Rajat Patidar RCB New Captain: ಸದ್ಯ ಐಪಿಎಲ್ 2024ರ ಅಂತಿಮ ಹಂತ ತಲುಪಿತ್ತಿದೆ. ಎಲಿಮಿನೇಟರ್ 2 ನೇ ಪಂದ್ಯ ಇಂದು ನಡೆಯಲಿದೆ. ಆದರೆ ಈ ಮಧ್ಯೆ ಆರ್ ಸಿ ಬಿ ನಾಯಕತ್ವದಲ್ಲಿ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಐಪಿಎಲ್ 2024ರ ಅಂತಿಮ ಹಂತ ತಲುಪಿತ್ತಿದೆ. ಎಲಿಮಿನೇಟರ್ 2 ನೇ ಪಂದ್ಯ ಇಂದು ನಡೆಯಲಿದೆ. ಆದರೆ ಈ ಮಧ್ಯೆ ಆರ್ ಸಿ ಬಿ ನಾಯಕತ್ವದಲ್ಲಿ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಎಲಿಮಿನೇಟರ್ 1ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನ್ನು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿತ್ತು.ಇನ್ನು ಈ ಬೆನ್ನಲ್ಲೇ ಆರ್‌ಸಿಬಿ ನಾಯಕತ್ವ ಬೇರೆಯವರ ಪಾಲಾಗಲಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಫಾಫ್ ಡು ಪ್ಲೆಸಿಸ್‌ಗೆ ಈಗ 39 ವರ್ಷ, ಮುಂದಿನ ವರ್ಷ 40 ವರ್ಷ ಆಗುತ್ತೆ.
ಆರ್ ಸಿ ಬಿ ಆರ್ ಸಿ ಬಿ ಕ್ಯಾಪ್ಟನ್ ರಜತ್ ಪಾಟೀದಾರ್ ರಜತ್ ಪಾಟೀದಾರ್ ಆರ್ ಸಿ ಬಿ ನಾಯಕ ರಜತ್ ಪಾಟೀದಾರ್ RCB ನಾಯಕ ಕನ್ನಡದಲ್ಲಿ ರಜತ್ ಪಾಟೀದಾರ್ ಸುದ್ದಿ ವಿರಾಟ್ ಕೊಹ್ಲಿ Rcb Rcb Captain Rajat Patidar Rajat Patidar Rcb Captain Rajat Patidar Rcb Captain Rajat Patidar News In Kannada Virat Kohli
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
T20 World Cup: ಹಾರ್ದಿಕ್ ಪಾಂಡ್ಯ ಬದಲು ಈ ಆಟಗಾರನಿಗೆ ನೀಡಬೇಕಿತ್ತು ಉಪನಾಯಕನ ಪಟ್ಟ : ಇರ್ಫಾನ್ ಪಠಾಣ್ ಒಲವು ಯಾರ ಕಡೆ ?T20 World Cup: 2007 ರ ಟಿ 20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಇರ್ಫಾನ್ ಪಠಾಣ್, ಅನೇಕ ಬಾರಿ ಹಾರ್ದಿಕ್ ಪಾಂಡ್ಯ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬಾರಿ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿರುವ ಅಪಸ್ವರ ಎತ್ತಿದ್ದಾರೆ.
और पढो »
ಜೈ ಹನುಮಾನ್ ಸಿನಿಮಾದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಆಂಜನೇಯ..!Ranveer singh : ಪ್ರಶಾಂತ್ ವರ್ಮಾ ನಿರ್ದೇಶನದ ಹನುಮಾನ್ ಇದೀಗ ಈ ಸಿನಿಮಾದ ಮುಂದಿನ ಭಾಗ ಜೈ ಹನುಮಾನ್ ತೆರೆಗೆ ಬರಲು ಸಿದ್ಧವಾಗುತ್ತಿದೆ.
और पढो »
ನಡೆಯುತ್ತಿದೆ ಟೀಂ ಇಂಡಿಯಾದ ಮುಂದಿನ ಕೋಚ್ ಹುಡುಕಾಟ!ಬಿಸಿಸಿಐನ ಈ ಷರತ್ತುಗಳನ್ನು ಈಡೇರಿಸುವವನಿಗೆ ಪಟ್ಟ!Indian Cricket Team Next Coach : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲು ಗೂಗಲ್ ಫಾರ್ಮ್ ಅನ್ನು ರಚಿಸಲಾಗಿದೆ.
और पढो »
Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಗುರುದೇವ ವೃಷಭ ರಾಶಿಯ 6ನೇ ಮನೆಗೆ ತೆರಳಿದ್ದಾನೆ. ಈ ಕಾರಣದಿಂದ ಈ ರಾಶಿಯವರು ಮುಂದಿನ ಒಂದು ವರ್ಷದವರೆಗೆ ಅನಿರೀಕ್ಷಿತ ಹಣವನ್ನು ಪಡೆಯುತ್ತವೆ.
और पढो »
ಚಿನ್ನಸ್ವಾಮಿ ಮೈದಾನದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಇತಿಹಾಸ ಸೃಷ್ಟಿಸಿದ ಮೊದಲಿಗ ಇವರೇ!Virat Kohli: 13 ರನ್ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
और पढो »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »