Phone hack symptoms : ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವು ಹಲವು ಕೆಲಸಗಳಿಗೆ ಸ್ಮಾರ್ಟ್ ಫೋನ್ ಬಳಸುತ್ತೇವೆ. ಹೀಗಿರುವಾಗ ನಮ್ಮ ಸ್ಮಾರ್ಟ್ ಫೋನ್ ಹ್ಯಾಕರ್ ಕೈಗೆ ಸಿಕ್ಕಿಬಿಟ್ಟರೆ ಅಪಾರ ನಷ್ಟ ಅನುಭವಿಸಬೇಕಾಗಬಹುದು. ಅದಕ್ಕಾಗಿ ನಾವು ಫೋನ್ ಹ್ಯಾಕ್ ಆಗದಂತೆ ರಕ್ಷಿಸಬಹುದು.
Smartphone hack : ಸ್ಮಾರ್ಟ್ಫೋನ್ ಬಳಕೆದಾರರು ತಮ್ಮ ಫೋನ್ ಅನ್ನು ಹ್ಯಾಕ್ ಮಾಡದಂತೆ ರಕ್ಷಿಸಿಕೊಳ್ಳಬೇಕು. ಇಲ್ಲದಿದ್ದರೆ, ಅವರ ಡೇಟಾ ಮತ್ತು ಖಾಸಗಿ ಫೊಟೋಸ್, ವಿಡಿಯೋ, ವ್ಯವಹಾರದ ದಾಖಲೆಗಳು ಕಳ್ಳರ ಪಾಲಾಗುತ್ತದೆ. ಬನ್ನಿ ಇಂದು ನಿಮ್ಮ ಪೋನ್ ಹ್ಯಾಕ್ ಆದ ಸೂಚನೆಗಳು ಯಾವುವು ಅಂತ ತಿಳಿಯೋಣ..ನಾವು ಹಲವು ಕೆಲಸಗಳಿಗೆ ಸ್ಮಾರ್ಟ್ ಫೋನ್ ಬಳಸುತ್ತೇವೆ.ಇವರೇ ನೋಡಿ ಸ್ಟಾರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಗರ್ಲ್ ಫ್ರೆಂಡ್! ಅನುಷ್ಕಾ, ಅಥಿಯಾ ಅಂದಕ್ಕೂ ಪೈಪೋಟಿ ನೀಡುವಷ್ಟು ಚೆಲುವೆ ಈಕೆಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವು ಹಲವು ಕೆಲಸಗಳಿಗೆ ಸ್ಮಾರ್ಟ್ ಫೋನ್ ಬಳಸುತ್ತೇವೆ.
ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರುವ ಯಾವುದೇ ಅಪ್ಲಿಕೇಶನ್ ಕ್ಯಾಮರಾ ಅಥವಾ ಮೈಕ್ ಅನ್ನು ಪ್ರವೇಶಿಸಿದಾಗ, ನಿಮ್ಮ ಕ್ಯಾಮರಾ ಮತ್ತು ಮೈಕ್‌ನ ಹಸಿರು ಸೂಚಕವು ಪರದೆಯ ಮೇಲ್ಭಾಗದಲ್ಲಿ ಮಿನುಗಲು ಪ್ರಾರಂಭಿಸುತ್ತದೆ. ಇದರ ಅರ್ಥ ನೀವು ಆ ಅಪ್ಲಿಕೇಶನ್ ಅನ್ನು ತೆರೆದಿದ್ದೀರಿ ಅಂತ.ಒಂದು ವೇಳೆ ನೀವು ಆ ಆಪ್‌ಗಳನ್ನು ಬಳಸದೆ ಇದ್ದರೂ ಈ ಸೂಚನೆಗಳನ್ನು ತೋರಿಸಿದರೆ ಬೇರೆ ಯಾರೋ ಅವುಗಳನ್ನು ಬಳಕೆ ಮಾಡುತ್ತಿದ್ದಾರೆ ಅಂತ ಅರ್ಘ. ನಿಮ್ಮ ಫೋನ್‌ನಲ್ಲಿ ಅಂತಹ ಯಾವುದೇ ಸೂಚಕವನ್ನು ನೀವು ನೋಡಿದರೆ, ತಕ್ಷಣವೇ ಫೋನ್ ಸೆಟ್ಟಿಂಗ್‌ಗಳಿಗೆ ಹೋಗಿ. ಅಪ್ಲಿಕೇಶನ್ ಸೆಟ್ಟಿಂಗ್‌ನಲ್ಲಿ ಕ್ಯಾಮರಾ ಮತ್ತು ಮೈಕ್ರೋಫೋನ್ ಪ್ರವೇಶವನ್ನು ಆಫ್ ಮಾಡಿ.
ಹ್ಯಾಕರ್‌ಗಳು ಬಳಕೆದಾರರ ಸ್ಮಾರ್ಟ್‌ಫೋನ್‌ಗಳಿಗೆ ಮಾಲ್‌ವೇರ್ ಅಥವಾ ವೈರಸ್‌ಗಳನ್ನು ಕಳುಹಿಸಿ, ಫೋನ್‌ನ ಹಿನ್ನೆಲೆಗೆ ಹೋಗಿ ಡೇಟಾವನ್ನು ಕದಿಯುತ್ತದೆ. ಇಂತಹ ಸಮಯದಲ್ಲಿ ನಿಮ್ಮ ಸ್ಮಾರ್ಟ್ ಫೋನ್ ಬಿಸಿಯಾಗಲು ಪ್ರಾರಂಭಿಸುತ್ತದೆ. ಇದರ ಅರ್ಥ ಹ್ಯಾಕರ್‌ಗಳು ನಿಮ್ಮ ಡೇಟಾ ವೀಕ್ಷಿಸುತ್ತಿದ್ದಾರೆ ಅಂತ.ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ವೀಡಿಯೊವನ್ನು ವೀಕ್ಷಿಸಿದ ನಂತರ ಸಂಗೀತವನ್ನು ಸ್ಟ್ರೀಮ್ ಮಾಡಿದರೆ, ಫೋನ್‌ನ ಡೇಟಾ ಬಳಕೆ ಹೆಚ್ಚಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದೇ ಸಿನಿಮಾದಿಂದ ಸಂಭಾವನೆ ಹೆಚ್ಚಿಸಿಕೊಂಡು ರಶ್ಮಿಕಾ, ಸಮಂತಾ, ನಯನತಾರಾಗೆ ಶಾಕ್ ಕೊಟ್ಟ ಸೌತ್ ನಟಿ ಈಕೆ!!
How To Know Smartphone Hack Smartphone Hack Indicators Smartphone Hacking How To Prevent Smartphone Hack Smartphone Heating Android Smartphone Hack How To Know My My Phone Hacked How To Know My My Phone Hacked Or Not Phone Hacked Check Code Phone Hacked Symptoms How Do I Unhack My Phone How To Check My Phone Is Hacked How To Know If Your Phone Is Hacked Or Has A Viru Signs That Your Phone Is Hacked
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
और पढो »
Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
और पढो »
Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
और पढो »
ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್ ಚಾನ್ಸ್ ನೀಡಿದ್ದೇ ಈ ಸ್ಟಾರ್ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
और पढो »
ದೈನಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗಳಿಗೆ ಒಲಿಯುವುದು ಅದೃಷ್ಟ.. ಎಲ್ಲ ಕೆಲಸದಲ್ಲೂ ಜಯ !Today Horoscope: ಇಂದು ಏಪ್ರಿಲ್ 14 ದಿನ ಭಾನುವಾರ. ಚೈತ್ರ ಮಾಸದ ಶುಕ್ಲ ಪಕ್ಷದ ಆರನೇ ದಿನ. ಚೈತ್ರ ನವರಾತ್ರಿಯ ಆರನೇ ದಿನ.
और पढो »
CM Jagan injured : ಆಂಧ್ರ ಸಿಎಂ ಮೇಲೆ ಕಲ್ಲು ತೂರಾಟ..! ಜಗನ್ ಕಣ್ಣಿಗೆ ತೀವ್ರ ಗಾಯ..Stone thrown on CM Jagan : ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಬಸ್ ಯಾತ್ರೆ ನಡೆಸುತ್ತಿದ್ದ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಜಗನ್ ಕಣ್ಣಿನ ಮೆಲ್ಬಾಗ ಬಲವಾದ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
और पढो »