Bath rituals: ಸ್ನಾನ ಮಾಡುವುದು ದಿನಚರಿಯ ಒಂದು ಭಾಗವೆಂದು ನಾವು ಊಹಿಸಿದ್ದೇವೆ ಆದರೆ, ಪ್ರಾಚೀನ ಸಂಪ್ರದಾಯಗಳ ಪ್ರಕಾರ ಸ್ನಾನ ಎನ್ನುವುದು ಆತ್ಮಾವಲೋಕನಕ್ಕೆ ಸಹಾಯ ಮಾಡುತ್ತದೆ. ನಿಮ್ಮ ಸ್ನಾನದ ನೀರಿಗೆ ಕೆಲವೊಂದು ಪದಾರ್ಥಗಳನ್ನು ಬೆರಸುವುದರಿಂದ ಇದು ನಿಮ್ಮ ಜೀವನವನ್ನು ಬದಲಾಯಿಸಬಹುದು.
ಇದರಿಂದ ಮನಸ್ಸು ಶಾಂತಿಯುತವಾಗಿರುವುದು ಅಷ್ಟೆ ಅಲ್ಲದೆ, ನಿಮಗೆ ಅದೃಷ್ಟ ಒಲಿದು ಬರುತ್ತದೆ.ಉಪ್ಪು ಉತ್ತಮ ಶುದ್ಧೀಕರಣ ಗುಣಗಳನ್ನು ಹೊಂದಿದೆ. ಸ್ನಾನದ ನೀರಿಗೆ ಉಪ್ಪನ್ನು ಸೇರಿಸುವುದರಿಂದ ದೇಹದಿಂದ ನಕಾರಾತ್ಮಕ ಶಕ್ತಿಗಳು ಮತ್ತು ಕಲ್ಮಶಗಳನ್ನು ತೆಗೆದುಹಾಕುತ್ತದೆ.ಸ್ನಾನದ ನೀರಿಗೆ ಹಾಲು ಸೇರಿಸುವುದರಿಂದ ಚರ್ಮ ಮೃದುವಾಗುತ್ತದೆ. ಇದು ಪುರಾತನ ಸಂಪ್ರದಾಯ.ಹುಡುಗರ ಜೊತೆ ರೂಮ್‌ನಲ್ಲಿದ್ದ ಸ್ಟಾರ್ ನಟಿಗೆ, ಮ್ಯಾನೇಜರ್‌ನಿಂದ ಮೋಸ..
ಸ್ನಾನ ಮಾಡುವುದು ದಿನಚರಿಯ ಒಂದು ಭಾಗವೆಂದು ನಾವು ಊಹಿಸಿದ್ದೇವೆ ಆದರೆ, ಪ್ರಾಚೀನ ಸಂಪ್ರದಾಯಗಳ ಪ್ರಕಾರ ಸ್ನಾನ ಎನ್ನುವುದು ಆತ್ಮಾವಲೋಕನಕ್ಕೆ ಸಹಾಯ ಮಾಡುತ್ತದೆ. ನಿಮ್ಮ ಸ್ನಾನದ ನೀರಿಗೆ ಕೆಲವೊಂದು ಪದಾರ್ಥಗಳನ್ನು ಬೆರಸುವುದರಿಂದ ಇದು ನಿಮ್ಮ ಜೀವನವನ್ನು ಬದಲಾಯಿಸಬಹುದು. ಇದರಿಂದ ಮನಸ್ಸು ಶಾಂತಿಯುತವಾಗಿರುವುದು ಅಷ್ಟೆ ಅಲ್ಲದೆ, ನಿಮಗೆ ಅದೃಷ್ಟ ಒಲಿದು ಬರುತ್ತದೆ.ಉಪ್ಪು ಉತ್ತಮ ಶುದ್ಧೀಕರಣ ಗುಣಗಳನ್ನು ಹೊಂದಿದೆ. ಸ್ನಾನದ ನೀರಿಗೆ ಉಪ್ಪನ್ನು ಸೇರಿಸುವುದರಿಂದ ದೇಹದಿಂದ ನಕಾರಾತ್ಮಕ ಶಕ್ತಿಗಳು ಮತ್ತು ಕಲ್ಮಶಗಳನ್ನು ತೆಗೆದುಹಾಕುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Ancient Traditions Luck Love Success Salt Purification Cardamom Benefits Mental Clarity Peace Of Mind Awareness Milk Bath Skin Softening Turmeric Energy Positive Vibes Spiritual Practice Sandalwood Calm Inner Peace Rose Petals Affection Bathing Benefits Holistic Health Wellness Routine Traditional Beliefs Cultural Practices Mind-Body Balance Self-Care Tranquility Natural Remedies Aromatic Baths Rejuvenation
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಸವತತ್ವವೇ ಶಾಶ್ವತ; ಯೋಗ ವಿಜ್ಞಾನವನ್ನು ಕಲಿತು ಅಭ್ಯಸಿಸಿ: ಸಿಎಂ ಸಿದ್ದರಾಮಯ್ಯ ಕರೆಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ ಯೋಗ ರತ್ನ-2024 ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
और पढो »
ಮೀನು ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ ಯಾಕೆ ಗೊತ್ತಾ?Food Combination : ಮೀನು ತಿಂದ ನಂತರ ಯಾವುದೇ ಹಾಲು ಉತ್ಪನ್ನಗಳನ್ನು ಸೇವಿಸಬಾರದು ಯಾಕೆಂದರೆ ಇದರಿಂದ ಹಲವು ಸಮಸ್ಯೆಗಳು ಕಂಡು ಬರುತ್ತವೆ ಮತ್ತು ಇದರಿಂದ ಆರೋಗ್ಯದ ಪರಿಣಾಮ ಬೀಳುತ್ತದೆ.
और पढो »
30 ವರ್ಷ ಮೇಲ್ಪಟ್ಟ ಪುರುಷರು ಈ ಪಾನೀಯ ಕುಡಿದ್ರೆ ತುಂಬಾ ಒಳ್ಳೆಯದು...!ಪುರುಷರು ಪ್ರತಿದಿನ ಈ ಪಾನೀಯವನ್ನು ಕುಡಿಯುವುದರಿಂದ ತುಂಬಾಒಳ್ಳೆಯದು, ಇದರಿಂದ ಪುರುಷರು ಹಲವಾರು ಲಾಭಗಳನ್ನು ಪಡೆಯುತ್ತಾರೆ ಮತ್ತು ಅದರಲ್ಲೂ ಹೆಚ್ಚಾಗಿ 30 ವರ್ಷ ಮೇಲ್ಪಟ್ಟ ಪುರುಷರು ಕುಡಿಯುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯುತ್ತಾರೆ.
और पढो »
ಈ 6 ರಾಶಿಯವರಿಗೆ ಗೋಲ್ಡನ್ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!Ashadha Masa Lucky Zodiac Signs: ಆಷಾಢ ಮಾಸದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನವು ವಿಶೇಷ ಯೋಗವನ್ನು ಉಂಟುಮಾಡುತ್ತದೆ. ಇದು ಈ 6 ರಾಶಿಯವರಿಗೆ ಅದೃಷ್ಟ ತರುತ್ತದೆ.
और पढो »
ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
और पढो »
ಉಪ್ಪನ್ನು ನೀರಿಗೆ ಬೆರಸಿ ಸ್ನಾನ ಮಾಡುವುದರಿಂದ ಎಷ್ಟು ಪ್ರಯೋಜನೆಗಳಿವೆ, ನಿಮಗೆ ಗೊತ್ತಾ..?ಉಪ್ಪು ಬ್ಯಾಕ್ಟಿರಿಯಾ ವಿರೋಧಿ ಗುಣಲಕ್ಷಗಳನ್ನು ಹೊಂದಿದೆ. ಇದು ಅನೇಕ ಚರ್ಮ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
और पढो »