Kalki 2898 AD: ವೈಜಯಂತಿ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಬಹುಕೋಟಿ ವೆಚ್ಚದ ಕಲ್ಕಿ 2898 ಎಡಿ ಸಿನಿಮಾ ಬಾಕ್ಸ್ಆಫೀಸ್ನಲ್ಲಿ ಗಳಿಕೆಯ ನಾಗಾಲೋಟ ಮುಂದುವರಿಸಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್.ಇದೇ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಜಾಕ್ ಪಾಟ್ ! ಎಲ್ಲಾ ತಯಾರಿ ಪೂರ್ಣಗೊಳಿಸಿರುವ ಸರ್ಕಾರಪ್ರಭಾಸ್ ಅಭಿನಯಕ್ಕೆ ಅವಮಾನ ಮಾಡಿದ ಕಲ್ಕಿ ನಟಿ! ಡಿಲೀಟ್ ಮಾಡಿದ ಆ ಪೋಸ್ಟ್ ನ ಸ್ಕ್ರೀನ್ ಶಾಟ್ ನಲ್ಲೇನಿದೆ ಗೊತ್ತಾ?
ಪ್ಯಾನ್ ಇಂಡಿಯಾ ಸ್ಟಾರ್ ಎಂಬ ಹಣೆಪಟ್ಟಿಯನ್ನು ಮತ್ತಷ್ಟು ಗಟ್ಟಿಯಾಗಿಯೇ ಅಚ್ಚೊತ್ತಿಕೊಂಡಿದ್ದಾರೆ ಪ್ರಭಾಸ್. ಕಲ್ಕಿ ಸಿನಿಮಾ ಅಂಥದ್ದೊಂದು ದೊಡ್ಡ ಗೆಲುವನ್ನು ಪ್ರಭಾಸ್ ಅವರಿಗೆ ನೀಡಿದೆ. ಫ್ಯಾಂಟಸಿ ಸಿನಿಮಾ ಮೂಲಕ, ಕಣ್ಣಿಗೆ ಅಚ್ಚರಿ ಎನಿಸುವ ದೃಶ್ಯಾವಳಿಗಳನ್ನೇ ನೋಡುಗರಿಗೆ ನೀಡಿ, ಮಾಸ್ ಆಕ್ಷನ್ ಸೀನ್ಗಳಿಂದ ಸಮೃದ್ಧವಾದ ಚಿತ್ರವನ್ನೇ ಪ್ರೇಕ್ಷಕನ ತಟ್ಟೆಗೆ ಬಡಿಸಿದ್ದಾರೆ ಪ್ರಭಾಸ್. ತಮ್ಮ ಗಮನಾರ್ಹವಾದ ಆನ್- ಸ್ಕ್ರೀನ್ ಪಾತ್ರದಿಂದಲೇ ಗಮನ ಸೆಳೆದ ಪ್ರಭಾಸ್, ಜಾಗತಿಕ ಅಭಿಮಾನಿಗಳಿಗೂ ಹಬ್ಬದೂಟ ಹಾಕಿಸಿದ್ದಾರೆ.
Prabhas Look Kalki 2898 AD Prabhas New Look Leaked Rajmouli Amitahb Bchhan Nagashwin Kaml Hasan Kalki 2898 AD Release Date Prabhas Prabhas New Movie Kollywood Bollywood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Kalki 2898 AD : ಬಿಡುಗಡೆಯ ಹೊಸ್ತಿಲಲ್ಲೇ ಹೊಸ ಟ್ರೈಲರ್, ಹಲವಾರು ಪಾತ್ರಗಳ ಮುಖವಾಡ ಬಯಲು...!Kalki 2898 AD : ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್ ಅಗಲಿದ್ದು, ಇದರ ಬೆನ್ನಲ್ಲೇ ಎರಡನೇ ಟ್ರೈಲರ್ ರಿಲೀಸ್ ಆಗಿದೆ.
और पढो »
ಪ್ರಭಾಸ್ ಕಲ್ಕಿ ಆಯ್ತು, ಶೀಘ್ರದಲ್ಲೇ ಸಲಾರ್ 2 ಶೂಟಿಂಗ್ ಆರಂಭ! ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ ನೀಲ್..ಬಹು ನಿರೀಕ್ಷಿತ ಕಲ್ಕಿ ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದು, ಇದೀಗ ಪ್ರಭಾಸ್ ನಟನೆಯ ಟಾಲಿವುಡ್ನ ಸಲಾರ್-2 ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಈ ಕುರಿತಂತೆ ಮಾಹಿತಿ ವೈರಲ್ ಆಗಿದೆ.
और पढो »
ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್.. ರಿಲೀಸ್ಗೂ ಮುನ್ನವೇ ಹೊಸ ದಾಖಲೆ ಬರೆದ ಡಾರ್ಲಿಂಗ್ ಸಿನಿಮಾkalki 2898 ad: ‘ಕಲ್ಕಿ 2898 ಎಡಿ’ ಬಿಡುಗಡೆಗೆ ಮುನ್ನವೇ ಭರ್ಜರಿ ಸೌಂಡ್ ಮಾಡುತ್ತಿರುವ ಇರೋ ಸಿನಿಮಾ... ಇತ್ತೀಚೆಗಷ್ಟೇ ಸಿನಿಮಾದ ಫರ್ಸ್ಟ್ ಟ್ರೇಲರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಇದೀಗ ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗಲೇ ಸಿನಿಮಾದ ಮತ್ತೊಂದು ಟ್ರೇಲರ್ ರಿಲೀಸ್ ಆಗಿದೆ.
और पढो »
Kalki 2898 AD: ಪ್ರಭಾಸ್ ನಟನೆಯ ʼಕಲ್ಕಿʼ ಸಿನಿಮಾಗೆ ಯಶ್ ಮಕ್ಕಳ ಶುಭಾಶಯಪ್ರಭಾಸ್ ನಟನೆಯ ʼಕಲ್ಕಿʼ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಮಕ್ಕಳು ಶುಭಾಶಯ ಕೋರಿದ್ದಾರೆ. ಯಥರ್ವ್ ಮತ್ತು ಐರಾ ಇಬ್ಬರು ಕೂಡ ವಿಶ್ ಮಾಡಿರೋ ಫೋಟೋವನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
और पढो »
ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಹೆಚ್ಚಾದ ಬೇಡಿಕೆ : ಕಲ್ಕಿ ಟಿಕೆಟ್ ರೇಟ್ ಡಬಲ್Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
और पढो »
ಬ್ಲ್ಯಾಕ್ ಗೌನ್ ನಲ್ಲಿ ಸಿಂಪಲ್ ಆಗಿ ಕಾಣಿಸಿಕೊಂಡ ದೀಪಿಕಾ, ಧರಿಸಿದ ಒಡವೆಯ ಬೆಲೆ ಬರೋಬ್ಬರಿ ಇಷ್ಟು ಕೋಟಿ..!ಇತ್ತೀಚಿಗಷ್ಟೇ ನಡೆದ ಕಲ್ಕಿ 2898 AD ಪ್ಲೀಸ್ ರಿಲೀಸ್ ಇವೆಂಟ್ ನಲ್ಲಿ ದೀಪಿಕಾ ಪಡುಕೋಣೆ ಹಾಗೂ ಪ್ರಭಾಸ್ ಬ್ಲಾಕ್ ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದರು.
और पढो »