Viral News: ಪತ್ನಿ ನಿಧನದ ಸುದ್ದಿ ಕೇಳಿ ಪತಿಯೂ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.
IndiaKL Rahul retirement: ಕೆಎಲ್ ರಾಹುಲ್ ಕ್ರಿಕೆಟ್ ಗೆ ನಿವೃತ್ತಿ? ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್
ಚಾಮರಾಜನಗರ: ಮಂಗಲ ಗ್ರಾಮದ ಶೇಖರ್ ಹಾಗೂ ಸುಮಿತ್ರಮ್ಮ ಎಂದು ಮೃತ ದಂಪತಿಗಳು. ದಂಪತಿಗಳಿಬ್ಬರು ಕೃಷಿಕರಾಗಿದ್ದು ಮಂಗಲ ಸಮೀಪದ ರಾಮನಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು.ಶೇಖರ್ ರವರ ಪತ್ನಿ ಸುಮಿತ್ರಮ್ಮ ಗೆ ಶುಕ್ರವಾರ ಮುಂಜಾನೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕಾಮಗೆರೆ ಬಳಿ ಇರುವ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಿತ್ರಮ್ಮ ಶುಕ್ರವಾರ ರಾತ್ರಿ ಮೃತಪಟ್ಟಿದ್ದು ಈ ವಿಚಾರ ತಿಳಿಯುತ್ತಿದ್ದಂತೆ ಪತಿ ಶೇಖರ್ ಕೂಡ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...4,4,4,4,4,4,4,4...
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸೆಲೆಬ್ರಿಟಿಗಳ ಮನೆಗೆ ಭೇಟಿಕೊಟ್ಟು ಇನ್ವಿಟೇಶನ್ ಕೊಟ್ಟ ತರುಣ್ ಸುಧೀರ್! ಪೋಟೋಸ್ ಇಲ್ಲಿವೆ!!Tarun Sudhir Sonal Marriage: ಸತತ ವಿಚ್ಛೇದನ, ಕೊಲೆ ಪ್ರಕರಣ, ವಿವಾದಗಳನ್ನೇ ಕೇಳಿ ಬೇಸರಗೊಂಡಿದ್ದ ಕನ್ನಡ ಸಿನಿರಂಗದ ಅಭಿಮಾನಿಗಳಿಗೆ ತರುಣ್ ಸುಧೀರ್ ಅವರು ಮದುವೆ ಸುದ್ದಿ ನೀಡುವ ಮೂಲಕ ಖುಷಿ ಕೊಟ್ಟಿದ್ದಾರೆ..
और पढो »
ಮುಂದಿನ ತಿಂಗಳಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಫಿಕ್ಸ್ :ಏರಿಕೆಯಾಗಲಿರುವ ಸ್ಯಾಲರಿಯ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ.ಜುಲೈ 2024 ಕ್ಕೆ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ.
और पढो »
Bhadra Rajayoga: ಬುಧನಿಂದ ಭದ್ರ ರಾಜಯೋಗ, ಈ ರಾಶಿಯವರಿಗೆ ಹಣ, ಕೀರ್ತಿ, ಸಂಪತ್ತು ಪ್ರಾಪ್ತಿBhadra Rajayoga: ಸೆಪ್ಟೆಂಬರ್ ತಿಂಗಳಿನಲ್ಲಿ ಬುಧ ರಾಶಿ ಪರಿವರ್ತನೆ ಹೊಂದಲಿದ್ದು ಇದರಿಂದ ಶುಭಕರ ಯೋಗಗಳಲ್ಲಿ ಒಂದಾದ ಭದ್ರ ರಾಜಯೋಗ ರೂಪುಗೊಳ್ಳಲಿದೆ.
और पढो »
ಬಾಲಿವುಡ್ ಸ್ಟಾರ್ ಸಂಜಯ್ ದತ್ ಮೊದಲ ಪತ್ನಿ ನಟಿ ರಿಚಾ ಶರ್ಮಾ ಇವರೇ ನೋಡಿ.! ಯಾವ ಸಿನಿಮಾದಲ್ಲಿ ನಟಿಸಿದ್ದಾರೆ ಗೊತ್ತೇ?Sanjay Dutt first wife: ಸಂಜಯ್ ದತ್ ಮೊದಲ ಪತ್ನಿ ರಿಚಾ ಶರ್ಮಾ ಬಗ್ಗೆ ಅನೇಕರಿಗೆ ಹೆಚ್ಚು ತಿಳಿದಿಲ್ಲ.
और पढो »
ಮದುವೆಯೇ ಆಗಿಲ್ಲ, ಆದ್ರೆ ತನ್ನ ʼಮಗನ ಸಾವಿನ ರಹಸ್ಯʼ ಬಿಚ್ಚಿಟ್ಟ ಬಿಗ್ ಬಾಸ್ ಸ್ಪರ್ಧಿ..! ಸುದ್ದಿ ಕೇಳಿ ಫ್ಯಾನ್ಸ್ ಶಾಕ್Bigg Boss : ಗೀತು ರಾಯಲ್ ಸೋಷಿಯಲ್ ಮೀಡಿಯಾದ ಮೂಲಕ ಜನಪ್ರಿಯತೆ ಗಳಿಸಿ, ಬಿಗ್ ಬಾಸ್ ಶೋಗೆ ಸ್ಪರ್ಧಿಯಾಗಿ ಪ್ರವೇಶಿಸಿ ಖ್ಯಾತಿ ಪಡೆದರು. ಬಿಗ್ ಬಾಸ್ 6ನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಎಂಟ್ರಿ ಪಡೆದು, ಆರಂಭದಲ್ಲಿ ತಮ್ಮ ನಟನೆ ಹಾಗೂ ಮಾತಿನ ಶೈಲಿಯಿಂದ ಪ್ರೇಕ್ಷಕರ ಮನ ಗೆದ್ದಿದ್ದರು..
और पढो »
PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.
और पढो »