Virat Kohli: ಭಾರತ ವಿಶ್ವದ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಭಾರತವನ್ನು ಒಂದು ಕಾಲದಲ್ಲಿ ಬೆಳವಣಿಗೆ ಇಲ್ಲದ ದೇಶ ಎಂದು ಭಾವಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
ಜಾಗತಿಕ ಟೆಕ್ ಹಬ್ ಎಂದು ಕರೆಯಲ್ಪಡುವ ಭಾರತವು ಪ್ರಸ್ತುತ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ದಾಪುಗಾಲು ಹಾಕುತ್ತಿದೆ, ಆದರೆ ಒಲಿಂಪಿಕ್ಸ್‌ನಲ್ಲಿ ಮಾತ್ರ ಹಿಂದುಳಿದಿದೆ ಎಂದು ವಿರಾಟ್ ಕೊಹ್ಲಿ ವಿಡಿಯೋದ ಮೂಲಕ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ 2024ರ ಹಿನ್ನೆಲೆಯಲ್ಲಿ, ವಿರಾಟ್ ಕೊಹ್ಲಿ ಭಾರತೀಯ ಕ್ರೀಡಾಪಟುಗಳನ್ನು ಉದ್ದೇಶಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024ರ ಹಿನ್ನೆಲೆಯಲ್ಲಿ, ವಿರಾಟ್ ಕೊಹ್ಲಿ ಭಾರತೀಯ ಕ್ರೀಡಾಪಟುಗಳನ್ನು ಉದ್ದೇಶಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಪದಕಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವಂತೆ ಸಲಹೆ ನೀಡಿದ್ದಾರೆ.'ಒಂದು ಕಾಲದಲ್ಲಿ ಭಾರತವನ್ನು ಬೆಳವಣಿಗೆ ಇಲ್ಲದ ದೇಶ ಎಂದು ಮಾತ್ರ ಭಾವಿಸಲಾಗಿತ್ತು. ಇದು ಕಾಲಕ್ಕೆ ತಕ್ಕಂತೆ ಬದಲಾಗಿದೆ. ಪ್ರಸ್ತುತ, ಭಾರತವು ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರವಾಗಿದೆ ಮತ್ತು ಜಾಗತಿಕ ತಂತ್ರಜ್ಞಾನದ ಕೇಂದ್ರವಾಗಿದೆ. ಕ್ರಿಕೆಟ್, ಬಾಲಿವುಡ್ ಮತ್ತು ಸ್ಟಾರ್ಟಪ್ ಯುನಿಕಾರ್ನ್‌ಗಳ ಜೊತೆಗೆ ನಾವು ವಿವಿಧ ಕ್ಷೇತ್ರಗಳಲ್ಲಿ ದಾಪುಗಾಲು ಹಾಕುತ್ತಿದ್ದೇವೆ.
Paris Olympics 2024 India Olympics Athletes Medals Competition Global Growth Democracy Technology Innovation Tokyo Olympics Fencing Gymnastics Indian Athletes Social Media Video Message Encouragement Progress Rapid Development World Stage Aspirations Achievements Challenges Success Headlines Leadership National Pride Performance Expectations Sportsmanship Determination Dedication Perseverance Training Preparation Teamwork Strategy Competition Spirit Athletic Prowess Cultural Impact International Recognition Sports News Sports Analysis Sports Commentary Sports Fans Sports Stars Sports Personalities Sports Cricket
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪ್ಯಾರಿಸ್ ಒಲಂಪಿಕ್ಸ್ 2024: ಭಾರತೀಯ ಅಥ್ಲೆಟ್ಸ್ ಪಟ್ಟಿ ರಿಲೀಸ್..!Paris Olympics 2024: ಇಡೀ ಜಗತ್ತು ಕುತೂಹಲದಿಂದ ಕಾಯುವ ಬಹು ನಿರೀಕ್ಷಿತ ಪ್ಯಾರಿಸ್ ಒಲಂಪಿಕ್ಸ್ 2024 ಗೆ ವೇದಿಕೆ ಸಜ್ಜಾಗಿದೆ. ಇನ್ನೂ, ಕೇವಲ 17 ದಿನಗಳಲ್ಲಿ ಈ ಕಾಯುವಿಕೆಗೆ ತೆರೆ ಬೀಳಲಿದೆ.
और पढो »
2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಶಾಟ್‌ಗನ್ ತಂಡ ಪ್ರಕಟಪ್ಯಾರಿಸ್ 2024 ರ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಶಾಟ್‌ಗನ್ ತಂಡವನ್ನು ಇಂದು ಪ್ರಕಟಗೊಳಿಸಿದೆ.
और पढो »
2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಶಾಟ್‌ಗನ್ ತಂಡ ಪ್ರಕಟಪ್ಯಾರಿಸ್ 2024 ರ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಶಾಟ್‌ಗನ್ ತಂಡವನ್ನು ಇಂದು ಪ್ರಕಟಗೊಳಿಸಿದೆ.
और पढो »
ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!Virat Kohli and Anushka Sharma: ICC T20 ವಿಶ್ವಕಪ್ 2024 ಗೆದ್ದ ನಂತರ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ಗೆ ಸೆಟಲ್ ಆಗುತ್ತಿದ್ದಾರೆ ಎಂಬ ವದಂತಿ ಅನೇಕ ದಿನಗಳಿಂದ ಚಾಲ್ತಿಯಲ್ಲಿದೆ.
और पढो »
37 ರನ್‌ಗಳ ಇನ್ನಿಂಗ್ಸ್, 1 ಬೌಂಡರಿ 3 ಸಿಕ್ಸರ್, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
और पढो »
ಬೆಂಗಳೂರಿನಲ್ಲಿ HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
और पढो »