ನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ನೀತಿ ಆಯೋಗ समाचार

ನೀತಿ ಆಯೋಗದ ಸಭೆಗೆ ಹಾಜರಾಗದೇ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿಸಿಎಂ ಸಿದ್ದರಾಮಯ್ಯಸಂಸದ ಬಸವರಾಜ ಬೊಮ್ಮಾಯಿ
  • 📰 Zee News
  • ⏱ Reading Time:
  • 69 sec. here
  • 14 min. at publisher
  • 📊 Quality Score:
  • News: 69%
  • Publisher: 63%

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು. ನಿರಂತರವಾಗಿ ಕೇಂದ್ರದ ಮೇಲೆ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ದ ಅಸಹಕಾರ ತೋರುತ್ತಿದ್ದಾರೆ.ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗ ದ ಸಭೆಗೆ ಗೈರುCurly Hair Personality: ಗುಂಗುರು ಕೂದಲಿನ ಹುಡುಗಿಯರ ಸೀಕ್ರೆಟ್ ಗುಣಗಳಿವು.. ಮೆಚ್ಚಿಸಲು ಇಷ್ಟು ಮಾಡಿ ಸಾಕು!ಒಂದು ಕಾಲದಲ್ಲಿ ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದ ಈ ನಟಿ, ಇಂದು ಐದು ನಿಮಿಷಕ್ಕೆ 5 ಕೋಟಿ ಸಂಭಾವನೆ ಪಡೆಯುತ್ತಾರೆ..ಯಾರೀಕೆ ಗೊತ್ತಾ..

ಈ ಬಾರಿ ರಾಜ್ಯದ ರೈಲ್ವೆ ಯೋಜನೆಗಳಿಗೆ 7,329 ಕೋಟಿ ರೂಪಾಯಿ ಕೊಟ್ಟಿದ್ದೇವೆ‌. ಕಳೆದ ಬಾರಿ, ಅದರ ಹಿಂದಿನ ಬಾರಿಯೂ 7 ಸಾವಿರ ಕೋಟಿ ಕೊಡಲಾಗಿತ್ತು. ಯುಪಿಎ ಕಾಲದಲ್ಲಿ ವರ್ಷಕ್ಕೆ ಕೇವಲ 600 ಕೋಟಿ ಕೊಟ್ಟಿದ್ದರು. ಈಗ ಅದರ 10 ಪಟ್ಟು ಹೆಚ್ಚು ಕೊಟ್ಟರೂ ಕೇಂದ್ರದಿಂದ ಏನೂ ಸಿಗುತ್ತಿಲ್ಲ ಎಂದು ಆರೋಪಿಸುತ್ತಾರೆ. ರಾಜ್ಯ ಸರ್ಕಾರ ತನ್ನ ಪಾಲಿನ ಮ್ಯಾಚಿಂಗ್ ದುಡ್ಡು ಕೊಟ್ಟಿಲ್ಲ. ಭೂ ಸ್ವಾಧೀನ ಮಾಡಿಲ್ಲ. ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ಅಸಹಕಾರ ಮಾಡುತ್ತಿದೆ. ರಾಜ್ಯದ ಬೆಳೆವಣಿಗೆ, ಅಭಿವೃದ್ಧಿ, ಹಿತ ಕಾಪಾಡಲು ರಾಜ್ಯ ಸರ್ಕಾರ ತಯಾರಿಲ್ಲ ಎಂದರು.

ಸಾಗರಮಾಲಾ ಯೋಜನೆಯಲ್ಲಿ 700 ಕೋಟಿ ರೂ. ಬರುತ್ತದೆ‌. ಬಂಡವಾಳ ಹೂಡಿಕೆಗೆ 6,280 ಕೋಟಿ ರೂಪಾಯಿ ಬಜೆಟ್ ನಲ್ಲಿ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಶೂನ್ಯ ಬಡ್ಡಿಯಲ್ಲಿ 50 ವರ್ಷದ ನಂತರ ತೀರಿಸಲು ಸಾಲ ನೀಡುತ್ತದೆ. ಅದು ಕೂಡ ಬಹುತೇಕ ಅನುದಾನ ಇದ್ದಹಾಗೆ, ವಿಪತ್ತು ನಿರ್ವಹಣೆಗೆ 6,396 ಕೋಟಿ ರೂಪಾಯಿ ಕೊಟ್ಟಿದೆ. ಇದಲ್ಲದೇ ರಸ್ತೆಗೆ, ಪಿಎಂ ಆವಾಸ್, ಗ್ರಾಮ್ ಸಡಕ್ ಯೋಜನೆ ಸೇರಿದಂತೆ ಕೇಂದ್ರದ ಹಲವಾರು ಯೋಜನೆಯಲ್ಲಿ ರಾಜ್ಯಕ್ಕೆ ಹಣ ಬರುತ್ತಿದೆ. ಬಂದ ಹಣವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಿಸಿ ನೀರಿಗೆ ತುಪ್ಪ ಬೆರೆಸಿ ಖಾಲಿ ಹೊಟ್ಟೆಗೆ ಕುಡಿದರೆ ಈ ಕಾಯಿಲೆ ಒಂದೇ ವಾರದಲ್ಲಿ ಗುಣವಾಗುವುದು!Rashmika Mandanna: ಪಬ್ಲಿಕ್‌ನಲ್ಲಿ ನಟಿ ರಶ್ಮಿಕಾ ಬೋಲ್ಡ್‌ ಡಾನ್ಸ್!‌ ನ್ಯಾಷನಲ್‌ ಕ್ರಷ್‌ ಮೈಮಾಟಕ್ಕೆ ಪಡ್ಡೆಹುಡುಗರು ಸೈಕ್!!‌6,6,6,6,6,6,6...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಸವರಾಜ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕ ಸುದ್ದಿ ಸಾಗರಮಾಲಾ ಯೋಜನೆ Policy Commission Basavaraj Bommai CM Siddaramaiah MP Basavaraj Bommai Karnataka News Sagaramala Yojane

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.
और पढो »

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಎಚ್‌ಡಿಕೆ, ಇಂತಹ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.
और पढो »

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »

ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
और पढो »

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »

ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »



Render Time: 2025-02-14 03:06:56