ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ

Skydeck समाचार

ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ
New SkydeckBuild Skydeck In BangaloreBangalore New Skydeck
  • 📰 Zee News
  • ⏱ Reading Time:
  • 41 sec. here
  • 30 min. at publisher
  • 📊 Quality Score:
  • News: 118%
  • Publisher: 63%

250 ಮೀಟರ್ ಎತ್ತರದ ಈ ಸ್ಕೈಡೆಕ್ ಗಾಗಿ 25 ಎಕರೆ ಜಾಗ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗನ ಪ್ರೇಯಸಿಗೆ ಮಿಸ್‌ʼಕಾಲ್‌ ನೀಡಿ ಸಿಕ್ಕಿಬಿದ್ದ ಗೌತಮ್ ಗಂಭೀರ್!? ಸ್ವತಃ ಆ ನಟಿಯೇ ರೀವಿಲ್ ಮಾಡಿದ ಶಾಕಿಂಗ್ ಸಂಗತಿಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ 250 ಮೀ. ಸ್ಕೈಡೆಕ್ ನಿರ್ಮಿಸಲು ಮುಂದಾಗಿದ್ದು, ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಂಗೇರಿಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೂ ಮೆಟ್ರೋ ಸಂಪರ್ಕ ಮಾಡಬೇಕಿದೆ. ಇದಕ್ಕೆ ಆರ್ಥಿಕ ಹೊರೆ ಇದ್ದು, ಈ ಭಾಗದಲ್ಲಿ ಅಭಿವೃದ್ಧಿ ಕಡಿಮೆ ಇರುವ ಕಾರಣ ಭೂಮಿ ವಶಕ್ಕೆ ಪಡೆಯಲು ಕಡಿಮೆ ವೆಚ್ಚವಾಗಲಿದೆ ಎಂದು ಈ ಸಲಹೆ ನೀಡಲಾಗಿದೆ. ಆರ್ಥಿಕವಾಗಿ ಎಲ್ಲಿ ನಮಗೆ ಅನುಕೂಲವಾಗುತ್ತದೆ ಎಂದು ಪರಿಶೀಲಿಸಲಾಗುವುದು. ಇದನ್ನು ಸರ್ಕಾರದಿಂದಲೇ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ತಿಳಿಸಿದರು.

ಟನಲ್ ರಸ್ತೆ ಜತೆಗೆ 17-18 ಕಡೆಗಳಲ್ಲಿ ಜಾಗ ಹುಡುಕಿದ್ದು ಸದ್ಯಕ್ಕೆ 100 ಕಿ.ಮೀ ನಷ್ಟು ಸಿಗ್ನಲ್ ಮುಕ್ತ ಕಾರಿಡಾರ್ ಮೇಲ್ಸೆತುವೆ ಮಾಡಲು ಮುಂದಾಗಿದ್ದು, ಇದಕ್ಕಾಗಿ 12 ಸಾವಿರ ಕೋಟಿಯಷ್ಟು ವೆಚ್ಚ ತಗುಲಲಿದೆ. ಇದಕ್ಕಾಗಿ ಟೆಂಡರ್ ಕರೆಯಲು ಸಿದ್ಧತೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.ಇನ್ನು ಕಸ ವಿಲೇವಾರಿಗೆ ಬೆಂಗಳೂರಿನ ಹೊರಭಾಗದ 15-20 ಕಿ.ಮೀ ದೂರ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಜಾಗ ಗುರುತಿಸಿ ಅಲ್ಲಿ ಕಸ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಜಾಗ ಇದ್ದಲ್ಲಿ ಅದನ್ನು ಬಳಸಲಾಗುವುದು. ಇಲ್ಲವಾದರೆ ಖಾಸಗಿ ಜಮೀನುಗಳನ್ನು ಆಯುಕ್ತರು ಖರೀದಿ ಮಾಡಲಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

New Skydeck Build Skydeck In Bangalore Bangalore New Skydeck Cabinet Meeting DK Shivakumar CM Siddaramaiah By Vijayendra Today Karnataka Session News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಬೆಂಗಳೂರು ಸ್ಕೈಡೆಕ್ ನಿರ್ಮಾಣ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 100 ಮಿಲಿಯನ್ ಪ್ರಯಾಣಿಕರ ಸಾಮಾರ್ಥ್ಯದ 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಪರಿಣಿತರ ಸಲಹೆ ಪಡೆದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
और पढो »

ರಾಮನಗರ ಜಿಲ್ಲೆಗೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಮರುನಾಮಕರಣ : ಸಂಪುಟ ಸಭೆ ನಿರ್ಧಾರರಾಮನಗರ ಜಿಲ್ಲೆಗೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಮರುನಾಮಕರಣ : ಸಂಪುಟ ಸಭೆ ನಿರ್ಧಾರರಾಜ್ಯ ಸಂಪುಟ ಸಭೆಯಲ್ಲಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

Lovers Death: ನೈಸ್ ರಸ್ತೆ ಬಳಿಯ ಕೆರೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಪತ್ತೆ!Lovers Death: ನೈಸ್ ರಸ್ತೆ ಬಳಿಯ ಕೆರೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ಪತ್ತೆ!ಕಳೆದ ಕೆಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ, ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.
और पढो »

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?president of KPCC: ರಾಜ್ಯದಲ್ಲಿ ನಿರೀಕ್ಷೆಯಂತೆ ಲೋಕಸಭಾ ಚುನಾವಣೆಯು ಮುಗಿದಿದ್ದು, ಇದೀಗ ಮತ್ತೆ ಡಿಸಿಎಂ ವಿಸ್ತೀರ್ಣ ಕೂಗು ಬಲವಾಗಿ ಕೇಳಿಬರುತ್ತಿದೆ. ಜಾತಿವಾರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಚರ್ಚೆಗಳ ನಡುವೆ ಅಥಣಿ ಶಾಸಕ ಲಕ್ಷ್ಮಣ ಸವದಿಯವರಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಒಲಿಯುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ..
और पढो »



Render Time: 2025-02-19 13:59:02