ಶ್ರೇಯಸಿ ಸಿಂಗ್ ಅವರ ಇಡೀ ಕುಟುಂಬ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬ. ಶ್ರೇಯಸಿ ಸಿಂಗ್ ಪ್ರತಿನಿಧಿಸುತ್ತಿದ್ದ ಜಮುಯಿ ಕ್ಷೇತ್ರದಲ್ಲಿ ಶಾಟ್ ಗನ್ ರೇಂಜ್ ಲಭ್ಯವಿಲ್ಲದ ಕಾರಣ ದೆಹಲಿಗೆ ತೆರಳಿ ಕಠಿಣ ಅಭ್ಯಾಸ ನಡೆಸಿದ್ದರು.
ಪ್ಯಾರಿಸ್ ಒಲಿಂಪಿಕ್ಸ್ ʼಗೆ ಅರ್ಹತೆ ಪಡೆದ ಬಿಜೆಪಿ ಶಾಸಕಿ..! ಯಾರಾಕೆ? ಯಾವ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ ಗೊತ್ತಾ?
BJP MLA Shreyasi Singh qualified for Paris Olympics: ಆಕೆಯ ಹೆಸರು ಶ್ರೇಯಸಿ ಸಿಂಗ್. ಬಿಹಾರದ ದಿವಂಗತ ನಾಯಕ ದಿಗ್ವಿಜಯ್ ಸಿಂಗ್ ಅವರ ಪುತ್ರಿ. 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಜಮುಯಿ ಕ್ಷೇತ್ರದಿಂದ ಶಾಸಕಿಯಾಗಿ ಗೆದ್ದರು. ಇನ್ನು ಶ್ರೇಯಸಿ ಸಿಂಗ್ ಫರಿದಾಬಾದ್ʼನ ಮಾನವರಚನಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪೂರ್ಣಗೊಳಿಸಿದ್ದಾರೆ.ಈ ಪೈಕಿ ಒಬ್ಬರು ಬಿಜೆಪಿ ಶಾಸಕರೂ ಅರ್ಹತೆ ಪಡೆದಿದ್ದಾರೆ.
ಇನ್ನು ಇವರು ಒಲಂಪಿಕ್ಸ್ ನಲ್ಲಿ ಆಡಿ ಯಶಸ್ಸು ಗಳಿಸಬೇಕೆಂಬುದು ತಂದೆ ದಿಗ್ವಿಜಯ್ ಸಿಂಗ್ ಅವರ ಆಸೆಯಂತೆ. ಒಲಿಂಪಿಕ್ಸ್ʼನಲ್ಲಿ ದೇಶಕ್ಕಾಗಿ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ ಹೆಮ್ಮೆ ತರುತ್ತೇನೆ ಎಂದು ಹೇಳಿದ್ದಾರೆ ಶ್ರೇಯಸಿ. ಇನ್ನು ಜುಲೈ 30 ಮತ್ತು 31ರಂದು ಶೂಟಿಂಗ್ ಸ್ಪರ್ಧೆಗಳು ನಡೆಯಲಿದೆ. ಶ್ರೇಯಸಿ ಸಿಂಗ್ ಶೂಟಿಂಗ್ ನಲ್ಲಿ ಈಗಾಗಲೇ ಹಲವು ಪದಕಗಳನ್ನು ಗೆದ್ದಿದ್ದಾರೆ. 2014ರಲ್ಲಿ ಗ್ಲಾಸ್ಗೋದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ʼನಲ್ಲಿ ಡಬಲ್ ಟ್ರ್ಯಾಪ್ ವಿಭಾಗದಲ್ಲಿ ಶ್ರೇಯಸಿ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದರು. 2018ರಲ್ಲಿ ಗೋಲ್ಡ್ ಕೋಸ್ಟ್ʼನಲ್ಲಿ ನಡೆದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಶ್ರೇಯಸಿ ಸಿಂಗ್ ಅವರ ಸಾಧನೆಯನ್ನು ಗಮನಿಸಿದ ಭಾರತ ಸರ್ಕಾರ, ಅವರಿಗೆ ಅರ್ಜುನ ಪ್ರಶಸ್ತಿಯನ್ನು ಘೋಷಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಪ್ಯಾರಿಸ್ ಒಲಿಂಪಿಕ್ಸ್ ಶ್ರೇಯಸಿ ಸಿಂಗ್ ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಶ್ರೇಯಸಿ ಸಿಂಗ್ ಯಾರು ಶ್ರೇಯಸಿ ಸಿಂಗ್ ಹಿನ್ನೆಲೆ ಶ್ರೇಯಸಿ ಸಿಂಗ್ ಸುದ್ದಿ ಶ್ರೇಯಸಿ ಸಿಂಗ್ ಕ್ಷೇತ್ರ Shreyasi Singh Paris Olympics BJP MLA Shreyasi Singh Paris Olympics Shreyasi Singh Paris Olympics Eligibility Who Is Shreyasi Singh Shreyasi Singh Background Shreyasi Singh News Shreyasi Singh Constituency
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಟ ಚಿರಂಜೀವಿ 10ನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ..? ಮೆಗಾಸ್ಟಾರ್ SSLC ಮಾರ್ಕ್‌ಶೀಟ್ ವೈರಲ್!Meghastar Cheeranjeevi: ಮೆಗಾಸ್ಟಾರ್ ಚಿರಂಜೀವಿ ತೆಲುಗು ಇಂಡಸ್ಟ್ರಿಯಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.. ಹಾಗಾದ್ರೆ ಇವರು ಏನು ಓದಿದ್ದಾರೆ? ಹತ್ತನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ..?
और पढो »
ಪ್ಯಾರಿಸ್ ಒಲಂಪಿಕ್ಸ್ 2024: ಭಾರತೀಯ ಅಥ್ಲೆಟ್ಸ್ ಪಟ್ಟಿ ರಿಲೀಸ್..!Paris Olympics 2024: ಇಡೀ ಜಗತ್ತು ಕುತೂಹಲದಿಂದ ಕಾಯುವ ಬಹು ನಿರೀಕ್ಷಿತ ಪ್ಯಾರಿಸ್ ಒಲಂಪಿಕ್ಸ್ 2024 ಗೆ ವೇದಿಕೆ ಸಜ್ಜಾಗಿದೆ. ಇನ್ನೂ, ಕೇವಲ 17 ದಿನಗಳಲ್ಲಿ ಈ ಕಾಯುವಿಕೆಗೆ ತೆರೆ ಬೀಳಲಿದೆ.
और पढो »
ಶ್ರೀದೇವಿ ಅಲ್ಲ... ಒಂದು ಕೋಟಿ ಸಂಭಾವನೆ ಪಡೆದ ಮೊದಲ ಸೌತ್ ನಟಿ ಈಕೆ! ಯಾರಿರಬಹುದು ಹೇಳಿ?One Crore Remuneration: ಸೌತ್ ಸಿನಿರಂಗದಲ್ಲಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಮೊದಲ ನಾಯಕಿ ಯಾರು ಗೊತ್ತಾ? ಇಲ್ಲವಾದರೆ ಇಲ್ಲಿ ತಿಳಿಯೋಣ..
और पढो »
ಅಂತಾರಾಷ್ಟ್ರೀಯ ಹಾಕಿಗೆ ಸ್ಟಾರ್ ಗೋಲ್ ಕೀಪರ್ ಪಿ.ಆರ್ ಶ್ರೀಜೇಶ್ ನಿವೃತ್ತಿ: 2024ರ ‘ಪ್ಯಾರಿಸ್ ಒಲಿಂಪಿಕ್ಸ್’ ಕೊನೆಯ ಪಂದ್ಯPR Sreejesh Retirement: ಸುಮಾರು 14 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಟೀಂ ಇಂಡಿಯಾಗೆ ದೊಡ್ಡ ಕೊಡುಗೆ ನೀಡಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಮತ್ತು ಗೋಲ್ ಕೀಪರ್ ಪಿಆರ್ ಶ್ರೀಜೇಶ್ ನಿವೃತ್ತಿ ಘೋಷಿಸಿದ್ದಾರೆ.
और पढो »
ಪ್ಯಾರಿಸ್ ಒಲಿಂಪಿಕ್ಸ್ 2024: ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಕೊಹ್ಲಿ ಖಡಕ್ ವಾರ್ನಿಂಗ್..!Virat Kohli: ಭಾರತ ವಿಶ್ವದ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಭಾರತವನ್ನು ಒಂದು ಕಾಲದಲ್ಲಿ ಬೆಳವಣಿಗೆ ಇಲ್ಲದ ದೇಶ ಎಂದು ಭಾವಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
और पढो »
ರೂಮರ್ಡ್ ಗರ್ಲ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಲ್ಮಾನ್ ಖಾನ್..ಯಾರಾಕೆ ಗೊತ್ತಾ..?ಜೊತೆಯಲ್ಲಿ ಪಾರ್ಟಿ, ಮೋಜು, ಮಾಸ್ತಿ..ಫೋಟೊಸ್ ಫುಲ್ ವೈರಲ್Salman Khan with girlfriend: ಸಲ್ಮಾನ್ ಖಾನ್ ಅವರ ರೂಮರ್ಡ್ ಗರ್ಲ್ ಫ್ರೆಂಡ್ ಯುಲಿಯಾ ಅವರ ಹುಟ್ಟುಹಬ್ಬ 24ರಂದು ಇತ್ತು. ಇದೇ ಸಂದರ್ಭದ ಫೋಟೋಗಳು ಇದೀಗ ಬಹಿರಂಗವಾಗಿದೆ
और पढो »