ಪವಿತ್ರ ತುಳಸಿ ಗಿಡದ ಬಳಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಶ್ರೀಮಂತರೂ ಸಹ ಬಡವರಾಗ್ತಾರೆ ಎಚ್ಚರ!

Vastu Tips For Tulsi Plant समाचार

ಪವಿತ್ರ ತುಳಸಿ ಗಿಡದ ಬಳಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ; ಶ್ರೀಮಂತರೂ ಸಹ ಬಡವರಾಗ್ತಾರೆ ಎಚ್ಚರ!
Can We Keep Tulsi Plant In Front Of Main DoorTulsi Plant In West Direction VastuTulsi Plant Vastu Direction
  • 📰 Zee News
  • ⏱ Reading Time:
  • 26 sec. here
  • 10 min. at publisher
  • 📊 Quality Score:
  • News: 42%
  • Publisher: 63%

ತುಳಸಿಯು ತನ್ನ ಹಿಂದಿನ ಜನ್ಮದಲ್ಲಿ ಜಲಂಧರನ ಹೆಂಡತಿಯಾಗಿದ್ದಳು ಅಂತಾ ನಂಬಲಾಗಿದೆ. ಪರಮೇಶ್ವರನು ಜಲಂಧರನ ಹೆಂಡತಿಯನ್ನು ಕೊಲ್ಲುತ್ತಾನೆ. ಹೀಗಾಗಿ ತುಳಸಿ ಬಳಿ ಯಾವುದೇ ಕಾರಣಕ್ಕೂ ಶಿವಲಿಂಗವನ್ನು ಇಡಬಾರದು.

ತುಳಸಿ ಗಿಡದ ಬಳಿ ಯಾರೂ ಸಹ ಅಪ್ಪಿತಪ್ಪಿಯೂ ಚಪ್ಪಲಿಗಳನ್ನು ಇಡಬಾರದು. ಹೀಗೆ ಮಾಡಿದರೆ ಸಂಪತ್ತಿನ ದೇವತೆ ತಾಯಿ ಲಕ್ಷ್ಮಿದೇವಿ ಕೋಪಗೊಳ್ಳುತ್ತಾಳೆ. ಈ ಕಾರಣದಿಂದ ನೀವು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ತುಳಸಿಯು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ಹಿಂದೂಗಳಿಗೆ ತುಳಸಿ ಅತ್ಯಂತ ಪೂಜ್ಯನೀಯವಾಗಿದೆ. ಮನೆಯಲ್ಲಿ ತುಳಸಿ ಬೆಳೆಯುವುದರಿಂದ ಸೌಂದರ್ಯದ ಆಕರ್ಷಣೆಯನ್ನು ಹೆಚ್ಚಿಸುತ್ತದೆ. ತುಳಸಿಯಲ್ಲಿರುವ ಆರೊಮ್ಯಾಟಿಕ್ ಎಲೆಗಳು ಆಧ್ಯಾತ್ಮಿಕ ಮಹತ್ವ ಮತ್ತು ಔಷಧೀಯ ಗುಣಗಳಿಂದ ಬಹಳ ಪ್ರಸಿದ್ಧಿ ಪಡೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಿಂದೂಗಳಿಗೆ ಪವಿತ್ರವಾಗಿರುವ ತುಳಸಿ ಗಿಡವು ವಿಷ್ಣುದೇವನಿಗೆ ಇಷ್ಟವೆಂದು ನಂಬಲಾಗಿದೆ. ಈ ಪವಿತ್ರ ಸಸ್ಯದಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸಿದ್ದಾಳೆಂಬ ನಂಬಿಕೆಯೂ ಇದೆ. ಹೀಗಾಗಿಯೇ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಈ ಗಿಡದ ಬಳಿ ದೀಪ ಹಚ್ಚಿ ಭಕ್ತಿಯಿಂದ ಪೂಜೆ ಮಾಡಲಾಗುತ್ತದೆ.ತುಳಸಿ ಪೂಜೆಗೆ ಪ್ರತಿಯೊಬ್ಬರೂ ಕೆಲವು ನಿಯಮಗಳನ್ನು ಪಾಲಿಸಬೇಕು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Can We Keep Tulsi Plant In Front Of Main Door Tulsi Plant In West Direction Vastu Tulsi Plant Vastu Direction Can We Keep Tulsi Plant In South Direction Which Day To Plant Tulsi At Home Can We Keep Tulsi Plant In Pooja Room Can We Keep Tulsi Plant In Balcony Which Tulsi Is Best For Home As Per Vastu

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅದೃಷ್ಟ ಒಲಿಯಲು ತುಳಸಿ ಗಿಡದ ಬಳಿ ಈ ವಸ್ತುಗಳನ್ನು ಇರಿಸಿ... ಕುಬೇರನ ನಿಧಿಯೇ ದೊರೆತಷ್ಟು ಸಿರಿವಂತರಾಗುವಿರಿ!ಅದೃಷ್ಟ ಒಲಿಯಲು ತುಳಸಿ ಗಿಡದ ಬಳಿ ಈ ವಸ್ತುಗಳನ್ನು ಇರಿಸಿ... ಕುಬೇರನ ನಿಧಿಯೇ ದೊರೆತಷ್ಟು ಸಿರಿವಂತರಾಗುವಿರಿ!Tulsi Plant vastu: ತುಳಸಿಯ ಬಳಿ ಯಾವ ವಸ್ತುಗಳನ್ನು ಇಡುವುದು ಮಂಗಳಕರ ಮತ್ತು ಪ್ರಯೋಜನಕಾರಿ ಎಂಬುದನ್ನು ತಿಳಿಯೋಣ....
और पढो »

Health Tips: ಚಿಯಾ ಬೀಜಗಳೊಂದಿಗೆ ಅಪ್ಪಿತಪ್ಪಿಯೂ ಈ 10 ವಸ್ತುಗಳನ್ನು ತಿನ್ನಬೇಡಿHealth Tips: ಚಿಯಾ ಬೀಜಗಳೊಂದಿಗೆ ಅಪ್ಪಿತಪ್ಪಿಯೂ ಈ 10 ವಸ್ತುಗಳನ್ನು ತಿನ್ನಬೇಡಿಕೋಸುಗಡ್ಡೆ, ಹೂಕೋಸು ಮತ್ತು ಬ್ರಸೆಲ್ಸ್ ಮೊಗ್ಗುಗಳಂತಹ ಕ್ರೂಸಿಫೆರಸ್ ತರಕಾರಿಗಳು ಆರೋಗ್ಯಕರವಾಗಿವೆ, ಆದರೆ ಕೆಲವು ಜನರಿಗೆ ಅವು ಗ್ಯಾಸ್ ಮತ್ತು ಉಬ್ಬುವಿಕೆ ಸಮಸ್ಯೆಯನ್ನುಂಟು ಮಾಡಬಹುದು. ಚಿಯಾ ಬೀಜಗಳು ಫೈಬರ್ನಲ್ಲಿ ಸಮೃದ್ಧವಾಗಿವೆ.
और पढो »

Vastu Tips: ಅಪ್ಪಿತಪ್ಪಿಯೂ ಮನೆಯ ಮೆಟ್ಟಿಲುಗಳ ಕೆಳಗೆ ಈ 5 ವಸ್ತುಗಳನ್ನು ಇಡಲು ಹೋಗಬೇಡಿ, ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲVastu Tips: ಅಪ್ಪಿತಪ್ಪಿಯೂ ಮನೆಯ ಮೆಟ್ಟಿಲುಗಳ ಕೆಳಗೆ ಈ 5 ವಸ್ತುಗಳನ್ನು ಇಡಲು ಹೋಗಬೇಡಿ, ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲಅನೇಕ ಜನರು, ತಮ್ಮ ಮನೆಯಲ್ಲಿ ಮೆಟ್ಟಿಲುಗಳ ಕೆಳಗೆ ಖಾಲಿ ಜಾಗವನ್ನು ಕಂಡಾಗ, ಅಲ್ಲಿ ತಮ್ಮ ಕುಟುಂಬ ಸದಸ್ಯರ ಚಿತ್ರಗಳನ್ನು ಹಾಕುತ್ತಾರೆ. ಹಾಗೆ ಮಾಡುವುದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು. ಕುಟುಂಬದ ಸದಸ್ಯರ ಛಾಯಾಚಿತ್ರಗಳನ್ನು ಈ ರೀತಿ ಮೆಟ್ಟಿಲುಗಳ ಕೆಳಗೆ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ವೈಷಮ್ಯ ಉಂಟಾಗುತ್ತದೆ, ಕುಟುಂಬವು ವಿಭಜನೆಯಾಗುತ್ತದೆ.
और पढो »

ಬೇಲಿಗಳಲ್ಲಿ ಸಿಗುವ ಈ ಹೂವು ಮತ್ತು ಹಣ್ಣನ್ನು ತಿಂದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು !ದಿನದ ಯಾವ ಹೊತ್ತಿನಲ್ಲಿ ಬೇಕಾದರೂ ಸೇವಿಸಬಹುದು!ಬೇಲಿಗಳಲ್ಲಿ ಸಿಗುವ ಈ ಹೂವು ಮತ್ತು ಹಣ್ಣನ್ನು ತಿಂದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು !ದಿನದ ಯಾವ ಹೊತ್ತಿನಲ್ಲಿ ಬೇಕಾದರೂ ಸೇವಿಸಬಹುದು!ಹಿತ್ತಲಲ್ಲೇ ಸಿಗುವ ಈ ಗಿಡದ ಹೂವು, ಹಣ್ಣು ಮಧುಮೇಹಕ್ಕೆ ಅತ್ಯಂತ ಪರಿಣಾಮಕಾರಿಯಾದ ಮನೆ ಮದ್ದು.
और पढो »

ತುಳಸಿ ಗಿಡದ ಪಕ್ಕ ಈ ವಸ್ತು ಇಡಬೇಡಿ... ಬದುಕೇ ನರಕವಾಗುವುದು; ದಾರಿದ್ರ್ಯ ವಕ್ಕರಿಸಿದ ಶ್ರೀಮಂತನೂ ಕೂಡ ಕಡುಬಡವನಾಗುವ!ತುಳಸಿ ಗಿಡದ ಪಕ್ಕ ಈ ವಸ್ತು ಇಡಬೇಡಿ... ಬದುಕೇ ನರಕವಾಗುವುದು; ದಾರಿದ್ರ್ಯ ವಕ್ಕರಿಸಿದ ಶ್ರೀಮಂತನೂ ಕೂಡ ಕಡುಬಡವನಾಗುವ!Things that should not be kept near Tulsi plant: ಹಿಂದೂ ಧರ್ಮದಲ್ಲಿ, ದೇವಾನುದೇವತೆಗಳು ವಾಸಿಸುವ ಅನೇಕ ಮರಗಳು ಮತ್ತು ಸಸ್ಯಗಳ ಬಗ್ಗೆ ಹೇಳಲಾಗಿದೆ. ಈ ಸಸ್ಯಗಳಲ್ಲಿ ತುಳಸಿ ಕೂಡ ಒಂದು. ಇನ್ನು ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜ್ಯ ಸ್ಥಾನವಿದೆ.
और पढो »

ಈ ಒಂದು ರೂಪಾಯಿ ನಾಣ್ಯ ನಿಮ್ಮ ಬಳಿ ಇದ್ದರೆ ಸಾಕು, ಕೋಟಿ ಕೋಟಿ ರೂಪಾಯಿ ಹಣ ನಿಮ್ಮದಾಗುತ್ತೆ!ಈ ಒಂದು ರೂಪಾಯಿ ನಾಣ್ಯ ನಿಮ್ಮ ಬಳಿ ಇದ್ದರೆ ಸಾಕು, ಕೋಟಿ ಕೋಟಿ ರೂಪಾಯಿ ಹಣ ನಿಮ್ಮದಾಗುತ್ತೆ!CROREPATHI: ಕೆಲಸಕ್ಕೆ ಹೋಗಿ ಕಷ್ಟ ಪಡಬೇಕಿಲ್ಲ, ಬೆವರಿ ಸುರಿಸಿ ದುಡಿಯುವಂತಿಲ್ಲ, ನಿಮ್ಮ ಬಳಿ ಕೇವಲ ಈ ಒಂದು ನಾಣ್ಯ ಇದ್ದರೆ ಸಾಕು, ನೀವು ಕೂತಲ್ಲಿಯೇ ಕೋಟ್ಯಾದಿಪತಿಗಳಾಗುತ್ತೀರಿ.
और पढो »



Render Time: 2025-02-13 23:05:42