ED Raids In Raj Kundra House: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ನಿರ್ಮಾಪಕ ರಾಜ್ ಕುಂದ್ರಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ED Raids In Raj Kundra House: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ನಿರ್ಮಾಪಕ ರಾಜ್ ಕುಂದ್ರಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೋರ್ನೋಗ್ರಫಿ ಪ್ರಕರಣ ಕ್ಕೆ ಸಂಬಂಧಿಸಿದಂತೆ ನಡೆದಮತ್ತೆ ಶುರುವಾಗ್ತಿದೆ ʼಕನ್ನಡದ ಕೋಟ್ಯಾಧಿಪತಿʼ... ಪುನೀತ್ ರಾಜ್‌ಕುಮಾರ್ ಬದಲಿಗೆ ನಿರೂಪಕ ಇವರೇ! ಅಪ್ಪು ಪ್ರಾಣಸ್ನೇಹಿತನಿಗೆ ಅರಸಿ ಬಂತಾ ಈ ಆಫರ್!?ಗರ್ಭಿಣಿ ಮಹಿಳೆಯರೇ ಸಿಹಿಸುದ್ದಿ: ಗರ್ಭಧರಿಸಿದ ಪ್ರತಿಯೊಬ್ಬ ತಾಯಂದಿರ ಖಾತೆ ಸೇರಲಿದೆ 18 ಸಾವಿರ ರೂ...
ಇಡಿ ಅಧಿಕಾರಿಗಳು ನವೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ರಾಜ್ ಕುಂದ್ರಾ ಮೇಲೆ ಮಾತ್ರವಲ್ಲದೆ ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದ ಜನರ ಮೇಲೂ ಇಡಿ ದಾಳಿ ನಡೆಸಲಾಗಿದೆ. ಇದಕ್ಕೂ ಮುನ್ನ ಶಿಲ್ಪಾ ಶೆಟ್ಟಿ ಪತಿಯನ್ನು ಪೋರ್ನೋಗ್ರಫಿ ಪ್ರಕರಣದಡಿಯಲ್ಲಿ ಬಂಧಿಸಲಾಗಿತ್ತು.
ತೆಲುಗಿನಲ್ಲಿ ಕನ್ನಡದ ನಟಿಯರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು… ನಾಯಕಿ ಪಾತ್ರಕ್ಕೂ ಕನ್ನಡತಿಯರೇ, ಐಟಂ ಸಾಂಗಿಗೂ ಕನ್ನಡತಿಯರೇ… 2021 ರಲ್ಲಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಯಿತು. ಈ ಕಾರಣದಿಂದಾಗಿ ಅವರನ್ನು ಬಂಧಿಸಲಾಯಿತು. ರಾಜ್ ಕುಂದ್ರಾ 2 ತಿಂಗಳ ಕಾಲ ಜೈಲಿನಲ್ಲಿದ್ದರು. ಅಂತಿಮವಾಗಿ ಸೆಪ್ಟೆಂಬರ್ 2021 ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ರಾಜ್ ಕುಂದ್ರಾ ಅವರ ಮನೆಯೊಂದಿಗೆ ಕಚೇರಿ ಮತ್ತು ಅವರ ಸಹಚರ ಮನೆಯ ದಾಳಿಯ ಮೇಲೂ ಶೋಧ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿ ತಿಳಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶಬರಿಮಲೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಫೋಟೋ ಶೂಟ್..! ತಪ್ಪು ತಿದ್ದುವವರೇ ಹೀಗೆ ಮಾಡಿದ್ರೆ ಹೇಗೆ..
Shilpa Shetty News Pornography Case ED Raids Shilpa Shetty House ನಟಿ ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾ ಪೋರ್ನೋಗ್ರಫಿ ಪ್ರಕರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಗ್ ಬಾಸ್ ಬಿಟ್ಟು ಹೊರಟ ಗೋಲ್ಡ್ ಸುರೇಶ್.. ವೈಲ್ಡ್ ಕಾರ್ಡ್ ಸ್ಪರ್ಧಿ ಜೊತೆ ನಡೀತು ಬಿಗ್ ಫೈಟ್ !Fight between Gold Suresh And Rajath Bujji: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮತ್ತೊಬ್ಬರು ವೈಲ್ಡ್ ಕಾರ್ಡ್ ಎಂಟ್ರಿಗಳಾಗಿ ರಜತ್ ಹಾಗೂ ಶೋಭಾ ಶೆಟ್ಟಿ ಮನೆ ಸೇರಿದ್ದಾರೆ.
और पढो »
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಯಾರ ಮಗಳು ಗೊತ್ತೇ.. ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಕೋಟಿ?Pragathi Shetty Net worth: ಪ್ರಗತಿ ಶೆಟ್ಟಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಅವರ ಪತ್ನಿ. ಕಾಮತಾರ ಸಿನಿಮಾದಲ್ಲಿ ರಜನ ಮಡದಿಯಾಗಿ ನಟಿಸಿ ಖ್ಯಾತಿ ಪಡೆದರು.
और पढो »
ಪೂರ್ವಾಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ: ಈ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್Shani Mahadasha: ಶನಿಯ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಉಂಟು ಮಾಡುತ್ತದೆ.
और पढो »
ʻನಿಲ್ಲಬೇಡʼ ಹಾಡಿನ ಮೂಲಕ ಬಂದರು ಉತ್ತರ ಕರ್ನಾಟಕದ ಪ್ರತಿಭೆ ಸುನಿಧಿ ನೀಲೊಪಂತ್ಹಲವು ಗಣ್ಯರಿಂದ ಬಿಡುಗಡೆಯಾಯಿತು ಅಭಿಷೇಕ್ ಮಠದ್ ನಿರ್ದೇಶಿಸಿ, ಚಂದನ್ ಶೆಟ್ಟಿ ಸಂಗೀತ ನೀಡಿರುವ ಈ ಮ್ಯೂಸಿಕ್ ಆಲ್ಬಂ.
और पढो »
ತಿಂಗಳಾನುಗಟ್ಟಲೆಯಿಂದಲೇ ಕಾಡುವ ಕೆಮ್ಮನ್ನು ಒದ್ದೋಡಿಸುತ್ತದೆ ಈ ಮನೆ ಮದ್ದು!ಒಂದೇ ಬಾರಿ ಸೇವಿಸಿದರೆ ಸಾಕು !ಕೆಮ್ಮು ಆರಂಭವಾಗುವಾಗಲೇ ಔಷಧಿ ಬದಲು ಈ ಮನೆ ಮದ್ದುಗಳನ್ನು ಬಳಸಿದರೆ ಮತ್ತೆ ಎಂದೂ ಕೆಮ್ಮಿನ ಸಮಸ್ಯೆ ಕಾಡುವುದೇ ಇಲ್ಲ.
और पढो »
ಹಣ್ಣಿನ ಮೇಲೆ ಹಾಕಿರುವ ಸ್ಟಿಕರ್ ಮೂಲಕವೇ ತಿಳಿದುಕೊಳ್ಳಬಹುದು ಖರೀದಿಸುತ್ತಿರುವ ಹಣ್ಣಿನ ನಿಜ ಬಣ್ಣ ! ಸ್ಟಿಕ್ಕರ್ ಹೇಳುವ ಸತ್ಯಗಳು ಇವು!ಮಾರುಕಟ್ಟೆಯಲ್ಲಿ ಸಿಗುವ ಹಣ್ಣುಗಳ ಮೇಲೆ ಸ್ಟಿಕ್ಕರ್ ಗಳನ್ನೂ ಹಾಕಲಾಗಿರುತ್ತದೆ.ಈ ಸ್ಟಿಕರ್ ಗೆ ಅದರದ್ದೇ ಆದ ಅರ್ಥವಿದೆ.
और पढो »