Rohit Sharma-Gayatri Reddy: ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ , ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇನ್ನು ಇತ್ತೀಚೆಗೆ, ರೋಹಿತ್ ಶರ್ಮಾ ಗಿಲ್ ಕ್ರಿಸ್ಟ್ ಜೊತೆಗಿನ ಚಿಟ್ ಚಾಟ್’ನಲ್ಲಿ ಡೆಕ್ಕನ್ ಚಾರ್ಜರ್ಸ್’ನೊಂದಿಗಿನ ಅವರ ಬಾಂಧವ್ಯವು ಬಹಳ ವಿಶೇಷವಾಗಿದೆ ಎಂದು ಹೇಳಿದ್ದಾರೆ.ಅಂದಹಾಗೆ, ಆ ಸಮಯದಲ್ಲಿ ರೋಹಿತ್ ಶರ್ಮಾರನ್ನು ಒಬ್ಬಾಕೆ ರಾಜನಂತೆ ನೋಡಿಕೊಂಡಿದ್ದಲ್ಲದೆ, ಹಿಟ್ ಮ್ಯಾನ್ ಕೂಡ ಆಕೆಯ ಸೌಂದರ್ಯಕ್ಕೆ ಮಾರುಹೋಗಿದ್ದರು ಎನ್ನಲಾಗಿದೆ.
ಡೆಕ್ಕನ್ ಚಾರ್ಜರ್ಸ್ ಗಾಯತ್ರಿ ರೆಡ್ಡಿ ರೋಹಿತ್ ಶರ್ಮಾ ಗಾಯತ್ರಿ ರೆಡ್ಡಿ ರೋಹಿತ್ ಶರ್ಮಾ ಗಾಯತ್ರಿ ರೆಡ್ಡಿ ಸಂಬಂಧ ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Rohit Sharma Deccan Chargers Gayatri Reddy Rohit Sharma Gayatri Reddy Rohit Sharma Gayatri Reddy Relationship Rohit Sharma Success Reason Cricket News In Kannada Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
और पढो »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »
IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್‌ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.
और पढो »
IPL 2024: ನಿನ್ನ ಪತ್ನಿ ಈ ಒಂದು ಉತ್ತರ ನೀಡಿ Dinesh Karthik ನನ್ನು ಸೈಲೆಂಟಾಗಿಸಿದ Virat Kohli, ವಿಡಿಯೋ ನೋಡಿ!Indian Premier League 2024: ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಟವಾಗುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಮತ್ತು RCB ಗೆ ಅತ್ಯುತ್ತಮ ಫಿನಿಶರ್ ಆಗಿ ಹೊರ ಹೊಮ್ಮಿದ್ದಾರೆ. .
और पढो »
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
और पढो »
ಸುಂದರವಾಗಿ, ದಪ್ಪ-ಗಾಢ ಹುಬ್ಬು ನಿಮ್ಮದಾಗಬೇಕೆ? ಹಾಗಾದ್ರೆ ಈ ಒಣಹಣ್ಣನ್ನು ಹೀಗೆ ಬಳಸಿ ಸಾಕು!Dark Eyebrows remedy: ಈ ವರದಿಯಲ್ಲಿ ದಪ್ಪ ಹುಬ್ಬುಗಳು ಬೆಳೆಯಬೇಕೆಂದರೆ ಯಾವ ಮನೆಮದ್ದುಗಳನ್ನು ಬಳಸಬಹುದು ಎಂಬುದನ್ನು ತಿಳಿಸಿಕೊಡಲಿದ್ದೇವೆ.
और पढो »