Prajwal Revanna case : ಪ್ರಜ್ವಲ್ ರೇವಣ್ಣ ಪ್ರಕರಣ ಸತ್ಯನೋ- ಸುಳ್ಳೋ ಸಾಬೀತು ಆಗಲಿ. ಅವರು, ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ, ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದು ಸಂಸದ ಜಿ,ಎಸ್. ಬಸವರಾಜು ಹೇಳಿದರು.
ಜಾರಕಿಹೋಳಿಗೆ ವಿರೋಧ ಪಕ್ಷದವರೇ ಪಿತೂರಿ ಮಾಡಿದರು.ಅನುಶ್ರೀ ಸೆಲೆಬ್ರೆಟಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರಂತೆ ಇವರು! ಇದೊಂದು ವಿಚಾರದಲ್ಲಿ ಎಚ್ಚರಿಕೆಯಿಂದ ಇರು ಎಂದಿದ್ದರಂತೆ !ತೆಂಗಿನೆಣ್ಣೆಗೆ ಈ ತರಕಾರಿಯ ರಸ ಸೇರಿಸಿ ಹಚ್ಚಿ: ನಿಮಿಷಗಳಲ್ಲಿ ಕಡುಕಪ್ಪಾಗುತ್ತೆ ಬಿಳಿಕೂದಲು! ಜೊತೆಗೆ ಬೊಕ್ಕ ತಲೆಯಲ್ಲೂ ದಷ್ಟಪುಷ್ಟ ಕೂದಲು ಬೆಳೆಯುತ್ತೆಇನ್ಸ್ಟಾ ಲೇಟೇಸ್ಟ್ ಪೋಸ್ಟ್ ನಲ್ಲಿ ಜಾನ್ವಿ ಕಪೂರ್ ಧರಿಸಿರುವ ತುಂಡುಡುಗೆಯ ಬೆಲೆ ಬರೋಬ್ಬರಿ 1.
ಸಂಸದ ಪ್ರಜ್ವಲ್ ರೇವಣ್ನ ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದು ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಸಂಸದ ಜಿ.ಎಸ್. ಬಸವರಾಜು ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಪ್ರಜ್ವಲ್ ರೇವಣ್ಣ ಪ್ರಕರಣ ಸತ್ಯನೋ- ಸುಳ್ಳೋ ಸಾಬೀತು ಆಗಲಿ. ಅವರು, ನನಗೆ ಆತ್ಮೀಯ ಸ್ನೇಹಿತ, ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ, ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ ಎಂದರು..ಅಲ್ಲದೆ, ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೋಳಿಗೂ ಕೂಡ ಪಿತೂರಿ ಮಾಡಿ ಮನೆ ಹಾಳು ಮಾಡಿ ಮಾನ -ಮರ್ಯಾದೆ ಹರಾಜು ಹಾಕಿದ್ದಾರೆ. ಜಾರಕಿಹೋಳಿಗೆ ವಿರೋಧ ಪಕ್ಷದವರೇ ಪಿತೂರಿ ಮಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿಯೂ ಅನುಮಾನ ಹೊರ ಹಾಕಿದ ಜಿ.ಎಸ್ ಬಸವರಾಜು.
ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದು ಬಸವರಾಜ್ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ತಮ್ಮ ಅಭಿಪ್ರಾಯವನ್ನು ಹೊರ ಹಾಕಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಿನಾ ಈ ಒಣಹಣ್ಣು ತಿನ್ನಿ ಸಾಕು.. ಯಾವುದೇ ಪಥ್ಯದ ಅಗತ್ಯವಿಲ್ಲದೆ ಸಂಪೂರ್ಣ ನಾರ್ಮಲ್ ಇರುತ್ತೆ ಬ್ಲಡ್ ಶುಗರ್ಒಂದು ಕಾಲದಲ್ಲಿ ಬ್ಯಾಕ್ ಡ್ಯಾನ್ಸರ್.. ಸದ್ಯ ಸೌತ್ ಸ್ಟಾರ್ ಹೀರೋಯಿನ್..
Prajwal Revanna Case Prajwal Revanna Videos Prajwal Revanna Sex Videos Prajwal Revanna Videos Link Prajwal Revanna Scam Prajwal Revanna News ಪ್ರಜ್ವಲ್ ರೇವಣ್ಣ ಪ್ರಜ್ವಲ್ ರೇವಣ್ಣ ಪ್ರಕರಣ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಂದಿನ ಸರ್ಕಾರದ ಅವಧಿಗಿಂತಲೂ ಚೆನ್ನಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರDavanagere :- ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
और पढो »
Hassan PenDrive Case: ಎಲ್ಲವೂ ಸರಿ ಹೋಗಲಿದೆ ಎಂದ ಎಚ್.ಡಿ.ರೇವಣ್ಣ!ಸಂಸದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ)ರಡಿ FIR ದಾಖಲಿಸಲಾಗಿದೆ.
और पढो »
Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
और पढो »
Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ.
और पढो »
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹPrajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
और पढो »
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
और पढो »