟ್ ನಲ್ಲಿ ಉಳಿಯುವುದು ಹೇಗೆ ಎಂಬುದು ಚೆನ್ನಾಗಿ ತಿಳಿದಿದೆ. ಸಾಮಾನ್ಯವಾಗಿ ರಾಖಿ ಸಾವಂತ್ ತನ್ನ ದಿಟ್ಟ ಹೇಳಿಕೆಗಳಿಗಾಗಿ ಖ್ಯಾತಿ ಪಡೆದಿದ್ದಾಳೆ ಮತ್ತು ಪ್ರತಿದಿನ ಹೆಡ್ಲೈನ್ ನಲ್ಲಿ ಇರುತ್ತಾಳೆ. ಇತ್ತೀಚಿಗೆ ರಾಖಿ ಸಾವಂತ್ ಬಗ್ಗೆ ಪ್ರಕಟಗೊಂಡ ಒಂದು ಸುದ್ದಿಯಲ್ಲಿ ಆಕೆ ಮಾಜಿ ಪತಿ ಆದಿಲ್ ದುರಾನಿ ಅವರ ಖಾಸಗಿ ವೀಡಿಯೊವನ್ನು ಹಂಚಿಕೊಂಡ ಪ್ರಕರಣದಲ್ಲಿ ಆರೋಪಿಯಾಗಿದ್ದು, ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗೆ ಕಳುಹಿಸಲಾಗಿದೆ ಮತ್ತು ಆಕೆ ಸರೆಂಡರ್ ಆಗಬೇಕಾಗುತ್ತದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Rakhi Sawant On Salman Khan Rakhi Sawant Rakhi Sawant News Rakhi Sawant Video Rakhi Sawant Adil Khan Durrani Adil Khan Durrani Bollywood News Entertainment News Rakhi Sawant Trending Video Rakhi Sawant On Salman Khan ರಾಖಿ ಸಾವಂತ್ ರಾಖಿ ಸಾವಂತ್ ವೈರಲ್ ವಿಡಿಯೋ ಕನ್ನಡದಲ್ಲಿ ಬಾಲಿವುಡ್ ಸುದ್ದಿಗಳು ಕನ್ನಡದಲ್ಲಿ ಸಿನಿಮಾ ಸುದ್ದಿಗಳು ಸಲ್ಮಾನ್ ಖಾನ್ ಭದ್ರತೆ ಕುರಿತು ರಾಖಿ ಸಾವಂತ್ ಹೇಳಿದ್ದೇನು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
लो भाई Rakhi Sawant ने भी कर दिखाया Yimmy Yimmy ट्रेंड, कातिल मूव्स में Jacqueline को दे रही हैं मातराखी सावंत (Rakhi Sawant) बॉलीवुड की जानी-मानी एक्ट्रेस हैं. ये अपने मस्ती भरे अंदाज और कमाल के Watch video on ZeeNews Hindi
और पढो »
IPL 2024: ನಿನ್ನ ಪತ್ನಿ ಈ ಒಂದು ಉತ್ತರ ನೀಡಿ Dinesh Karthik ನನ್ನು ಸೈಲೆಂಟಾಗಿಸಿದ Virat Kohli, ವಿಡಿಯೋ ನೋಡಿ!Indian Premier League 2024: ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಟವಾಗುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಮತ್ತು RCB ಗೆ ಅತ್ಯುತ್ತಮ ಫಿನಿಶರ್ ಆಗಿ ಹೊರ ಹೊಮ್ಮಿದ್ದಾರೆ. .
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
और पढो »
ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿಂದರೆ ಏನಾಗುತ್ತದೆ? ತಜ್ಞರು ಈ ಬಗ್ಗೆ ಹೇಳುವುದೇನು ?ಕಲ್ಲಂಗಡಿ ಹಣ್ಣನ್ನು ಮಧುಮೇಹಿಗಳು ತಿನ್ನಬೇಕೋ ಬೇಡವೋ ಎಂಬ ಗೊಂದಲ ಹಲವರಲ್ಲಿದೆ.ನೀವು ಕೂಡಾ ಮಧುಮೇಹ ರೋಗಿಯಾಗಿದ್ದು, ಈ ಗೊಂದಲ ನಿಮ್ಮನ್ನು ಕೂಡಾ ಕಾಡುತ್ತಿದ್ದರೆ ಈ ಮಾಹಿತಿ ನಿಮಗಾಗಿ.
और पढो »