ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿ

Blood Pressure Symptoms समाचार

ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿ
Blood Pressure Symptoms At NightNight Blood Pressure SymptomsHigh Blood Pressure Symptoms
  • 📰 Zee News
  • ⏱ Reading Time:
  • 23 sec. here
  • 13 min. at publisher
  • 📊 Quality Score:
  • News: 51%
  • Publisher: 63%

Blood Pressure Symptoms :ಈ ರೋಗ ಲಕ್ಷಣವನ್ನು ಗುರುತಿಸಿದರೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ.

ಅಧಿಕ ರಕ್ತದೊತ್ತಡ ಮತ್ತು ಅದರಿಂದಾಗುವ ಅನಾನುಕುಲವನ್ನು ತಪ್ಪಿಸಲು ಅದನ್ನು ಸರಿಯಾದ ಸಮಯಕ್ಕೆ ಗುರುತಿಸುವುದು ಅಗತ್ಯ. ಈ ರೋಗ ಲಕ್ಷಣವನ್ನು ಗುರುತಿಸಿದರೆ ಅಧಿಕ ರಕ್ತದೊತ್ತಡ ವನ್ನು ನಿಯಂತ್ರಣದಲ್ಲಿಡುವುದು ಸಾಧ್ಯವಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾತ್ರಿ ವೇಳೆ ದೇಹದಲ್ಲಿ ಕಂಡು ಬರುವ ಈ ಲಕ್ಷಣಗಳು ಅಧಿಕ ರಕ್ತದೊತ್ತಡ ಇದೆ ಎನ್ನುವುದನ್ನು ತೋರಿಸುತ್ತವೆ.

ಆದ್ರೆ ರಾತ್ರಿ ವೇಳೆ ಕೂಡಾ ಸುಸ್ತು, ಮೈ ಕೈ ಭಾರ ಎನಿಸುತ್ತಿದ್ದರೆ ಒಮ್ಮೆ ಬಿಪಿ ಚೆಕ್ ಮಾಡಿಕೊಳ್ಳಿ. ಪಾದಗಳು ಮತ್ತು ಕೆಳಗಿನ ಕಾಲುಗಳಲ್ಲಿ ಊತ ಮತ್ತು ನೋವು ಕಾಣಿಸಿಕೊಂಡರೆ ಅದು ಅಧಿಕ ರಕ್ತದೊತ್ತಡದ ಲಕ್ಷಣವಾಗಿರಬಹುದು.ರಾತ್ರಿ ಮಲಗಿ ಎದ್ದಾಗ ಕಾಲು ಬಾತುಕೊಂಡಿದ್ದರೆ ಅದಕ್ಕೆ ಬಿಪಿಯೇ ಕಾರಣವಾಗಿರಬಹುದು. ವಿಶ್ರಾಂತಿ ಪಡೆಯುವಾಗ ಸರಿಯಾಗಿ ಉಸಿರಾಡಲು ತೊಂದರೆಯಾಗುತ್ತಿದ್ದರೆ ರಕ್ತದೊತ್ತಡದ ಮಟ್ಟ ಹೆಚ್ಚಾಗಿರಬಹುದು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Blood Pressure Symptoms At Night Night Blood Pressure Symptoms High Blood Pressure Symptoms High Blood Pressure Symptoms At Night How To Control Blood Pressure ರಕ್ತದೊತ್ತಡ ರಕ್ತದೊತ್ತಡ ಲಕ್ಷಣಗಳು ರಕ್ತದೊತ್ತಡ ಏರಿಕೆಗೆ ಕಾರಣ Blood Pressure Home Remedy Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Okra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿOkra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿLady Finger Benefits - ಬೆಂಡೆಕಾಯಿ ಸೇವನೆಯಿಂದ ಒಂದಲ್ಲ ಹಲವು ಲಾಭಗಳಿವೆ. ಒಂದು ವೇಳೆ ನಿಮಗೂ ಕೂಡ ಈ ತರಕಾರಿ ಇಷ್ಟವಿಲ್ಲ ಎಂದಾದರೆ, ಇಂದಿನಿಂದಲೇ ಬೆಂಡೆಕಾಯಿ ಸೇವನೆಯನ್ನು ಆರಂಭಿಸಿ.
और पढो »

ಭಾರತದಿಂದ ಗಂಟುಮೂಟೆ ಕಟ್ಟುವ ಬೆದರಿಕೆ ಹಾಕಿದ WhatsApp, ಅಷ್ಟಾಗ್ಯೂ ಕೋರ್ಟ್ ನಲ್ಲಿ ನಡೆದಿದ್ದೇನು?ಭಾರತದಿಂದ ಗಂಟುಮೂಟೆ ಕಟ್ಟುವ ಬೆದರಿಕೆ ಹಾಕಿದ WhatsApp, ಅಷ್ಟಾಗ್ಯೂ ಕೋರ್ಟ್ ನಲ್ಲಿ ನಡೆದಿದ್ದೇನು?WhatsApp On Encryption: ದೆಹಲಿ ಹೈಕೋರ್ಟ್ ನಲ್ಲಿ ಮಹತ್ವದ ವಾದ ಮಂಡಿಸಿರುವ ವಾಟ್ಸ್ ಆಪ್, ಒಂದು ವೇಳೆ ಭಾರತ ತನ್ನ ವಾಟ್ಸ್ ಆಪ್ ನ ಎನ್ಕ್ರಿಪ್ಶನ್ ವೈಶಿಷ್ಟ್ಯವನ್ನು ಕೊನೆಗೊಳಿಸಿದ್ದೆ ಆದಲ್ಲಿ, ಭಾರತದಲ್ಲಿ ಅದು ತನ್ನ ವ್ಯವಹಾರ ಸಂಪೂರ್ಣವಾಗಿ ನಿಲ್ಲಿಸುವುದಾಗಿ ಹೇಳಿದೆ.
और पढो »

Weight Loss: ನಿತ್ಯ ಜೀರಿಗೆ ನೀರು ಕುಡಿದರೆ ಎರಡೇ ವಾರದಲ್ಲಿ ಕರಗುತ್ತೆ ಹೊಟ್ಟೆಯ ಬೊಜ್ಜುWeight Loss: ನಿತ್ಯ ಜೀರಿಗೆ ನೀರು ಕುಡಿದರೆ ಎರಡೇ ವಾರದಲ್ಲಿ ಕರಗುತ್ತೆ ಹೊಟ್ಟೆಯ ಬೊಜ್ಜುJeera Water For Weight Loss: ರಾತ್ರಿ ವೇಳೆ 1 ಚಮಚ ಜೀರಿಗೆಯನ್ನು ಒಂದು ಲೋಟ ಬಿಸಿನೀರಿನಲ್ಲಿ ಕುದಿಸಿಟ್ಟು ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಈ ನೀರಿಗೆ ನೀರನ್ನು ಸೇವಿಸಿದರೆ ಕೇವಲ ಎರಡೇ ವಾರಗಳಲ್ಲಿ ಹೊಟ್ಟೆಯ ಬೊಜ್ಜು ಕಡಿಮೆಯಾಗುತ್ತದೆ.
और पढो »

ಒಲಿಂಪಿಕ್ಸ್’ಗೂ ಮುನ್ನ ಅಬ್ಬರಿಸಿದ ನೀರಜ್ ಚೋಪ್ರಾ: ಫೆಡರೇಷನ್ ಕಪ್’ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಗೋಲ್ಡನ್ ಬಾಯ್ಒಲಿಂಪಿಕ್ಸ್’ಗೂ ಮುನ್ನ ಅಬ್ಬರಿಸಿದ ನೀರಜ್ ಚೋಪ್ರಾ: ಫೆಡರೇಷನ್ ಕಪ್’ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಗೋಲ್ಡನ್ ಬಾಯ್Neeraj Chopra: ಫೆಡರೇಶನ್ ಕಪ್’ನಲ್ಲಿ ನೀರಜ್ ಚೋಪ್ರಾ 2021 ರಿಂದ ಚಿನ್ನದ ಬೇಟೆ ಮುಂದುವರೆಸಿಕೊಂಡು ಬಂದಿದ್ದಾರೆ. ಆ ವೇಳೆ 87.80 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು.
और पढो »

Better Sleep: ರಾತ್ರಿ ವೇಳೆ ಮಲಗುವ ಮುನ್ನ ಈ ಪಾನಿಯಗಳನ್ನು ಕುಡಿಯುವುದರಿಂದ ಉತ್ತಮ ನಿದ್ರೆಯನ್ನು ಪಡೆಯಬಹುದು!!Better Sleep: ರಾತ್ರಿ ವೇಳೆ ಮಲಗುವ ಮುನ್ನ ಈ ಪಾನಿಯಗಳನ್ನು ಕುಡಿಯುವುದರಿಂದ ಉತ್ತಮ ನಿದ್ರೆಯನ್ನು ಪಡೆಯಬಹುದು!!ಅಶ್ವಗಂಧವು ನಿದ್ರೆಯ ಗುಣಮಟ್ಟವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದ್ದು, ನಿದ್ರೆಯ ಅವಧಿಯನ್ನು ಹೆಚ್ಚಿಸುತ್ತದೆ.
और पढो »

ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!Fruits to control Diabetes :ಕೆಲವು ಹಣ್ಣುಗಳು ಕಡಿಮೆ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »



Render Time: 2025-02-19 19:57:35