ಎಸ್‌ಸಿಎಸ್‌ಪಿ ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ನಿಮಗೆ ಆಗೋದಾದ್ರೆ ಈ ಕಾಯ್ದೆ ಜಾರಿಗೆ ತನ್ನಿ... ರಾಜೀನಾಮೆ ಒತ್ತಡ ಬೆನ್ನಲ್ಲೇ ಪ್ರಧಾನಿ ಮೋದಿಗೆ ಹೀಗೊಂದು ಸವಾಲೆಸೆದ ಸಿಎಂ ಸಿದ್ದರಾಮಯ್ಯ
ಹಿರಿಯರಲ್ಲಿ ಕಾಣಿಸಿಕೊಳ್ಳುವ ʼಈʼ ಅಪಾಯಕಾರಿ ಕಾಯಿಲೆಗೆ ತುತ್ತಾದ ವಿರಾಟ್ ಕೊಹ್ಲಿ...! ವಿಷಯ ಬಹಿರಂಗವಾಗ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಶುರು ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಿಎಂ ಸಿದ್ದರಾಮಯ್ಯ ಇಂದಿನ ಸುದ್ದಿ ಸಿಎಂ ಸಿದ್ದರಾಮಯ್ಯ ಹಗರಣ ಸಿಎಂ ಸಿದ್ದರಾಮಯ್ಯ ಅಕ್ರಮ ಸುದ್ದಿ ಕನ್ನಡದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿ CM Siddaramaiah Prime Minister Narendra Modi CM Siddaramaiah Media Release CM Siddaramaiah Resignation CM Siddaramaiah Today News CM Siddaramaiah Scandal CM Siddaramaiah Illegal News CM Siddaramaiah News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗ ತೊಡಗಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಯೂ ಏಳುತ್ತದೆ.
और पढो »
Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
और पढो »
ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್. ಅಶೋಕಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
और पढो »
Grah Gochar Effect 2024: ಇಂದಿನಿಂದ ಈ 4 ರಾಶಿಯ ಜನರು ಎಚ್ಚರಿಕೆಯಿಂದ ಇರಬೇಕು!ಜ್ಯೋತಿಷ್ಯದ ಪ್ರಕಾರ, ಸೂರ್ಯನು ಮೇಷ ರಾಶಿಯ ಆರನೇ ಮನೆಯಲ್ಲಿರುತ್ತಾನೆ, ಈ ಕಾರಣದಿಂದ ನೀವು ಸೆಪ್ಟೆಂಬರ್ ಮಧ್ಯದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಆದಾಗ್ಯೂ ಈ ತಿಂಗಳ ಆರಂಭವು ನಿಮಗೆ ಉತ್ತಮವಾಗಿರುತ್ತದೆ.
और पढो »
SmilePay: ಕ್ಯಾಶ್, ಕಾರ್ಡ್, ಮೊಬೈಲ್ ಬೇಕಿಲ್ಲ.. ಒಂದು ಸ್ಮೈಲ್ ಸಾಕು ಹಣ ಪಾವತಿಸಲು !SmilePay: ಇದರೊಂದಿಗೆ ಗ್ರಾಹಕರು ಕೇವಲ ಕ್ಯಾಮರಾದಲ್ಲಿ ನಗುವ ಮೂಲಕ ಹಣ ಪಾವತಿಸಲು ಸಾಧ್ಯವಾಗುತ್ತದೆ. ಈ ವಹಿವಾಟಿಗೆ ನಿಮಗೆ ಕ್ಯಾಶ್, ಕಾರ್ಡ್ ಅಥವಾ ಮೊಬೈಲ್ ಅಗತ್ಯವಿಲ್ಲ.
और पढो »