ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ समाचार

ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿನೇಹಾ ಕೊಲೆ ಪ್ರಕರಣನೇಹಾ ಮರ್ಡರ್ ಕೇಸ್
  • 📰 Zee News
  • ⏱ Reading Time:
  • 35 sec. here
  • 13 min. at publisher
  • 📊 Quality Score:
  • News: 55%
  • Publisher: 63%

ಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.

Former CM Basavaraja Bommai: ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರುಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಅಭಿಷೇಕ್‌ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್‌ʼಗೆ ಅಡ್ಡಿ ಆಗಿದ್ದು ಪುತ್ರಿ?ಬಿಳಿ ಕೂದಲಿಗೆ ಬೆಸ್ಟ್ ಮನೆಮದ್ದು ಈ ಹೂವಿನ ಎಣ್ಣೆ..

ಇದೊಂದೆ ಪ್ರಕರಣ ಅಲ್ಲ. ಹಾವೇರಿಯಲ್ಲಿ ಅಲ್ಪ ಸಂಖ್ಯಾತರ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದಾಗ ರಾಜ್ಯ ಸರ್ಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದ್ದರು. ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದರು. ರಾಜ್ಯದಲ್ಲಿ ಒಂದೇ ಕೊಮಿನ ಹೆಣ್ಣು ಮಕ್ಕಳು ಯಾಕೆ ಸಾಯುತ್ತಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದರು.ಪ್ರತಿ ಮನೆಯ ಹೆಣ್ಣು ಮಗಳು ನಮ್ಮ ಮಕ್ಕಳು, ಎಲ್ಲ ಕಡೆ ಹೆಣ್ಣು ಮಕ್ಕಳು ಅವನನ್ನು ಗಲ್ಲಿಗೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಇದೊಂದು ಅಗ್ನಿಕುಂಡವಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ರಾಜ್ಯ ಜಂಗಲ್ ರಾಜ್ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ ನೇಹಾ ಮರ್ಡರ್ ಕೇಸ್ ಕನ್ನಡದಲ್ಲಿ ರಾಜಕೀಯ ಸುದ್ದಿ ಕರ್ನಾಟಕ ರಾಜಕೀಯ ಅಪ್ಡೇಟ್ಸ್ Former CM Basavaraja Bommai Hubli Neha Murder Case Neha Murder Case Political News In Kannada Karnataka Political Updates

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿMurder in Hubballi: ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ.
और पढो »

ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
और पढो »

Neha Murder Case : ನೇಹಾ ಮನೆಗೆ ಒಳ್ಳೆ ಹುಡುಗ ಪ್ರಥಮ ಭೇಟಿNeha Murder Case : ನೇಹಾ ಮನೆಗೆ ಒಳ್ಳೆ ಹುಡುಗ ಪ್ರಥಮ ಭೇಟಿNeha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.
और पढो »

Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
और पढो »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
और पढो »

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
और पढो »



Render Time: 2025-02-16 01:37:29