IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ..
ಇದೀಗ ಸರಣಿಯ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆBigg Boss 11: ಸುದೀಪ್ ಸ್ಥಾನಕ್ಕೆ ಖ್ಯಾತ ಡೈರೆಕ್ಟರ್ ಎಂಟ್ರಿ!! ವೀಕೆಂಡ್‌ನಲ್ಲಿ ಮನೆ ಮಂದಿಯ ಬೆವರಿಳಿಸಿದ ಯೋಗರಾಜ್ ಭಟ್‌ಒಣದ್ರಾಕ್ಷಿಯನ್ನು ಇದರಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದ ಕೂಡಲೇ ತಿಂದರೆ... ಬಿಳಿಕೂದಲು 5 ದಿನದಲ್ಲಿ ಕಡುಕಪ್ಪಾಗಿ ಮೊಣಕಾಲುದ್ದ ಬೆಳೆಯುತ್ತೆಯಾವುದೇ ಟೆಸ್ಟ್ ಬೇಡ.. ದೇಹದಲ್ಲಿ ಈ ಲಕ್ಷಣ ಕಂಡುಬದ್ರೆ ಖಂಡಿತ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂದರ್ಥ..
IND vs NZ 3rd Test Series: ಇದೀಗ ಸರಣಿಯ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಭಾರತಕ್ಕೆ ಬಹಳ ಮುಖ್ಯವಾಗಿದೆ, ಏಕೆಂದರೆ ಸೋತರೆ ಕಿವೀಸ್ ಕೈಯಲ್ಲಿ ಕ್ಲೀನ್ ಸ್ವೀಪ್ ಆಗುತ್ತದೆ. ಇದು ಟೀಮ್ ಇಂಡಿಯಾಗೆ ದೊಡ್ಡ ಅವಮಾನ.. ಅಲ್ಲದೆ ಈ ಪಂದ್ಯ ಸೋತರೆ ಭಾರತ WTC ಫೈನಲ್ ನಿಂದ ಹೊರಬೀಳಲಿದೆ. ನ್ಯೂಜಿಲೆಂಡ್ ಟೆಸ್ಟ್ ಸರಣಿ ಟೀಂ ಇಂಡಿಯಾ ಕೈಯಿಂದ ಕೈ ತಪ್ಪಿದೆ. ಬೆಂಗಳೂರು ಮತ್ತು ಪುಣೆ ಟೆಸ್ಟ್‌ಗಳನ್ನು ನ್ಯೂಜಿಲೆಂಡ್ ಗೆದ್ದು ಸರಣಿಯನ್ನು ಗೆದ್ದುಕೊಂಡಿತು. ನವೆಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಗೌರವ ಉಳಿಸಲು ಇದು ಕೊನೆಯ ಅವಕಾಶವಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಬೇಕು ಎಂದು ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಆಗ್ರಹಿಸಿದ್ದಾರೆ.ಈ ಕುರಿತು ಮಾತನಾಡಿದ ಕಾರ್ತಿಕ್, ಬುಮ್ರಾಗೆ ಸಾಕಷ್ಟು ವಿಶ್ರಾಂತಿಯ ಅಗತ್ಯವಿದೆ.
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯದಲ್ಲಿ ಮೊಹಮ್ಮದ್ ಶಮಿ ಕೂಡ ಈ ಬಾರಿ ಗೈರುಹಾಜರಾಗಿರುವುದರಿಂದ ಬುಮ್ರಾ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ... ಹಾಗಾಗಿ ಬುಮ್ರಾನೆ ಅಲ್ಲಿ 5 ಪಂದ್ಯಗಳನ್ನು ಆಡಬೇಕಿದೆ. ಈ ಸಂದರ್ಭದಲ್ಲಿ ಅನೇಕ ಕ್ರಿಕೆಟ್ ಅಭಿಮಾನಿಗಳು ಬುಮ್ರಾ ಟೆಸ್ಟ್‌ಗೆ ರಿಸ್ಕ್ ತೆಗೆದುಕೊಳ್ಳದೇ ವಿಶ್ರಾಂತಿ ಪಡೆಯಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
Jasprit Bumrah IND Vs NZ 3Rd Test Series Dinesh Karthik Mohammed Shami Team India
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೊಸ ಕಾಶ್ಮೀರ ಮನವೊಲಿಕೆ ಮಾಡುವಲ್ಲಿ ವಿಫಲವಾಯ್ತಾ ಬಿಜೆಪಿ! ಗಡಿಯಲ್ಲಿನ ಸೋಲಿಗೆ ಕಾರಣವಾಗಿದ್ದೇ ಈ ಅಂಶಗಳು?Jammu and Kashmir assembly elections 2024: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ.
और पढो »
ನ್ಯೂಜಿಲೆಂಡ್ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ? WTC ಫೈನಲ್ ತಲುಪಬೇಕಂದ್ರೆ ಈ ತಂಡದ ವಿರುದ್ಧ ಗೆಲ್ಲಲೇಬೇಕು ಟೀಂ ಇಂಡಿಯಾ!WTC Points Table: 2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ಗೆ ತಲುಪುವ ಭಾರತದ ಕನಸಿಗೆ ದೊಡ್ಡ ಪೆಟ್ಟು ಬಿದ್ದಿದೆ. ಅಕ್ಟೋಬರ್ 26 ರಂದು ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 113 ರನ್‌ಗಳಿಂದ ಸೋಲಿಸಿತು
और पढो »
Indian Judicial System: ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆಅಕ್ಟೋಬರ್ 4ರಂದು ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗದು ಎಂದು ಸುಪ್ರೀಂಕೋರ್ಟ್ ಹೇಳಿರುವುದು ನಿರ್ಬೀತ ಪತ್ರಿಕೋದ್ಯಮಕ್ಕೆ ಆಶಾಕಿರಣವಾಗಿದೆ.
और पढो »
ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಸರ್ಫರಾಜ್; ಕಳೆದ 10 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ ಸೊನ್ನೆ ಸುತ್ತಿದ್ದರು. 2ನೇ ಇನ್ನಿಂಗ್ಸ್‌ನಲ್ಲಿ ಅವರು ಅದ್ಭುತ ಪುನರಾಗಮನ ಮಾಡಿದರು. ಕಿವೀಸ್ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದ ಅವರು ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕವನ್ನು ಗಳಿಸಿದರು.
और पढो »
ಟೀಂ ಇಂಡಿಯಾದ ಈ ಇಬ್ಬರು ಆಟಗಾಗರಿಗೆ ಶಾಕ್..! ಸ್ಟಾರ್ ಪ್ಲೇಯರ್ಸ್ ತಂಡದಿಂದ ಔಟ್..?IND vs NZ: ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ, ಬಾಂಗ್ಲಾದೇಶ ತಂಡದಿಂದ ಅಬ್ಬರಿಸಿ ಗೆದ್ದಿದ್ದ ಭಾರತ ತಂಡ, ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಸೋತಿದೆ. ಕಿವೀಸ್ ತಂಡ ಎಂಟು ವಿಕೆಟ್‌ಗಳಿಂದ ಸರಣಿ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
और पढो »
ಸಮಂತಾ ಜೊತೆ ಪ್ರಭಾಸ್ ಒಂದೇ ಒಂದು ಸಿನಿಮಾ ಕೂಡ ಮಾಡದಿರಲು ಇದೇ ರಿಯಲ್ ಕಾರಣ!ಪ್ಯಾನ್ ಇಂಡಿಯನ್ ಸ್ಟಾರ್ ಪ್ರಭಾಸ್ ಭಾರತೀಯ ಚಲನಚಿತ್ರರಂಗದ ಹಲವಾರು ಸ್ಟಾರ್ ನಟಿಯರೊಂದಿಗೆ ಕೆಲಸ ಮಾಡಿದ್ದಾರೆ.
और पढो »