Anasuya Bharadwaj : ಪುಷ್ಪಾ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚುತ್ತಿರುವ ನಟಿ ಅನಸೂಯಾ ಇತ್ತೀಚಿಗೆ ವೇದಿಕೆ ಮೇಲೆಯೇ ಚಾಕೆಟ್ ಬಿಚ್ಚಿದ್ದಾರೆ.. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಅಷ್ಟಕ್ಕೂ ಆಗಿದ್ದೇನು.. ಇಲ್ಲಿದೆ ವರದಿ..
ಪುಷ್ಪಾ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚುತ್ತಿರುವ ನಟಿ ಅನಸೂಯಾಇಶಾ ಅಂಬಾನಿ Weight Loss ಸೀಕ್ರೇಟ್ ಇಲ್ಲಿದೆ.. ಹೇಗಿದ್ದವರು ಹೇಗಾಗಿದ್ದಾರೆ ನೋಡಿ, ಬ್ಯೂಟಿಯಲ್ಲಿ ಯಾವ ನಟಿಗೂ ಕಮ್ಮಿಯಿಲ್ಲ !ಸಾಕ್ಷಾತ್ ಗಣಪತಿಯೇ ಮೆಚ್ಚಿದ ರಾಶಿಗಳಿವು… ವಿಘ್ನವೆಂಬುದು ಇವರ ಬಳಿಯೂ ಸೋಕದು! ಸದಾ ಸುಖದ ಜೊತೆ ಹೆಜ್ಜೆಹೆಜ್ಜೆಗೂ ವಿಜಯವೇSania Mirza Anasuya Bharadwaj remove jacket :
ಅನಸೂಯಾ ಭಾರದ್ವಾಜ್ ಕುರಿತು ಹೆಚ್ಚಾಗಿ ಹೇಳುವ ಅವಶ್ಯಕತೆ ಇಲ್ಲ. ಕಿರುತೆರೆಯಲ್ಲಿ ಸದ್ದು ಮಾಡಿದ್ದ ಚೆಲುವೆ ಇದೀಗ ಬೆಳ್ಳಿತೆರೆ ಮೇಲೆ ಮಿಂಚುತ್ತಿದ್ದಾರೆ. ಇನ್ನು ಇತ್ತೀಚಿಗೆ ಸ್ಟಾರ್ ಮಾ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʼಕಿರ್ರಕ್ ಬಾಯ್ಸ್ ಕಿಲಾಡಿ ಗರ್ಲ್ಸ್ʼ ಶೋನಲ್ಲಿ ವೇದಿಕೆ ಮೇಲೇಯೇ ಚಾಕೆಟ್ ಬಿಚ್ಚಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ʼಜಬರ್ದಸ್ತ್ʼ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿ ಆ್ಯಂಕರ್ ಆಗಿ ಸ್ಟಾರ್ ಇಮೇಜ್ ಗಿಟ್ಟಿಸಿಕೊಂಡಿದ್ದ ಅನಸೂಯಾ ಭಾರದ್ವಾಜ್, ಸಧ್ಯ ಸಾಕಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನು ಪುಷ್ಪಾ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಇಮೇಜ್ ಕ್ರಿಯೇಟ್ ಮಾಡಿಕೊಂಡಿರುವ ನಟಿ, ಪುಷ್ಪಾ 2 ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ.ಸಧ್ಯ ಈ ಸುಂದರಿಗೆ ನಿರೀಕ್ಷೆಯಂತೆ ಸಿನಿಮಾ ಅವಕಾಶಗಳು ಬರುತ್ತಿಲ್ಲ. ಆಗಾಗಿ, ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ. ಅದರ ಭಾಗವಾಗಿ ಸ್ಟಾರ್ ಮಾದಲ್ಲಿ ಪ್ರಸಾರವಾಗಲಿರುವ ʼಕಿರ್ರಕ್ ಬಾಯ್ಸ್ ಕಿಲಾಡಿ ಗರ್ಲ್ಸ್ʼ ಶೋನಲ್ಲಿ ಕಾಣಿಸಿಕೊಂಡಿದ್ದಾರೆ..
ಪ್ರೋಮೋದಲ್ಲಿ ನೃತ್ಯ ನಿರ್ದೇಶಕ ಶೇಖರ್ ಮಾಸ್ಟರ್‌ಗೆ ಮತ್ತು ಅನಸೂಯಾಗೆ ಪೈಪೋಟಿ ಬೀಳುತ್ತದೆ. ಈ ಭರದಲ್ಲಿ ಶೇಖರ್ ಮಾಸ್ಟರ್ ಶರ್ಟ್ ಬಿಚ್ಚಿದರೆ ಅನಸೂಯ ತಮ್ಮ ಜಾಕೆಟ್ ಕಳಚಿ ನಾನೂ ಯಾವುದಕ್ಕೂ ಹಿಂದೆ ಸರಿಯಲ್ಲ ಅಂತ ಫ್ರೂವ್ ಮಾಡಿದ್ದಾರೆ.. ಸಧ್ಯ ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs BAN, T20 WC: ಪಾಂಡ್ಯ ಅರ್ಧಶತಕ; ಬಾಂಗ್ಲಾಗೆ 197 ರನ್ ಟಾರ್ಗೆಟ್ ನೀಡಿದ ಟೀಂ ಇಂಡಿಯಾಗದರ್ -2 ಬಳಿಕ ಮತ್ತೊಂದು ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್..
Sekhar Master Srimukhi Anasuya Bharadwaj Jacket Anasuya Bharadwaj Vial Video Anasuya Bharadwaj Star Maa Kiraak Boys Khiladi Girls Show Kiraak Boys Khiladi Girls Episode Kiraak Boys Khiladi Girls Anasuya Kiraak Boys Khiladi Girls Promo
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆಡಿಷನ್ ಅಂತ ಹೋಟೆಲ್ ರೂಂಗೆ ಕರ್ಕೊಂಡು ಹೋಗ್ತಾರೆ ಖ್ಯಾತ ನಟಿ ಸೆನ್ಸೇಷನಲ್ ಕಾಮೆಂಟ್!Famous Actress about Casting Couch: ಚಿಕ್ಕ ಚಿಕ್ಕ ಪಾತ್ರಗಳಿಗೆ ಹೆಸರುವಾಸಿಯಾಗಿರುವ ನಟಿ ಗಾಯತ್ರಿ ಗುಪ್ತಾ ಆಗಾಗ ಸುದ್ದಿಯಲ್ಲಿರುತ್ತಾರೆ.. ಈ ಹಿಂದೆಯೂ ಕಾಸ್ಟಿಂಗ್ ಕೌಚ್ ಬಗ್ಗೆ ಧೈರ್ಯವಾಗಿ ಮಾತನಾಡಿದ್ದ ಇವರು ಇದೀಗ ಸೆನ್ಸೇಷನಲ್ ಕಾಮೆಂಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ..
और पढो »
ತನ್ನ ಮೈಮಾಟದಿಂದ ಪಡ್ಡೆ ಹುಡುಗರ ಹೃದಯ ಕದ್ದ ನಟಿ ಆಧ್ಯಾತ್ಮ ಆಯ್ದು ಕೊಂಡಿದ್ದು ಯಾಕೆ? ಅಷ್ಟಕ್ಕೂ ಯಾರು ಆ ನಟಿ.. ?Priyanka Kotari: ಬದುಕೆಂಬುದು ಊಹಿಸಲಾಗದ ಬಂಡಿಯಂತೆ... ಯಾವಗ ಯಾವ ದಿಕ್ಕಿಗೆ ಸಾಗುತ್ತೂ ಅಂದಾಜಿಗೂ ಸಿಗುವುದಿಲ್ಲ. ಒಂದೊಮ್ಮೆ ದಿಢೀರನೆ ಮೇಲೆದ್ದು ನಿಂತರೆ, ಮತ್ತೊಮ್ಮೆ ದೊಪ್ಪನೆ ಕೆಳ ಬೀಳಬಹುದು. ಆದರೆ ಇದಾವುದರ ಅರಿವು ನಮಗೆ ಇರುವುದಿಲ್ಲ. ಬದುಕು ನಮ್ಮನ್ನು ಕರೆದೊಯ್ಯುವ ಕಡೆಗೆ ನಾವು ಸಾಗಲೇಬೇಕಾದ ಅನಿವಾರ್ಯತೆ .
और पढो »
ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಕನ್ನಡದ ಕಿರುತರೆ ನಟಿ ಅಂತರಪಟ ಧಾರಾವಾಹಿಯಲ್ಲಿ ಸಾವಿತ್ರಿ ಪಾತ್ರದಲ್ಲಿ ನಟಿಸುವ ನಟಿ ರಿಯಲ್ ಲೈಫಲ್ಲಿ ಯಾರು ಗೊತ್ತಾ! ಸಖತ್ ಫೇಮಸ್ ಆಗಿರುವ ಇವರು ಯಾರು ಎನ್ನುವುದು ಇಲ್ಲಿದೆ ನೋಡಿ.
और पढो »
ಸೌತ್ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
और पढो »
ಮಹಿಳೆಯ ಕತ್ತು, ದೇಹದ ಅಂಗಾಂಗ ಸೀಳಿ ಭೀಕರ ಕೊಲೆ..!Husband Murdered Wife: ನಿನ್ನೆ ತಡರಾತ್ರಿ ಅದೇನಾಯ್ತೋ ಏನೋ ಮನೆಯಲ್ಲಿ ತನ್ನ ಮಗುವನ್ನ ರೂಮಿನಲ್ಲಿ ಕೂಡಿ ಹಾಕಿ, ಮಲಗಿದ್ದ ತನ್ನ ಪತ್ನಿಯನ್ನ ಅಡುಗೆ ಮನೆಗೆ ಎಳೆದೊಯ್ದು ಕತ್ತು ಕತ್ತರಿಸಿ, ದೇಹದ ಅಂಗಾಂಗವನ್ನ ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.
और पढो »
Raja Rani Season 3: ಮತ್ತೆ ಕಿರುತೆರೆಗೆ ಮರಳಿದ ನಟಿ ಅದಿತಿ ಪ್ರಭುದೇವ.. ರಿಯಾಲಿಟಿ ಶೋ ಮೂಲಕ ರಿ-ಎಂಟ್ರಿ !raja rani season 3 aditi prabhudeva: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ನಟಿ ಅದಿತಿ ಪ್ರಭುದೇವ ಮಿಂಚಿದ್ದಾರೆ. ಇದೀಗ ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ನಟಿ ಅದಿತಿ ಪ್ರಭುದೇವ ಎಂಟ್ರಿಕೊಡ್ತಿದ್ದಾರೆ.
और पढो »