ಬೆಂಗಳೂರು : ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.ಬೆಳಗ್ಗೆ 9ರಿಂದ 2ಗಂಟೆ ಮತದಾನಕ್ಕೆ ಅವಕಾಶ ನೀಡಲಾಯಿತು.ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್ ಬಚ್ಚನ್ ಜೊತೆಯಲ್ಲ..
ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು. ಬೆಳಗ್ಗೆ 9ರಿಂದ 2ಗಂಟೆ ಮತದಾನಕ್ಕೆ ಅವಕಾಶ ನೀಡಲಾಯಿತು. 1040 ಮತದಾರರ ಪೈಕಿ ಒಟ್ಟು 767 ಪತ್ರಕರ್ತರು ಮತ ಚಲಾಯಿಸಿದರು. ಇನ್ನು 404 ಮತಗಳನ್ನು ಪಡೆಯುವ ಮೂಲಕ ಆರ್.ಶ್ರೀಧರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, 417 ಮತಗಳನ್ನು ಪಡಯುವ ಮೂಲಕ ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಚುನಾಯಿತರಾದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆ BENGALURU PRESS CLUB ELECTION PRESS CLUB OF BENGALURU ELECTION RESULTS ANNOUNCE PRESS CLUB OF BENGALURU President ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆ ಫಲಿತಾಂಶ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕರ್ನಾಟಕ SSLC ಪೂರಕ ಪರೀಕ್ಷೆ ಫಲಿತಾಂಶ 2024 ಈ ದಿನದಂದು ಪ್ರಕಟ !ಕರ್ನಾಟಕ ಬೋರ್ಡ್ 10 ನೇ ತರಗತಿಯ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದೆ.
और पढो »
ಬೆಂಗಳೂರಿನಲ್ಲಿ 2,000 ಗಡಿ ದಾಟಿದ ಡೆಂಗ್ಯೂ ಪ್ರಕರಣಗಳುಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯಲ್ಲಿ ಪಾಸಿಟಿವ್ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,000 ಗಡಿಯನ್ನು ದಾಟಿದೆ.
और पढो »
NEET-PG 2024 : ನೀಟ್ ಪಿಜಿ 2024 ಹಾಲ್ ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ?NEET PG 2024 admit card: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ (NBE) ಇಂದು ಅಂದರೆ ಜೂನ್ 18, 2024 ರಂದು NEET-PG 2024 ರ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಿದೆ.
और पढो »
ಭಗವದ್ಗೀತೆ ಉಲ್ಲೇಖಿಸಿ ಸಂಖ್ಯೆ 18 ರ ಮಹತ್ವ ವಿವರಿಸಿದ ಪ್ರಧಾನಿ ಮೋದಿParliament Session 2024: 18 ನೇ ಲೋಕಸಭೆ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೇದಗಳು ಮತ್ತು ಪುರಾಣಗಳನ್ನು ಉಲ್ಲೇಖಿಸಿ ಸಂಖ್ಯೆ 18 ರ ಮಹತ್ವವನ್ನು ಹೇಳಿದರು.
और पढो »
ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್DCM DK Shivakumar: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ
और पढो »
2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಶಾಟ್‌ಗನ್ ತಂಡ ಪ್ರಕಟಪ್ಯಾರಿಸ್ 2024 ರ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಶಾಟ್‌ಗನ್ ತಂಡವನ್ನು ಇಂದು ಪ್ರಕಟಗೊಳಿಸಿದೆ.
और पढो »