ಬೆಂಗಳೂರಿನ JW Marriottನಲ್ಲಿ ಆಯೋಜಿಸಲಾಗಿದ್ದ ಫ್ಯಾಶನ್ ಶೋನಲ್ಲಿ ಗೌರಿ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನಾ ರ್ಯಾಂಪ್ ವಾಕ್ ಮಾಡುವ ಮೂಲಕ ಮಿಂಚಿದರು.
ಬೆಂಗಳೂರಿನ JW Marriottನಲ್ಲಿ ಆಯೋಜಿಸಲಾಗಿದ್ದ ಫ್ಯಾಶನ್ ಶೋನಲ್ಲಿ ಗೌರಿ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನಾ ರ್ಯಾಂಪ್ ವಾಕ್ ಮಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ಫ್ಯಾಶನ್ ಶೋದಲ್ಲಿ ʼಗೌರಿʼ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ʼಕಾಟೇರʼ ಚಿತ್ರದ ನಾಯಕಿ ಆರಾಧನಾ ರ್ಯಾಂಪ್ ವಾಕ್ ಮಾಡಿದರು.ಸಮರ್ಜಿತ್ ಲಂಕೇಶ್ ಹಾಗೂ ಆರಾಧನಾ Show Stopper ಆಗಿ ಕಾಣಿಸಿಕೊಂಡು, ರ‍್ಯಾಂಪ್ ವಾಕ್ ಮಾಡುವ ಮೂಲಕ ನೆರೆದಿದ್ದ ಸಾವಿರಾರು ಪ್ರೇಕ್ಷಕರ ಗಮನ ಸೆಳೆದರು.
Samarjeet Lankesh JW Marriott Aradhana Katera Actress Fashion Show Show Stopper Bangalore Fashion Week
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೌರಿ ಚಿತ್ರದ ಹುಬ್ಬಳ್ಳಿ ಜವಾರಿ ಶೈಲಿಯ `ಧೂಳ್ ಎಬ್ಬಿಸಾವ.. ಸಾಂಗ್ ಅದ್ಧೂರಿ ರಿಲೀಸ್ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ.
और पढो »
ಇಂಡಿಯನ್-2 ಸಿನಿಮಾದ ಎರಡನೇ ಹಾಡು ರಿಲೀಸ್: ಕೇಳಿ ಸಿದ್ಧಾರ್ಥ್, ರಾಕುಲ್ ಪ್ರೇಮಗೀತೆತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೆಲೋಡಿ ನಂಬರ್ ರಿಲೀಸ್ ಆಗಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಾಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
और पढो »
ನಟಿ ಪ್ರೇಮಾ ಜೊತೆ ಲವ್ ಮಾಡ್ತಿದ್ರಾ ನಟ ಉಪೇಂದ್ರ? ʻಕರಿಮಣಿ ಮಾಲೀಕʼನ ಬಿಗ್ ಸೀಕ್ರೇಟ್ ರಿವೀಲ್ ಮಾಡಿದ ಚಂದನವನದ ಚೆಲುವೆ!Upendra Prema Love Gossip: ನಟ ಉಪೇಂದ್ರ ಹಾಗೂ ನಟಿ ಪ್ರೇಮಾ ನಡುವೆ ಸಂಬಂಧ ಇದೆ ಎಂದು ಒಂದು ಕಾಲದಲ್ಲಿ ಗುಲ್ಲಾಗಿತ್ತು.
और पढो »
Health Tips: ಹೊಟ್ಟೆನೋವಿಗೆ ಮನೆಯಲ್ಲೇ ಮಾಡಿಕೊಳ್ಳಬಹುದಾದ ಮನೆಮದ್ದುಗಳು ಇಲ್ಲಿವೆನಿಂಬೆರಸಕ್ಕೆ ಸ್ವಲ್ಪ ಪುದೀನಾ ರಸ, ಶುಂಠಿ ರಸ ಹಾಗೂ ಸ್ವಲ್ಪ ಮೆಣಸುಪುಡಿ ಹಾಕಿ ಕುಡಿಯುವುದರಿಂದ ಹೊಟ್ಟೆನೋವು ಶಮನಗೊಳ್ಳುತ್ತದೆ.
और पढो »
IPL Final 2024 : ಭರ್ಜರಿ ಗೆಲುವಿನ ರಣಕಹಳೆ ಬಾರಿಸಿ ಚಾಂಪಿಯನ್ಸ್ ಆದ ಕೆಕೆಆರ್, ಹೀನಾಯ ಸೋಲಿನ ಹೊಣೆಹೊತ್ತ ಹೈದರಾಬಾದ್IPL : ಇಂದು ಐಪಿಎಲ್ ಫೈನಲ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು.
और पढो »
ಈ ಖ್ಯಾತ ನಟಿಯ ಮೇಲೆ ಸಮಂತಾ ಫ್ಯಾನ್ಸ್ ಗರಂ.. ನಾಗ ಚೈತನ್ಯ ವಿಚ್ಛೇದನ ಪಡೆಯಲು ಕಾರಣ ಇವರೇನಾ?Naga Chaithanya Dating Rumors: ನಾಗ ಚೈತನ್ಯ ಹಾಗೂ ಶೋಭಿತಾ ಸಂಬಂಧದ ವದಂತಿಗೆ ಕೆಲವು ಫೋಟೋಗಳು ಪುಷ್ಠಿ ನೀಡುವಂತಿವೆ.
और पढो »