ಪೌರಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧ

Civil Servants समाचार

ಪೌರಕಾರ್ಮಿಕರನ್ನು ಅಗೌರವದಿಂದ ಕಾಣುವುದು ಶಿಕ್ಷಾರ್ಹ ಅಪರಾಧ
BBMPNews In KannadaLatest News In Kannada
  • 📰 Zee News
  • ⏱ Reading Time:
  • 68 sec. here
  • 24 min. at publisher
  • 📊 Quality Score:
  • News: 103%
  • Publisher: 63%

ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು, ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.SHANI TRANSIT 2024ಕೀಲುಗಳಲ್ಲಿನ ಯುರಿಕ್‌ ಆಸಿಡ್‌ ಕರಗಿಸಲು ಹಸಿ ಈರುಳ್ಳಿಗೆ ಇದನ್ನು ಬೆರೆಸಿ ತಿನ್ನಿ..

ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿಯ ಹೆಸರಿನಲ್ಲಿ ನಿಂದಿಸುವುದು, ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಭಾರತದ ಸಂವಿಧಾನದ 17ನೇ ವಿಧಿಯು"ಅಸ್ಪೃಶ್ಯತೆ" ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ/ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.

ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ತಾವು ವಾಸಿಸುವ ಸ್ಥಳವನ್ನು/ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರವಹಿಸುತ್ತಿದ್ದಾರೆ.ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

BBMP News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಪೌರಕಾರ್ಮಿಕರು ಬಿಬಿಎಂಪಿ ಪೌರಾಡಳಿತ ಇಲಾಖೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ.
और पढो »

ವೇತನ ಹೆಚ್ಚಳ ಮಾತ್ರವಲ್ಲ,ಸರ್ಕಾರಿ ನೌಕರರ ವೇತನ ಲೆಕ್ಕಾಚಾರ ನಿಯಮವೂ ಬದಲು ! ಈಗ 34% ದಷ್ಟು ಏರಿಕೆ ಕಾಣುವುದು ಸ್ಯಾಲರಿ !ವೇತನ ಹೆಚ್ಚಳ ಮಾತ್ರವಲ್ಲ,ಸರ್ಕಾರಿ ನೌಕರರ ವೇತನ ಲೆಕ್ಕಾಚಾರ ನಿಯಮವೂ ಬದಲು ! ಈಗ 34% ದಷ್ಟು ಏರಿಕೆ ಕಾಣುವುದು ಸ್ಯಾಲರಿ !ಶೀಘ್ರದಲ್ಲೇ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ. ಎಷ್ಟು ಹೆಚ್ಚಳವಾಗಲಿದೆ, ಹೇಗೆ ಹೆಚ್ಚಳವಾಗಲಿದೆ ಲೆಕ್ಕಾಚಾರ ಇಲ್ಲಿದೆ.
और पढो »

ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ವಿಸ್ಮಯ, ಈ 3 ವಿಶ್ವ ದಾಖಲೆಗಳನ್ನು ಕನಸಿನಲ್ಲೂ ಮುರಿಯಲು ಸಾಧ್ಯವಿಲ್ಲ..!ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ವಿಸ್ಮಯ, ಈ 3 ವಿಶ್ವ ದಾಖಲೆಗಳನ್ನು ಕನಸಿನಲ್ಲೂ ಮುರಿಯಲು ಸಾಧ್ಯವಿಲ್ಲ..!unique and unbreakable cricket records: ಕ್ರಿಕೆಟ್ ಇತಿಹಾಸದ ಅತಿದೊಡ್ಡ ಅದ್ಭುತಗಳೆಂದು ಬಣ್ಣಿಸಲಾದ 3 ವಿಶ್ವ ದಾಖಲೆಗಳಿವೆ. ಈ 3 ವಿಶ್ವ ದಾಖಲೆಗಳನ್ನು ಮುರಿಯುವ ಕನಸು ಕಾಣುವುದು ಕಷ್ಟ. ಅವು ಯಾವವೆಂದು ಇಲ್ಲಿ ತಿಳಿಯೋಣ..
और पढो »

ಒಂದು ತಿಂಗಳು ಉಪ್ಪು ತಿನ್ನುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?ಒಂದು ತಿಂಗಳು ಉಪ್ಪು ತಿನ್ನುವುದನ್ನು ಬಿಟ್ಟರೆ ಏನಾಗುತ್ತೆ ಗೊತ್ತಾ?ಒಂದು ತಿಂಗಳ ಕಾಲ ಉಪ್ಪನ್ನು ತ್ಯಜಿಸುವುದು ದೇಹದ ಮೇಲೆ ನಂಬಲಾಗದ ಪರಿಣಾಮವನ್ನು ಬೀರುತ್ತದೆ. ಇದು ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
और पढो »

ರಾವಣ ರಾಜ್ಯದಲ್ಲಿ ನವದಂಪತಿಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆರಾವಣ ರಾಜ್ಯದಲ್ಲಿ ನವದಂಪತಿಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.
और पढो »

ಸರಳವಾಗಿಯಾದರೂ ಶಾಸ್ತ್ರೋಕ್ತವಾಗಿ ನಡೆಯಿತು ಅಂಬರೀಶ್ ಸೊಸೆಯ ಸೀಮಂತ ! ಅಭಿಷೇಕ್ ಪತ್ನಿಯ ಸೀಮಂತದ ಫೋಟೋಸ್ ಇಲ್ಲಿವೆಸರಳವಾಗಿಯಾದರೂ ಶಾಸ್ತ್ರೋಕ್ತವಾಗಿ ನಡೆಯಿತು ಅಂಬರೀಶ್ ಸೊಸೆಯ ಸೀಮಂತ ! ಅಭಿಷೇಕ್ ಪತ್ನಿಯ ಸೀಮಂತದ ಫೋಟೋಸ್ ಇಲ್ಲಿವೆಹಿರಿ ಮಗನಿಲ್ಲದೆ ಅಂಬರೀಶ್ ಮನೆಯ ಸೊಸೆ ಸೀಮಂತ ಕಾರ್ಯ ನಡೆದಿದೆ. ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಬಿದ್ದಪ್ಪಗೆ ಸೀಮಂತ ಕಾರ್ಯ ಶಾಸ್ತ್ರೋಕ್ತವಾಗಿ ನೆರವೇರಿದೆ.
और पढो »



Render Time: 2025-02-19 22:51:00