ಪಾಕಿಸ್ತಾನದಲ್ಲಿ ಹೊಸ ದಾಖಲೆ ನಿರ್ಮಿಸಿದ ಇಂಗ್ಲೆಂಡ್; 66 ವರ್ಷಗಳ ಹಳೆಯ ದಾಖಲೆ ಬ್ರೇಕ್!

Pakistan Vs England समाचार

ಪಾಕಿಸ್ತಾನದಲ್ಲಿ ಹೊಸ ದಾಖಲೆ ನಿರ್ಮಿಸಿದ ಇಂಗ್ಲೆಂಡ್; 66 ವರ್ಷಗಳ ಹಳೆಯ ದಾಖಲೆ ಬ್ರೇಕ್!
Harry BrookEnglandJoe Root
  • 📰 Zee News
  • ⏱ Reading Time:
  • 59 sec. here
  • 11 min. at publisher
  • 📊 Quality Score:
  • News: 58%
  • Publisher: 63%

ಹ್ಯಾರಿ ಬ್ರೂಕ್ ಬ್ಯಾಟಿಂಗ್‌ಗೆ ಬಂದಾಗ ಇಂಗ್ಲೆಂಡ್‌ನ 3 ವಿಕೆಟ್‌ಗಳು 249 ರನ್‌ ಗಳಿಸಿ ಸಂಕಷ್ಟದ ಸ್ಥಿತಿಯಲ್ಲಿತ್ತು. ನಂತರ ಬ್ರೂಕ್ ರೂಟ್ ಅವರೊಂದಿಗೆ 4ನೇ ವಿಕೆಟ್‌ಗೆ 454 ರನ್‌ಗಳ ದಾಖಲೆಯ ಜೊತೆಯಾಟವನ್ನಾಡಿದರು. ಪರಿಣಾಮ ಆಂಗ್ಲರು ಬೃಹತ್‌ ಮೊತ್ತವನ್ನು ಪೇರಿಸಲು ಸಾಧ್ಯವಾಯಿತು.

Highest team score in Test matches: ಪಾಕಿಸ್ತಾನದ ಮುಲ್ತಾನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 4ನೇ ದಿನ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಬೆಟ್ಟದಷ್ಟು ಸ್ಕೋರ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಪಾಕಿಸ್ತಾನದ 556 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತನ್ನ ಇನ್ನಿಂಗ್ಸ್ ಅನ್ನು 823/7ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.

ಬ್ರೂಕ್ ತ್ರಿಶತಕ ಗಳಿಸಿದರೆ, ರೂಟ್ ಅದ್ಭುತ ದ್ವಿಶತಕ ಗಳಿಸಿದರು. ರೂಟ್ 262 ರನ್ ಗಳಿಸಿ ಪೆವಿಲಿಯನ್‌ ಸೇರಿದರು. ಈ ಮೂಲಕ ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 823/7 ಸ್ಕೋರ್‌ಗೆ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಇಂಗ್ಲೆಂಡ್ ತಂಡ 66 ವರ್ಷಗಳ ಹಳೆಯ ದಾಖಲೆಯನ್ನು ಧೂಳಿಪಟ ಮಾಡಿದೆ. ವಾಸ್ತವವಾಗಿ ಇಂಗ್ಲೆಂಡ್ ತಂಡದ ಈ ಸ್ಕೋರ್ 66 ವರ್ಷಗಳ ನಂತರ ಟೆಸ್ಟ್‌ನಲ್ಲಿ ಮಾಡಿದ ಅತಿದೊಡ್ಡ ಸ್ಕೋರ್ ಆಗಿದೆ. ಇದಕ್ಕೂ ಮೊದಲು 1958ರಲ್ಲಿ ಕಿಂಗ್‌ಸ್ಟನ್‌ನಲ್ಲಿ ಪಾಕಿಸ್ತಾನದ ವಿರುದ್ಧ ವೆಸ್ಟ್ ಇಂಡೀಸ್ 790/3 ರನ್‌ಗಳ ಸ್ಕೋರ್‌ನಲ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿತ್ತು. ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಮೂರು ಬಾರಿ 800ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿರುವ ವಿಶ್ವದ ಏಕೈಕ ತಂಡ ಇಂಗ್ಲೆಂಡ್ ಆಗಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ 2 ತಂಡಗಳು ಮಾತ್ರ 900ಕ್ಕೂ ಹೆಚ್ಚು ರನ್ ಗಳಿಸಲು ಶಕ್ತವಾಗಿವೆ. ಇದರಲ್ಲಿ ಶ್ರೀಲಂಕಾ ಮೊದಲ ಸ್ಥಾನದಲ್ಲಿದ್ದು, ಇಂಗ್ಲೆಂಡ್ 2ನೇ ಸ್ಥಾನದಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..! ಶೀಘ್ರದಲ್ಲೇ ಈ ಖ್ಯಾತ ನಟಿಯನ್ನು ಮದುವೆಯಾಗಲಿರುವ ಡಾರ್ಲಿಂಗ್!?low bp symptomsHeart Blockageಲವರ್‌ ಜೊತೆ ಮಾತನಾಡುತ್ತಾ.. ಜಗತ್ತನ್ನೇ ಮರೆತು ಕುಳಿತಿದ್ದ ಯುವಕನ ಪ್ಯಾಂಟ್‌ ಹೊಕ್ಕ ಹಾವು..! ಆಮೇಲೆ ಆಗಿದ್ದೇನು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Harry Brook England Joe Root Pakistan PAK Vs ENG 1St Test Match England Tour Of Pakistan 2024 Multan Cricket Stadium Multan

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ICC Test Rankings 2024: ಐಸಿಸಿ ಶ್ರೇಯಾಂಕದಲ್ಲಿ ಈ ಹೊಸ ದಾಖಲೆ ಮಾಡಿದ ರವೀಂದ್ರ ಜಡೇಜಾ!ICC Test Rankings 2024: ಐಸಿಸಿ ಶ್ರೇಯಾಂಕದಲ್ಲಿ ಈ ಹೊಸ ದಾಖಲೆ ಮಾಡಿದ ರವೀಂದ್ರ ಜಡೇಜಾ!ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಟೆಸ್ಟ್ ಪಂದ್ಯದ ನಂತರ ಐಸಿಸಿ ಬಿಡುಗಡೆ ಮಾಡಿರುವ ಹೊಸ ಶ್ರೇಯಾಂಕದಲ್ಲಿ, ಜಡೇಜಾ ಹಿಂದೆಂದೂ ಮಾಡದ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.
और पढो »

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತದ ಟೆಸ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ದಾಖಲೆ ಸೃಷ್ಟಿ!ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತದ ಟೆಸ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ದಾಖಲೆ ಸೃಷ್ಟಿ!ಭಾರತ ತಂಡವು ಇದುವರೆಗೆ ತವರಿನಲ್ಲಿ ಆಡಿದ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ, ಪ್ರವಾಸಿ ತಂಡವು ಟಾಸ್ ಗೆದ್ದ ನಂತರ ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದು ಕೆಲವೇ ಬಾರಿ. ಇದುವರೆಗೆ ಬಾಂಗ್ಲಾದೇಶ ವಿರುದ್ಧದ ಪಂದ್ಯ ಸೇರಿದಂತೆ ಕೇವಲ 9 ಬಾರಿ ಮಾತ್ರ ಈ ರೀತಿ ಆಗಿದೆ.
और पढो »

ಕೊಹ್ಲಿ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಬಾಬರ್‌ ಅಜಮ್ !ಕೊಹ್ಲಿ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಬಾಬರ್‌ ಅಜಮ್ !Babar Azam Break Virat Kohli Record: ಪಾಕಿಸ್ತಾನದ ಚಾಂಪಿಯನ್ಸ್ ಏಕದಿನ ಕಪ್‌ನಲ್ಲಿ ಬಾಬರ್ ಅದ್ಭುತ ಶತಕ ಬಾರಿಸಿದ್ದಾರೆ.
और पढो »

ಅದ್ಭುತ ಸಾಧನೆ ಮಾಡಲಿದ್ದಾರೆ ಹಾರ್ದಿಕ್ ಪಾಂಡ್ಯ; ಒಂದೇ ಸ್ಟ್ರೋಕ್‌ನಲ್ಲಿ ಧೂಳಿಪಟವಾಗಲಿದೆ ಬುಮ್ರಾ ಮತ್ತು ಭುವಿಯ ದಾಖಲೆ!ಅದ್ಭುತ ಸಾಧನೆ ಮಾಡಲಿದ್ದಾರೆ ಹಾರ್ದಿಕ್ ಪಾಂಡ್ಯ; ಒಂದೇ ಸ್ಟ್ರೋಕ್‌ನಲ್ಲಿ ಧೂಳಿಪಟವಾಗಲಿದೆ ಬುಮ್ರಾ ಮತ್ತು ಭುವಿಯ ದಾಖಲೆ!ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದರೆ, ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಬ್ರೇಕ್‌ ಮಾಡಲಿದ್ದಾರೆ. ಹಾರ್ದಿಕ್ 102 ಟಿ20 ಪಂದ್ಯಗಳ 91 ಇನ್ನಿಂಗ್ಸ್‌ಗಳಲ್ಲಿ 86 ವಿಕೆಟ್‌ಗಳನ್ನು ಪಡೆದಿದ್ದಾರೆ.
और पढो »

Suryakumar Yadav: ಕೇವಲ 39 ರನ್‌ ಗಳಿಸಿದ್ರೆ ʼಈʼ ದಾಖಲೆ ಮುರಿಯಲಿರುವ ಮಿಸ್ಟರ್‌ 360 ʼಸೂರ್ಯʼ!Suryakumar Yadav: ಕೇವಲ 39 ರನ್‌ ಗಳಿಸಿದ್ರೆ ʼಈʼ ದಾಖಲೆ ಮುರಿಯಲಿರುವ ಮಿಸ್ಟರ್‌ 360 ʼಸೂರ್ಯʼ!ʻಮಿಸ್ಟರ್‌ 360ʼ ಖ್ಯಾತಿಯ ಸೂರ್ಯಕುಮಾರ್‌ ಇದುವರೆಗೆ ಆಡಿರುವ 72 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 2,461 ರನ್‌ ಸಿಡಿಸಿದ್ದಾರೆ. ಅ.9ರಂದು ಬಾಂಗ್ಲಾದೇಶ ವಿರುದ್ಧ ನಡೆಯಲಿರುವ 2ನೇ ಟಿ-20 ಪಂದ್ಯದಲ್ಲಿ ಕೇವಲ 39 ರನ್‌ ಸಿಡಿಸಿದ್ರೆ, 2,500 ಪೂರೈಸಲಿದ್ದಾರೆ.
और पढो »

ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟುದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟುಸಾತನೂರು (ಕನಕಪುರ): ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು? ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
और पढो »



Render Time: 2025-02-16 09:34:25