ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ

Narendra Modi Oath Ceremony समाचार

ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ
Narendra ModGandhijiVajpayee
  • 📰 Zee News
  • ⏱ Reading Time:
  • 65 sec. here
  • 10 min. at publisher
  • 📊 Quality Score:
  • News: 53%
  • Publisher: 63%

PM Narendra Modi Oath Ceremony: ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಮೋದಿ ಭೇಟಿತಮ್ಮ ಬ್ಯೂಟಿ ಸಿಕ್ರೇಟ್‌ ಬಿಟ್ಟುಕೊಟ್ಟ ನಟಿ ಕಿಯಾರಾ..! ಟಿಪ್ಸ್‌ ಕೇಳಿ ಇಷ್ಟೇನಾ..? ಎಂದ ಫ್ಯಾನ್ಸ್‌ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ, ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ನರೇಂದ್ರ ಮೋದಿ ಭೇಟಿ ನೀಡಿದರು. ನಿಯೋಜಿತ ಪ್ರಧಾನಿಯ ಮೋದಿ ಅವರಿಗೆ ನಿರ್ಗಮಿತ ಸಂಪುಟದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು.ನರೇಂದ್ರ ಮೋದಿ ಇಂದು ಅಂದರೆ ಜೂನ್ 9 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15 ಕ್ಕೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಅವರ ಮಂತ್ರಿಮಂಡಲವೂ ಪ್ರಮಾಣವಚನ ಸ್ವೀಕರಿಸಲಿದೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಹೊರೆಯ ದೇಶದ ಹಲವಾರು ನಾಯಕರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. 543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದ್ದು, ಎನ್‌ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 100 ಸ್ಥಾನ ಗಳಿಸಿದೆ. ಸಮಾಜವಾದಿ ಪಕ್ಷ 37 ಸ್ಥಾನಗಳನ್ನು ಪಡೆದರೆ, ತೃಣಮೂಲ ಕಾಂಗ್ರೆಸ್ 29, ಡಿಎಂಕೆ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

JEE Advanced Result 2024: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ರಿಲೀಸ್‌... ರಿಸಲ್ಟ್‌ ಚೆಕ್‌ ಮಾಡುವ ನೇರ ಲಿಂಕ್‌ ಮತ್ತು ವಿಧಾನ ಇಲ್ಲಿದೆModi 3.0: ಪ್ರಧಾನಿ ಮೋದಿ ಸಚಿವ ಸಂಪುಟದಲ್ಲಿ ಯಾರ್ಯಾರಿಗೆ ಯಾವ ಖಾತೆ ಸಿಗಲಿದೆ ಗೊತ್ತೇ?ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ನಿರ್ಧಾರ...?

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Narendra Mod Gandhiji Vajpayee Narendra Modi Pays Tribute To Gandhiji Narendra Modi Pays Tribute To Vajpayee ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮೋದಿ ಪ್ರಮಾಣ ವಚನ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನಜೂನ್ 9 ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ, 6 ಜಾಗತಿಕ ನಾಯಕರಿಗೆ ಆಹ್ವಾನಆರಂಭದಲ್ಲಿ ಜೂನ್ 8ರ ಶನಿವಾರದಂದು ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿದ್ದವು.ಆದರೆ, ಶುಕ್ರವಾರ ಮಧ್ಯಾಹ್ನ ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.
और पढो »

Loksabha Election 2024 : ಮೂರನೇ ಬಾರಿ ಎನ್‌ಡಿಎ ಪಕ್ಷ ಗೆಲ್ಲಿಸಿದ್ದಕ್ಕೆ ಧನ್ಯವಾದ: ಪ್ರಧಾನಿ ನರೇಂದ್ರ ಮೋದಿLoksabha Election 2024 : ಮೂರನೇ ಬಾರಿ ಎನ್‌ಡಿಎ ಪಕ್ಷ ಗೆಲ್ಲಿಸಿದ್ದಕ್ಕೆ ಧನ್ಯವಾದ: ಪ್ರಧಾನಿ ನರೇಂದ್ರ ಮೋದಿಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
और पढो »

ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!!ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರಂದು ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.
और पढो »

ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
और पढो »

IPL Qualifier 1ರಲ್ಲಿ KKR vs SRH ಮುಖಾಮುಖಿ: ಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು?IPL Qualifier 1ರಲ್ಲಿ KKR vs SRH ಮುಖಾಮುಖಿ: ಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು?IPL 2024 Qualifier 1, Head to Head: ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ನಡುವಿನ IPL ನ ಕ್ವಾಲಿಫೈಯರ್-1 ಪಂದ್ಯವು ಇಂದು ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7:30 ರಿಂದ ನಡೆಯಲಿದೆ.
और पढो »

ಬೇರೆ ಪಕ್ಷಗಳಲ್ಲಿದ್ದರೂ ಶ್ರೀನಿವಾಸ್ ಪ್ರಸಾದ್ ಹಾಗೂ ನನ್ನ ನಡುವೆ ಉತ್ತಮ ಸ್ನೇಹ ಬಾಂಧವ್ಯವಿತ್ತು: ಸಿಎಂ ಸಿದ್ದರಾಮಯ್ಯಬೇರೆ ಪಕ್ಷಗಳಲ್ಲಿದ್ದರೂ ಶ್ರೀನಿವಾಸ್ ಪ್ರಸಾದ್ ಹಾಗೂ ನನ್ನ ನಡುವೆ ಉತ್ತಮ ಸ್ನೇಹ ಬಾಂಧವ್ಯವಿತ್ತು: ಸಿಎಂ ಸಿದ್ದರಾಮಯ್ಯಮೈಸೂರು: ಅವರು ಇಂದು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
और पढो »



Render Time: 2025-02-13 20:59:07