ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ

HD Kumaraswamy समाचार

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ
CM SiddaramaiahNews In KannadaLatest News In Kannada
  • 📰 Zee News
  • ⏱ Reading Time:
  • 70 sec. here
  • 24 min. at publisher
  • 📊 Quality Score:
  • News: 104%
  • Publisher: 63%

ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.

ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಇಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಂಥ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಅವರು ಹೇಳಿದರು.ಇಂತಹ ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು.

ಸಭೆಗೆ ಎನ್ ಡಿಎ ಒಕ್ಕೂಟದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಬಂದಿದ್ದರು. ನಿತೀಶ್ ಕುಮಾರ್ ಅವರು ಆರೋಗ್ಯದ ಸಮಸ್ಯೆಯಿಂದ ಬಂದಿರಲಿಲ್ಲ. ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದರಿಂದ ಅವರು ಏನು ಸಾಧನೆ ಮಾಡುತ್ತಾರೆ. ಅನ್ಯಾಯ ಆಗಿದ್ದರೆ ಸಭೆಯಲ್ಲಿ ಬಂದು ಚರ್ಚಿಸಬೇಕಾಗಿತ್ತು. ಬೀದಿಯಲ್ಲಿ ನಿಂತು ಮಾತನಾಡಿದರೆ ಏನು ಸಿಗುತ್ತದೆ? ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೊದಲ ದಿನ ಶೂಟಿಂಗ್‌ಗೆ ಹೋಗುವ ಮುನ್ನ.. ಕೀರ್ತಿ ಸುರೇಶ್‌ಗೆ ತಾಯಿ ಮೇನಕಾ ನೀಡಿದ 2 ಸಲಹೆಗಳಿವು!'ನೆವರ್ ಮ್ಯಾರಿ', ಐಶ್ವರ್ಯಾ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್‌ ವಿಡಿಯೋ ವೈರಲ್!ಪ್ಯಾರಿಸ್ ಒಲಿಂಪಿಕ್ಸ್‌ʼಗೆ ಅರ್ಹತೆ ಪಡೆದ ಬಿಜೆಪಿ ಶಾಸಕಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

CM Siddaramaiah News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಬೆಂಗಳೂರು ಸ್ಕೈಡೆಕ್ ನಿರ್ಮಾಣ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »

ರೈತರ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕೆರೈತರ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕೆಕಾವೇರಿ ಸರ್ವಪಕ್ಷ ಸಭೆಗೆ ಗೈರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, CWRC ಶಿಫಾರಸು ಹಿನ್ನಲೆ ಸರ್ವಪಕ್ಷ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಕರೆದಿದ್ದರು ಈ ಸಭೆಯನ್ನು? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದು ಹೋಗಿದೆ. ಕಬಿನಿಯಿಂದ ನೀರು ಹರಿದಿದೆ ಎಂದರು.
और पढो »

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು
और पढो »

ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿHD Kumaraswamy: ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
और पढो »

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು
और पढो »



Render Time: 2025-02-14 03:06:40