ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ - ಪ್ರತ್ಯಾರೋಪ, ಪರಸ್ಪರ ದೂಷಣೆ - ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿ ಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆIPL 2025: ಸ್ಟಾರ್ ಆಟಗಾರನನ್ನು ಕೈ ಬಿಟ್ಟ RCB ತಂಡ! ದೊಡ್ಡ ಮೊತ್ತದ ಶುಲ್ಕ ಕೇಳಿ ತಂಡದಿಂದ ಹೊರಬಿದ್ದ ಆ ಆಟಗಾರ ಯಾರು ಗೊತ್ತಾ?ಈ ಪುಟ್ಟ ಹೂವು ಮತ್ತದರ ಎಲೆಯನ್ನು ಸೇವಿಸಿದರೆ ಕೀಲುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗುವುದು !ಕಿಡ್ನಿ ಸ್ಟೋನ್ ಕೂಡಾ ಒಡೆಯುವುದು !ನಿಶ್ಚಿತಾರ್ಥವಾದ ಕೆಲವೇ ದಿನದಲ್ಲಿ ನಾಗಚೈತನ್ಯ ಕುಟುಂಬಕ್ಕೆ ಶಾಕ್ ಕೊಟ್ಟ ಸೋಭಿತಾ ಧೂಳಿಪಾಲ! ಅಕ್ಕಿನೇನಿ ಮನದಲ್ಲಿ ಶುರುವಾಯ್ತು ತಳ ಮಳರಾತ್ರಿ ಮಲಗಿದ್ದಾಗ ಸೊಳ್ಳೆ ಕಚ್ಚುತ್ತಾ? ತಲೆದಿಂಬಿನ ಪಕ್ಕ ಈ ಹಣ್ಣಿನ ಸಿಪ್ಪೆಯನ್ನ ಇಡಿ...
ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು ಎಂದರು. ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ. ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು ಎಂದರು.
ಸಿಎಂ ಸಿದ್ದರಾಮಯ್ಯ ಬಿಜೆಪಿ ಕಾಂಗ್ರೆಸ್ ಕರ್ನಾಟಕ ಸುದ್ದಿ ರಾಜ್ಯ ಸುದ್ದಿ ಬೆಂಗಳೂರು ಸುದ್ದಿ Prime Minister Narendra Modi CM Siddaramaiah BJP Congress Karnataka News State News Bangalore News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »
ಸಿದ್ದರಾಮಯ್ಯ ರಾಜೀನಾಮೆ ಒತ್ತಡದ ಮಧ್ಯೆಯೇ ಕೇಳಿ ಬಂತು ಹೊಸ ಸಿಎಂ ಅಭ್ಯರ್ಥಿ ಹೆಸರು!ಹೈಕಮಾಂಡ್ ಒಲವು ಇವರ ಕಡೆಗೇ !ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗ ತೊಡಗಿದೆ. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಯೂ ಏಳುತ್ತದೆ.
और पढो »
20 ವರ್ಷಗಳವರೆಗೆ ನರೇಂದ್ರ ಮೋದಿಯವರನ್ನು ಹುಡುಕುತ್ತಿದ್ದರಂತೆ ಈ ಬ್ಯಾಂಕಿನವರು !ತಡವಾಗಿ ಬೆಳಕಿಗೆ ಬಂದ ಸತ್ಯಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದ ಗಹ್ತನೆಗಳ ಬಗ್ಗೆ ಮಾತನಾಡಿರುವ ಹಳೆಯ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.
और पढो »
ಮೋದಿಯವರೇ ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ತೋರಿಸಿ : ಸಿಎಂ ಸವಾಲ್‌ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
और पढो »
ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಬಗ್ಗೆ ಮಾತಾಡ್ತಿದ್ದಾರೆ ಲೈಂಗಿಕ ಸಂಬಂಧದ ಬಗ್ಗೆ ಅಲ್ಲRamesh Arvind: ಹೇಮಾ ಸಮಿತಿ ವರದಿ ಬಹಿರಂಗವಾದ ಬೆನ್ನಲ್ಲೆ ಕನ್ನಡ ಚಿತ್ರರಂಗದಲ್ಲೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ವರದಿ ಪಡೆಯೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.
और पढो »
ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು - ಆರ್. ಅಶೋಕಹೈಕೋರ್ಟ್ ತೀರ್ಪಿನ ಬದಲಾಗಿ ಸಿಎಂ ಸಿದ್ದರಾಮಯ್ಯ ಕೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದರು.
और पढो »