ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು ಇನ್ನೊಂದು ಪ್ರಕರಣ ಮದುವೆಯಾದ ಕೇವಲ ಮೂರು ನಿಮಿಷಗಳಲ್ಲಿ ದಂಪತಿ ವಿಚ್ಛೇದನ ಪಡೆದಿದ್ದಾರೆ.
ವಿಚ್ಛೇದನ ಕೇಳಿಕೊಂಡ ಹಿನ್ನೆಲೆ ನ್ಯಾಯಾಧೀಶರು ವಿಚ್ಛೇದನ ನೀಡಿದ್ದಾರೆ.Cinnamon Waterಬಾಲಿವುಡ್ ನಲ್ಲೇ ಅತ್ಯಂತ ದುಬಾರಿ ವಿಚ್ಛೇದನ : ಜೀವನಾಂಶವಾಗಿ 400ಕೋಟಿ ಕೊಟ್ಟಿದ್ದಾರಂತೆ ಈ ನಟ..!
ಇದು ನಿನ್ನೆ ಮೊನ್ನೆಯ ಘಟನೆ ಅಲ್ಲ ಇದು ಸುಮಾರು ನಾಲ್ಕು ವರ್ಷಗಳ ಹಿಂದಿನ ಘಟನೆ, 2019 ರಲ್ಲಿ ಈ ಘಟನೆ ನಡೆದಿದ್ದು ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿಗೆ ವೈರಲಾಗುತ್ತಿದೆ ಮತ್ತು ಸದ್ಯ ವಿಚ್ಛೇದನದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನೆಲೆ ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದೆ.ಮದುವೆಯ ವಿಧಿ ವಿಧಾನಗಳು ಪೂರ್ಣಗೊಂಡ ನಂತರ ದಂಪತಿ ಮೂರು ನಿಮಿಷದಲ್ಲಿ ವಿಚ್ಛೇದನವನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ.
ಹಿಂದೆ ವರದಿಯಾದ ಪ್ರಕಾರ ಕುವೈಟ್ ನಲ್ಲಿ ಪತಿ ಪತ್ನಿ ಮದುವೆಯಾಗಿ ವಿವಾಹ ಸಮಾರಂಭ ಬಳಿಕ ವಧು-ವರರು ಕೆಳಗಿಳಿಯುವಾಗ ವಧು ಎಡವಿ ಬಿದ್ದಿದ್ದಾರೆ ಈ ವೇಳೆ ವರ ವಧುವಿಗೆ ಬಿದ್ದದ್ದಕ್ಕೆ ಮಂಡಿ ಎಂದು ಕರೆದು ಇದರಿಂದ ಕೋಪಗೊಂಡು ವಿಚ್ಛೇದನ ನೀಡುವಂತೆ ಕೇಳಿಕೊಂಡಿದ್ದಾಳೆ..ವಿಚ್ಛೇದನ ಕೇಳಿಕೊಂಡ ಹಿನ್ನೆಲೆ ನ್ಯಾಯಾಧೀಶರು ವಿಚ್ಛೇದನ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ʼಬಾತ್ ರೂಂನಲ್ಲಿಯೂ ಸೀಕ್ರೆಟ್ ಮೈಕ್, ಕ್ಯಾಮರಾ..
No Mutual Respect Divorced Within 3 Minutes Marriage Kuwait Quick Divorce Marital Issues Instant Divorce Relationship Breakdown Kuwaiti Couple Marriage Annulment Cultural News Divorce Reasons Short Marriage Legal Proceedings Marital Conflict Separation Shocking Divorce Relationship Dynamics Kuwait News Marriage Dissolution Rapid Divorce Social News Divorce Statistics Mutual Respect Issues Marriage Failure Brief Marriage
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »
ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.
और पढो »
ಅನಂತ್, ರಾಧಿಕಾ ವೆಡ್ಡಿಂಗ್ ಗಿಫ್ಟ್ಸ್ : ಶಾರುಖ್ ಕೊಟ್ಟ ಫ್ರಾನ್ಸ್ ನಲ್ಲಿನ ಅಪಾರ್ಟ್ ಮೆಂಟ್ ಎಷ್ಟು ಕೋಟಿ ಬೆಲೆ ಬಾಳುತ್ತೆ ಗೊತ್ತಾ?ಇತ್ತೀಚಿಗಷ್ಟೇ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ಅದ್ದೂರಿಯಾಗಿ ಮದುವೆಯಾದ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ
और पढो »
2025ರ ಚಾಂಪಿಯನ್ಸ್ ಟ್ರೋಫಿ, WTC ಫೈನಲ್’ಗೆ ಈತನೇ ಟೀಂ ಇಂಡಿಯಾ ನಾಯಕ: ಖಚಿತಪಡಿಸಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾJay Shah confirms Rohit Sharma as India captain: ಭಾನುವಾರ ಬಿಸಿಸಿಐ ಹಂಚಿಕೊಂಡ ವೀಡಿಯೊದಲ್ಲಿ ಮಾತನಾಡಿದ ಶಾ, ಕಳೆದ ನವೆಂಬರ್’ನಲ್ಲಿ ನಡೆದ ODI ವಿಶ್ವಕಪ್ ಫೈನಲ್’ನಲ್ಲಿ ಭಾರತವು ಆಘಾತಕಾರಿ ಸೋಲನ್ನು ಅನುಭವಿಸಿತ್ತು.
और पढो »
ಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಇನ್ನು ಮುಂದೆ ಅರ್ಧಲೀಟರ್ ಹಾಲಿನ ಪ್ಯಾಕೇಟ್’ನಲ್ಲಿ ಮುಂದೆ 550 ಎಂಎಲ್ ಹಾಲು ಹಾಗೂ ಲೀಟರ್ ಪ್ಯಾಕೇಟ್’ನಲ್ಲಿ 1,050 ಎಂಎಲ್ ಹಾಲು ಸಿಗಲಿದೆ.
और पढो »
ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್..?T20 World Cup 2024: ಅಡಿಲೇಡ್ ಓವಲ್’ನಲ್ಲಿ 2022ರ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೈದಾನಕ್ಕಿಳಿಯಲಿದೆ.
और पढो »