ಶ್ರೀಮುರಳಿ ಮತ್ತು ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ 'ನೀ ನಂಗೆ ಅಲ್ಲವಾ' ಚಿತ್ರದ ಬಗ್ಗೆ ವಿವರ.
ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ 'ಮ್ಯಾಟ್ನಿ' ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ ' ನೀ ನಂಗೆ ಅಲ್ಲವಾ ' ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ, ಈಗ ಚಿತ್ರದ ನಾಯಕಿಯ ಬಗ್ಗೆ ಮಾಹಿತಿ ನೀಡಿದೆ.
ಸೂರಜ್ ಜೋಯಿಸ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ ಈ ಚಿತ್ರಕ್ಕಿದ್ದು ಸಂಕ್ರಾಂತಿ ನಂತರ ಚಿತ್ರೀಕರಣ ಆರಂಭವಾಗಲಿದೆ
ಕನ್ನಡ ಸಿನಿಮಾ ನೀ ನಂಗೆ ಅಲ್ಲವಾ ಶ್ರೀಮುರಳಿ ವಿದ್ಯಾ ಶ್ರೀಮುರಳಿ ರಾಹುಲ್ ಅರ್ಕಾಟ್ ಮನೋಜ್ ಪಿ ನಡಲುಮನೆ ಸಂಗೀತ ಸಂಕಲನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ರಿಯಾಂಕಾ ಗಾಂಧಿ ಸಂಸತ್ ಭವನ ಪ್ರವೇಶಿಸುವಾಗ ತಡೆದು ನಿಲ್ಲಿಸಿದ ರಾಹುಲ್ ಗಾಂಧಿ! ವಿಡಿಯೋ ವೈರಲ್Priyanka Rahul Viral Video: ಈಗ ರಾಹುಲ್ ಗಾಂಧಿ ಸಂಸತ್ ಪ್ರವೇಶಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರ ಫೋಟೋ ತೆಗೆಯುತ್ತಿರುವ ವೀಡಿಯೋ ವೈರಲ್ ಆಗಿದೆ. ನೆಟ್ಟಿಗರು ಅಣ್ಣ-ತಂಗಿಯರ ಸಂಬಂಧವನ್ನು ಮನಸಾರ ಹೊಗಳುತ್ತಿದ್ದಾರೆ.
और पढो »
Pushpa 2 OTT Release: ಈ ವಿಶೇಷ ದಿನದಂದು ಒಟಿಟಿಯಲ್ಲಿ ಪುಷ್ಪ 2 ರಿಲೀಸ್... ಎಲ್ಲಿ, ಯಾವಾಗ ನೋಡಬೇಕು ಇಲ್ಲಿ ತಿಳಿಯಿರಿ!Pushpa 2 OTT Release: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕನಾಗಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿರುವ ಪುಷ್ಪಾ 2 ಗುರುವಾರ (ಡಿಸೆಂಬರ್ 05) ವಿಶ್ವದಾದ್ಯಂತ ಬಿಡುಗಡೆಯಾಗಿದೆ.
और पढो »
ಆರ್ಟ್ಸ್ ಸ್ಟ್ರೀಮ್‌ನಿಂದ 12ನೇ ತರಗತಿ ಪೂರ್ಣಗೊಂಡ ವಿದ್ಯಾರ್ಥಿಗಳು ಬಿ.ಟೆಕ್ ಅಥವಾ ಬಿ.ಎಸ್.ಎಸಿ ಕೋರ್ಸ್‌ಗೆ ಪ್ರವೇಶ ಪಡೆಯಲು ಸಾಧ್ಯಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಜ್ಞಾನ ಸಂಬಂಧಿತ ಕೋರ್ಸ್‌ಗೆ ಪ್ರವೇಶ ಪಡೆಯಬಹುದು. ಇಂದಿನ ಪದವಿ ನಿಯಮಗಳಲ್ಲಿ ಸಂದರ್ಭವಾದ ಮೂಲಕ ವಿದ್ಯಾರ್ಥಿಗಳ ವಿಶ್ವದಲ್ಲಿ ಅವಳು ಸ್ವಾಧೀನವಾಗಬಹುದು.
और पढो »
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ಅಪಾಯವಿದೆ ಎಚ್ಚರಿಕೆ ಸಿನಿಮಾಅಣ್ಣಯ್ಯ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ ಗೌಡ ಈ ನಿರ್ಮಾಣ ಮಾಡಿದ್ದಾರೆ.
और पढो »
ಟೀಂ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ 11 ರೆಡಿ; ಸ್ಟಾರ್ ಬೌಲರ್ ಸೇರಿ ಈ ಇಬ್ಬರು ಔಟ್!?ಭಾರತದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಬಹುತೇಕ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ಆದರೆ, ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರಿಂದ ಆರಂಭಿಕ ಸ್ಥಾನವನ್ನು ಹಿಂಪಡೆಯಬಹುದು.
और पढो »
ಹೀಗೂ ಉಂಟಾ? ಪರೀಕ್ಷಾರ್ಥಿಗಳು ತೊಟ್ಟಿದ್ದ ಉದ್ದ ತೋಳಿನ ಬಟ್ಟೆಗಳನ್ನು ಅರ್ಧಕ್ಕೆ ಕತ್ತರಿಸಿ ಒಳಬಿಟ್ಟ ಸಿಬ್ಬಂದಿ: ಅವರು ಹೀಗೆ ಮಾಡಿದ್ದೇಕೆ?PDO Exam 2024: ಸಾಮಾನ್ಯವಾಗಿ ಅಭ್ಯರ್ಥಿಗಳು ‘ಪ್ರಶ್ನೆಗಳನ್ನು ನೋಡಿ ಭಯಪಡುವುದು’ ಸಾಮಾನ್ಯ. ಆದರೆ ಹಾಸನದಲ್ಲಿ ಪರೀಕ್ಷಾರ್ಥಿಗಳು ಸಿಬ್ಬಂದಿಗಳ ವರ್ತನೆಯಿಂದ ಪರೀಕ್ಷಾ ಕೇಂದ್ರ ಪ್ರವೇಶ ಮಾಡುವ ಮುನ್ನವೇ ಗಾಬರಿಯಾಗಿದ್ದಾರೆ.
और पढो »