ICC T20 World Cup Commentary Panel List: ಐಪಿಎಲ್ 2024 ರಲ್ಲಿ ಅದ್ಭುತವಾಗಿ ಕಂಬ್ಯಾಕ್ ಮಾಡಿ ಅಬ್ಬರಿಸಿದ್ದ ಕಾರ್ತಿಕ್ ಅಮೆರಿಕಕ್ಕೆ ಹಾರಲು ಸಿದ್ಧರಾಗಿದ್ದಾರೆ. ದಿನೇಶ್ ಕಾರ್ತಿಕ್ ಈ ಹಿಂದೆಯೂ ಕಾಮೆಂಟರಿ ಪ್ಯಾನೆಲ್’ನ ಭಾಗವಾಗಿದ್ದರು.
ICC T20 World Cup Commentary Panel List: ಐಪಿಎಲ್ 2024 ರಲ್ಲಿ ಅದ್ಭುತವಾಗಿ ಕಂಬ್ಯಾಕ್ ಮಾಡಿ ಅಬ್ಬರಿಸಿದ್ದ ಕಾರ್ತಿಕ್ ಅಮೆರಿಕಕ್ಕೆ ಹಾರಲು ಸಿದ್ಧರಾಗಿದ್ದಾರೆ. ದಿನೇಶ್ ಕಾರ್ತಿಕ್ ಈ ಹಿಂದೆಯೂ ಕಾಮೆಂಟರಿ ಪ್ಯಾನೆಲ್’ನ ಭಾಗವಾಗಿದ್ದರು.ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಿರುವ ಮೆಗಾ ಈವೆಂಟ್‌ಅಕಾಲಿಕವಾಗಿ ಬಿಳಿಯಾದ ಕೂದಲನ್ನು ಕಡುಕಪ್ಪಾಗಿಸುತ್ತೆ ವೀಳ್ಯದೆಲೆ: ಈ ಎಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಸಾಕು!ಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು... ನಟಿ ಜೂಹಿ ಚಾವ್ಲಾ ಕೊಟ್ರು ಹೆಲ್ತ್ ಅಪ್‌ಡೇಟ್ !ಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ..
ಕಾಮೆಂಟರಿ ಪ್ಯಾನೆಲ್ ಲಿಸ್ಟ್ ಬಿಡುಗಡೆ ಮಾಡಿರುವ ಐಸಿಸಿ ಹೀಗೆ ಹೇಳಿದೆ. “ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಅವರಂತಹ ಅನುಭವಿಗಳು ಕಾಮೆಂಟರಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಮಾಜಿ ಪುರುಷರ ಮತ್ತು ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್’ಗಳಾದ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆಂಟ್, ಸ್ಯಾಮ್ಯುಯೆಲ್ ಬದ್ರಿ, ಕಾರ್ಲೋಸ್ ಬ್ರಾಥ್‌ವೈಟ್, ಸ್ಟೀವ್ ಸ್ಮಿತ್, ಆರೋನ್ ಫಿಂಚ್ ಮತ್ತು ಲೀಸಾ ಸ್ಥಾಲೇಕರ್ ಅವರ ಹೆಸರು ಸಹ ಒಳಗೊಂಡಿರುತ್ತದೆ.
ಕಾಮೆಂಟರಿ ಪ್ಯಾನೆಲ್ ಪಟ್ಟಿಯಲ್ಲಿ ಪಾಕಿಸ್ತಾನಿ ಶ್ರೇಷ್ಠರ ಹೆಸರುಗಳನ್ನು ಸಹ ಸೇರಿಸಲಾಗಿದೆ. ಮಾಜಿ ODI ವಿಶ್ವಕಪ್ ವಿಜೇತರಾದ ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮೀಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಮ್ ಅಕ್ರಂ ಮುಂಬರುವ ಪಂದ್ಯಾವಳಿಯಲ್ಲಿ ತಮ್ಮ ಪರಿಣಿತ ವಿಶ್ಲೇಷಣೆಯನ್ನು ನೀಡಲಿದ್ದಾರೆ. ಇವರಲ್ಲದೆ, ಡೇಲ್ ಸ್ಟೇಯ್ನ್, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್ ಮತ್ತು ಕೇಟೀ ಮಾರ್ಟಿನ್ ಹೆಸರುಗಳು ಸಹ ಈ ಪಟ್ಟಿಯಲ್ಲಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Karnataka peonCanter caught fire
Dinesh Karthik ICC Commentary ICC T20 World Cup Commentary Panel List ದಿನೇಶ್ ಕಾರ್ತಿಕ್ ದಿನೇಶ್ ಕಾರ್ತಿಕ್ ಕಾಮೆಂಟರಿ ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ ಕಾಮೆಂಟರಿ ದಿನೇಶ್ ಕಾರ್ತಿಕ್ ಸುದ್ದಿ ದಿನೇಶ್ ಕಾರ್ತಿಕ್ ನಿವೃತ್ತಿ ಟಿ20 ವಿಶ್ವಕಪ್ 2024 ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Dinesh Karthik Dinesh Karthik Commentary Dinesh Karthik T20 World Cup Commentary Dinesh Karthik News Dinesh Karthik Retirement T20 World Cup 2024 Cricket News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್... 17 ವರ್ಷಗಳ ಐಪಿಎಲ್ ಕೆರಿಯರ್‌ಗೆ ಭಾವುಕ ವಿದಾಯDinesh Karthik Retirement: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಐಪಿಎಲ್ʼನಿಂದ ನಿವೃತ್ತಿ ಹೊಂದಿದ್ದಾರೆ.
और पढो »
ದಿನೇಶ್ ಕಾರ್ತಿಕ್ ನಂತರ ಮತ್ತೊಬ್ಬ ಸ್ಟಾರ್ ಕ್ರಿಕೆಟರ್ ನಿವೃತ್ತಿ? ಹೊರಬಿತ್ತು ಬಿಗ್ ಅಪ್‌ಡೇಟ್!Team India Star Opener: ದಿನೇಶ್ ಕಾರ್ತಿಕ್ ನಿವೃತ್ತಿಯ ನಂತರ ಶಿಖರ್ ಧವನ್ ಶೀಘ್ರದಲ್ಲೇ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ.. ಹಾಗಾದರೆ ಶಿಖರ್ ಧವನ್ ನಿಜವಾಗಿಯೂ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರಾ?
और पढो »
13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
और पढो »
ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
और पढो »
ರಿಷಬ್ ಪಂತ್ ನಿಷೇಧ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್’ಗೆ ನೂತನ ನಾಯಕ ನೇಮಕ: ಅಕ್ಷರ್ ಪಟೇಲ್’ಗೆ ಹೊಸ ಜವಾಬ್ದಾರಿDelhi Capitals Captain Axar Patel: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್’ನಿಂದಾಗಿ ಪಂತ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅಂದಹಾಗೆ ಡೆಲ್ಲಿ ಪ್ಲೇಆಫ್ ತಲುಪುವ ಭರವಸೆ ಜೀವಂತವಾಗಿರಬೇಕಾದರೆ RCB ವಿರುದ್ಧ ಗೆಲ್ಲಲೇಬೇಕು.
और पढो »
ಟಿ20 ವಿಶ್ವಕಪ್ 2024: ಅಫ್ಘಾನಿಸ್ತಾನ ವಿಶ್ವಕಪ್ ತಂಡ ಪ್ರಕಟ, ನಾಯಕನಾಗಿ ರಶೀದ್ ಖಾನ್T20 World Cup : ಜೂನ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
और पढो »