ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

Karnataka Flood Affected Areas समाचार

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
DCM DK ShivakumarDCM DK Shivakumar NewsKarnataka Flood News
  • 📰 Zee News
  • ⏱ Reading Time:
  • 35 sec. here
  • 6 min. at publisher
  • 📊 Quality Score:
  • News: 31%
  • Publisher: 63%

DCM DK Shivakumar: ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಹಾಟ್ ಸಿಂಗರ್..ಅಬ್ಬಬ್ಬಾ, ಕ್ಯಾಬರೆ ಮಾಡಿ ಹುಡುಗರ ಹುಚ್ಚೆಬಿಸಿದ ಲೇಡಿ ಗಾಗಾ..Curly hair personalityನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ.

ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

DCM DK Shivakumar DCM DK Shivakumar News Karnataka Flood News Karnataka Rain News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿDk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
और पढो »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
और पढो »

ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »

ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್.. ದರ್ಶನ್ ಪತ್ನಿ ಇಂದು ಡಿಕೆ ಶಿವಕುಮಾರ್ ಭೇಟಿ!Darshan wife Vijayalakshmi Meets DK Shivakumar: ದರ್ಶನ್ ಅಭಿಮಾನಿಗಳ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಂದಿಸಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನು ಭೇಟಿಯಾಗಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದರು..
और पढो »

ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್DK Shivakumar : ಬಿಜೆಪಿ ವಿರುದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
और पढो »

ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »



Render Time: 2025-02-13 10:51:50