ಪ್ರತಿನಿತ್ಯ ರೂ.400 ಠೇವಣಿ ಮಾಡಿ ಸಾಕು..ಇದರಿಂದು ನೀವು 71 ಲಕ್ಷ ಗಳಿಸಬಹುದು..!

Post Office Sukanya Samriddhi Yojana समाचार

ಪ್ರತಿನಿತ್ಯ ರೂ.400 ಠೇವಣಿ ಮಾಡಿ ಸಾಕು..ಇದರಿಂದು ನೀವು 71 ಲಕ್ಷ ಗಳಿಸಬಹುದು..!
Sukanya Samriddhi YojanaPost OfficeGovernment Investment Scheme
  • 📰 Zee News
  • ⏱ Reading Time:
  • 25 sec. here
  • 13 min. at publisher
  • 📊 Quality Score:
  • News: 51%
  • Publisher: 63%

post office sukanya samriddhi yojana: ಭಾರತ ಸರ್ಕಾರವು ಹೆಣ್ಣುಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೋಸ್ಟ್ ಆಫೀಸ್ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗಾಗಿ ಯಾರು ಬೇಕಾದರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತ ಸರ್ಕಾರವು ಹೆಣ್ಣುಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೋಸ್ಟ್ ಆಫೀಸ್ ಸುಕನ್ಯಾ ಸಮೃದ್ಧಿ ಯೋಜನೆ ಯನ್ನು ಜಾರಿಗೆ ತಂದಿದೆ. 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗಾಗಿ ಯಾರು ಬೇಕಾದರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.

ಈ ಯೋಜನೆಯನ್ನು ಯಾವುದೇ ಅಂಚೆ ಕಛೇರಿ ಶಾಖೆಯಲ್ಲಿ ತೆರೆಯಬಹುದು. ಈ ಯೋಜನೆಯಡಿ ನೀವು ಒಟ್ಟು 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. 21 ವರ್ಷಗಳು ಪೂರ್ಣಗೊಂಡ ನಂತರ ಸಂಪೂರ್ಣ ಮೊತ್ತವನ್ನು ಮುಕ್ತಾಯದ ಸಮಯದಲ್ಲಿ ಪಾವತಿಸಲಾಗುತ್ತದೆ. ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ಪಾವತಿಸಬೇಕಾದ ಬಡ್ಡಿಯನ್ನು ಪರಿಷ್ಕರಿಸುತ್ತದೆ. ಬಡ್ಡಿ ದರದಲ್ಲಿನ ಏರಿಕೆ ಅಥವಾ ಇಳಿಕೆಯು ಮುಕ್ತಾಯದ ಸಮಯದಲ್ಲಿ ಸ್ವೀಕರಿಸಿದ ಮೊತ್ತದ ಮೇಲೆ ಪರಿಣಾಮ ಬೀರುತ್ತದೆ. ಹೂಡಿಕೆ ಮೊತ್ತವನ್ನು ಸುಕನ್ಯಾ ಸಮೃದ್ಧಿ ಖಾತೆಗೆ ಪ್ರತಿ ವರ್ಷ ಏಪ್ರಿಲ್ 5 ರೊಳಗೆ ಜಮಾ ಮಾಡಬೇಕು ಇದರಿಂದ ಮಗಳು ಗರಿಷ್ಠ ಬಡ್ಡಿ ಪಡೆಯಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Sukanya Samriddhi Yojana Post Office Government Investment Scheme Earn Money Personal Finance Business News In Gujarati ಅಂಚೆ ಕಛೇರಿ ಸುಕನ್ಯಾ ಸಮೃದ್ಧಿ ಯೋಜನೆ ಅಂಚೆ ಕಛೇರಿ ಯೋಜನೆ Kannada News ಕನ್ನಡ ನ್ಯೂಸ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Old Notes: ಗುಲಾಬಿ ಬಣ್ಣದ ಈ ₹20 ನೋಟ್‌ ನಿಮ್ಮ ಬಳಿ ಇದ್ದರೆ ₹5 ಲಕ್ಷ ಸಿಗುತ್ತೆ!Old Notes: ಗುಲಾಬಿ ಬಣ್ಣದ ಈ ₹20 ನೋಟ್‌ ನಿಮ್ಮ ಬಳಿ ಇದ್ದರೆ ₹5 ಲಕ್ಷ ಸಿಗುತ್ತೆ!ನಿಮ್ಮ ಬಳಿ ಇಂತಹ ಹಳೆಯ ನೋಟ್‌ ಇದ್ದರೆ ನೀವೂ ಸಹ ಆನ್‌ಲೈನ್‌ ಮೂಲಕ ಅದನ್ನು ಮಾರಾಟ ಮಾಡಿ ಲಕ್ಷಗಟ್ಟಲೇ ಹಣ ಗಳಿಸಬಹುದು. ಪಿಂಕ್‌ ಬಣ್ಣದ 20 ರೂ. ಮುಖಬೆಲೆಯ ಈ ನೋಟು ಒಂದು ಇದ್ದರೆ ನೀವು 5 ಲಕ್ಷ ರೂ.ವರೆಗೂ ಹಣ ಗಳಿಸಬಹುದು.
और पढो »

Education Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶEducation Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶNirmala Sitharaman on Education Budget 2024 : ಬಜೆಟ್ ಮಂಡನೆ ಆರಂಭವಾಗಿದೆ. ಈ ಬಾರಿ ಬಜೆಟ್ ನಲ್ಲಿ ಯುವಕರಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
और पढो »

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸಿ ಎಂ ಮನವೊಲಿಸುವಲ್ಲಿ ಯಶಸ್ವಿ
और पढो »

Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ.Good News: ಮದುವೆಯಾದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 2.50 ಲಕ್ಷ ರೂ.ದಲಿತರನ್ನು ಒಳಗೊಂಡ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ʼಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆ 2024ʼ ಅನ್ನು ಪರಿಚಯಿಸಿದೆ.
और पढो »

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ ಎಂದು ಅವರು ಹೇಳಿದರು.
और पढो »

ಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಎಳನೀರು ಮೂತ್ರಪಿಂಡದ ಕಲ್ಲುಗಳಿಗೆ ಮಾಂತ್ರಿಕ ಪರಿಹಾರವಾಗಿದೆ. ಇದರ ಸೇವನೆ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ತೆಗೆದು ಹಾಕಬಹುದು.
और पढो »



Render Time: 2025-02-14 00:22:48