ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!

Nita Ambani समाचार

ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!
Necklace PriceRs 178 NecklaceAffordable Jewelry
  • 📰 Zee News
  • ⏱ Reading Time:
  • 41 sec. here
  • 16 min. at publisher
  • 📊 Quality Score:
  • News: 69%
  • Publisher: 63%

Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ.

Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ....ನೀತಾ ಅಂಬಾನಿ ಪಚ್ಚೆಗಳಿಂದ ಕೂಡಿದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ದರುವ್ಯಕ್ತಿಯೊಬ್ಬರು ಆನ್ ಲೈನ್ ನಲ್ಲಿ ಕೇವಲ 178 ರೂ.ಗೆ ಮಾರಾಟ ಮಾಡುತ್ತಿರುವುದು ಗಮನಾರ್ಹ.ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ..

ನಮ್ಮ ದೇಶದಲ್ಲಿ ಅಂಬಾನಿ ಕುಟುಂಬಕ್ಕೆ ಎಷ್ಟು ಬೆಲೆ ಇದೆ ಎಂದು ಹೇಳಬೇಕಾಗಿಲ್ಲ. ಮುಖೇಶ್ ಅಂಬಾನಿ ತಮ್ಮ ಕಿರಿಯ ಮಗನ ಮದುವೆಯನ್ನು ಅದ್ಧೂರಿಯಾಗಿ ನಡೆಸುತ್ತಿದ್ದಾರೆ. ಜುಲೈನಲ್ಲಿ ಮದುವೆ ನಡೆಯಲಿರುವ ಕಾರಣ ಈಗಾಗಲೇ ನಿಶ್ಚಿತಾರ್ಥ ಹಾಗೂ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿವೆ. ಎರಡು ತಿಂಗಳ ಹಿಂದೆ ನಡೆದ ವಿವಾಹಪೂರ್ವ ಸಮಾರಂಭ ಎಲ್ಲರ ಗಮನ ಸೆಳೆದಿತ್ತು.ಈ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ.. ಯಾರಿಗಾದರೂ ಕಣ್ಣು ಹಾಯಿಸಲೇ ಬೇಕು. ಈ ಕಾರ್ಯಕ್ರಮದ ಭಾಗವಾಗಿ, ನೀತಾ ಅಂಬಾನಿ ಪಚ್ಚೆಯಿಂದ ಕೂಡಿದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ದರು.

ವೀಡಿಯೊದಲ್ಲಿ, ಆಭರಣ ವ್ಯಾಪಾರಿ ಈ ಪ್ರತಿಕೃತಿಗಳನ್ನು ಉತ್ಸಾಹದಿಂದ ಮಾರಾಟ ಮಾಡುತ್ತಿದ್ದಾನೆ, 'ನೀತಾ ಅಂಬಾನಿ ಜಿ ನೆಕ್ಲೇಸ್ ಕೇವಲ ರೂ. 178 ಕ್ಕೆ ಲಭ್ಯವಿದೆ. ಅವರು 'ಸಗಟು ಮಾತ್ರ, ಚಿಲ್ಲರೆ ಅಲ್ಲ' ಎಂದು ಹೇಳುತ್ತಿದ್ದಾರೆ ಈ ವೀಡಿಯೊ 3.15 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ. ಕಾಮೆಂಟ್‌ಗಳ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Necklace Price Rs 178 Necklace Affordable Jewelry Nita Ambani Jewelry Nita Ambani Necklace Cost Inexpensive Necklace Nita Ambani Accessories Fashion Jewelry Celebrity Jewelry Budget Necklace Nita Ambani Collection Jewelry Shopping Affordable Accessories Nita Ambani Style

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಕಣ್ಣಪ್ಪ ಸಿನಿಮಾಗಾಗಿ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?Kannappa : ಮಂಚು ವಿಷ್ಣು ಅವರ ಮಹತ್ವಾಕಾಂಕ್ಷೆಯ ಸಿನಿಮಾ ಕಣ್ಣಪ್ಪದಲ್ಲಿ ಪ್ರಭಾಸ್ ನಟಿಸುತ್ತಿದ್ದು, ಇವರ ಈ ಸಿನಿಮಾಗಾಗಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ
और पढो »

ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
और पढो »

Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಕಿಚನ್ ಅಪ್ಲೈನ್ಸಾಸ್ ಮೇಲೆ ಬಂಪರ್ ರಿಯಾಯಿತಿ! ಏನೆಲ್ಲಾ ಇದೆ ಆಫರ್ ಗೊತ್ತಾ ?Amazon Summer Sale 2024: ಈ ಸೇಲ್ ನಲ್ಲಿ ಯಾವ ಉತ್ಪನ್ನಗಳ ಮೇಲೆ ಎಷ್ಟು ಆಫರ್ ನೀಡಲಾಗುತ್ತದೆ ಎನ್ನುವುದನ್ನು ನೀವಿಲ್ಲಿ ನೋಡಬಹುದು.
और पढो »

Anant Ambanis marriage : ಮಗನ ಮದುವೆಗೆ ಈ ಎರಡು ಆಸೆಗಳನ್ನು ಹೊಂದಿದ್ದಾರಂತೆ ನೀತಾ ಅಂಬಾನಿ !!Anant Ambanis marriage : ಮಗನ ಮದುವೆಗೆ ಈ ಎರಡು ಆಸೆಗಳನ್ನು ಹೊಂದಿದ್ದಾರಂತೆ ನೀತಾ ಅಂಬಾನಿ !!Anant Ambani marriage : ಮಗನ ಮದುವೆಯ ದಿನಾಂಕ ಸಮೀಪಿಸುತ್ತಿದ್ದಂತೆ ನೀತಾ ಅಂಬಾನಿ ತಮ್ಮ ಮನದಾಳದ ಎರಡು ಆಸೆಗಳನ್ನು ಬಹಿರಂಗಪಡಿಸಿದ್ದಾರೆ. ತನ್ನ ಮಗನ ಮದುವೆಗೆ ಈ ಆಸೆಗಳನ್ನು ಹೊಂದಿದ್ದಾರಂತೆ ನೀತಾ ಅಂಬಾನಿ
और पढो »

Rohit Sharma Watch: ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಧರಿಸಿರುವ ಈ ವಾಚ್‌ ಬೆಲೆ ಎಷ್ಟು ಗೊತ್ತಾ? ಬಂಗಲೆಯನ್ನೇ ಖರೀದಿಸಬಹುದು!!Rohit Sharma Watch: ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ ಧರಿಸಿರುವ ಈ ವಾಚ್‌ ಬೆಲೆ ಎಷ್ಟು ಗೊತ್ತಾ? ಬಂಗಲೆಯನ್ನೇ ಖರೀದಿಸಬಹುದು!!Rohit Sharma: T20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟವಾದಾಗಿನಿಂದ ರಿಂಕು ಸಿಂಗ್ ಹೆಸರು ಸುದ್ದಿಯಲ್ಲಿದೆ. ಈ ಆಟಗಾರನ ಬಗ್ಗೆ ಹಲವು ರೀತಿಯ ಪ್ರಶ್ನೆಗಳು ಬರುತ್ತಿವೆ. ರಿಂಕು ಅವರನ್ನು ತಂಡಕ್ಕೆ ಸೇರಿಸಿಕೊಳ್ಳದ ನಿರ್ಧಾರಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
और पढो »

ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಪಡೆಯುವ ಸಂಬಳ ಎಷ್ಟು ಗೊತ್ತಾ ?ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಪಡೆಯುವ ಸಂಬಳ ಎಷ್ಟು ಗೊತ್ತಾ ?Sunil Narine : ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಅತ್ಯಮೂಲ್ಯ ಆಟಗಾರರಲ್ಲಿ ಒಬ್ಬರಾಗಿ ಪ್ರಭಾವಶಾಲಿ ಆಟಕ್ಕಿಳಿದಿದ್ದಾರೆ ಸದ್ಯಕ್ಕೆ ಇವರು ಪಡೆಯುವ ಸಂಬಳ ಎಷ್ಟು ಗೊತ್ತಾ ?
और पढो »



Render Time: 2025-02-15 14:48:41