ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.
Prime Ministe : ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.Uric AcidVirat Kohliಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದ್ದು, ಈ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ವಿದೇಶದ ಹಲವಾರು ನಾಯಕರು ಆಹ್ವಾನವನ್ನು ಸ್ವೀಕರಿಸಿದ್ದಾರೆ . ಶ್ರೀಲಂಕಾ ಅಧ್ಯಕ್ಷ, ಮಾಲ್ಡೀವ್ಸ್ ಅಧ್ಯಕ್ಷ ಹೆಚ್ ರಾನಿಲ್ ವಿಕ್ರಮಸಿಂಘೆ , ಸೀಶೆಲ್ಸ್ ನ ಉಪಾಧ್ಯಕ್ಷ ಡಾ ಮೊಹಮ್ಮದ್ ಮುಯಿಝು , ಬಾಂಗ್ಲಾದೇಶದ ಪ್ರಧಾನಿ ಅಹ್ಮದ್ ಅಫೀಫ್, ಮಾರಿಷಸ್ ಪ್ರಧಾನಿ ಶೇಖ್ ಹಸೀನಾ, ಪ್ರವಿಂದ್ ಕುಮಾರ್ ಜುಗ್ನಾಥ್ ಅವರು ಸಮಾರಂಭದಲ್ಲಿ ಭಾಗವಹಿಸಲು ಭಾನುವಾರ ನವದೆಹಲಿಗೆ ಆಗಮಿಸಲಿದ್ದಾರೆ.ಶ್ರೀಲಂಕಾದ ಅಧ್ಯಕ್ಷ ಎಚ್.ಇ. ಟ್ರೀ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಡಾ ಮೊಹಮ್ಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಎಚ್.ಇ.
Foreign Leaders PM Modi Swearing-In Ceremony Global Dignitaries World Leaders International Representatives Prime Ministers Presidents Diplomats Heads Of State Ceremony Attendees International Delegates VIP Guests Global Summit International Politics India Modi Government Diplomatic Relations International Presence Global Partnerships Official Visit High-Level Meetings
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆVaranasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
और पढो »
T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
और पढो »
ಈ ದೇವಸ್ಥಾನಕ್ಕೆ ನೀವು ಜೋಡಿಯಾಗಿ ಹೋದರೆ, ನಿಮ್ಮ ಇಷ್ಟಾರ್ಥಗಳೆಲ್ಲ ಸಿದ್ದಿಯಾಗುತ್ತವೆ...!Temple Blessing : ಈ ದೇವಸ್ಥಾನಗಳಿಗೆ ನೀವು ಜೋಡಿಯಾಗಿ ಹೋದರೆ ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧವಾಗುತ್ತವೆ ಆ ದೇವಸ್ಥಾನ ಯಾವುದು ಗೊತ್ತಾ ಇಲ್ಲಿದೆ ನೋಡಿ.
और पढो »
ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ಸಂಸ್ಥೆಗಳಿಂದ ಸಿದ್ಧತೆPrime Minister : ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ
और पढो »
PM Modi Resign: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿPM Modi Resign: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಹೊರಬಂದ ನಂತರ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
और पढो »
Loksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ, ಧ್ಯಾನ ವಿರಾಮ ತೆಗೆದುಕೊಳ್ಳಲಿರುವ ಮೋದಿLoksabha Election : ಮೇ30 ರಂದು ಕನ್ಯಾಕುಮಾರಿಗೆ ಪ್ರಧಾನಿ ಭೇಟಿನೀಡಲಿದ್ದು, ಇದು ಒಂದು ರೀತಿಯ ಕೊನೆಯ ಹಂತದ ಪ್ರಚಾರವಾಗಿದ್ದು, ಆಧ್ಯಾತ್ಮಿಕತೆಗಾಗಿ ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.
और पढो »