Chowkidar Kannada movie : ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಮುಹೂರ್ತ ನೆರವೇರಿದೆ. ಚಿತ್ರದ ನಿರ್ಮಾಪಕರಾದ ಕಲ್ಲಹಳ್ಳಿ ಚಂದ್ರಶೇಖರ್ ಕ್ಲ್ಯಾಪ್ ಮಾಡಿದರೆ, ಸಾಯಿಕುಮಾರ್ ಕ್ಯಾಮರಾ ಸ್ವಿಚ್ ಆನ್ ಮಾಡಿದರು.
Chowkidar Kannada movie : 'ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಮುಹೂರ್ತ ನೆರವೇರಿದೆ. ಚಿತ್ರದ ನಿರ್ಮಾಪಕರಾದ ಕಲ್ಲಹಳ್ಳಿ ಚಂದ್ರಶೇಖರ್ ಕ್ಲ್ಯಾಪ್ ಮಾಡಿದರೆ, ಸಾಯಿಕುಮಾರ್ ಕ್ಯಾಮರಾ ಸ್ವಿಚ್ ಆನ್ ಮಾಡಿದರು.ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾಗೆ ಚಾಲನೆ ಸಿಕ್ಕಿದೆ.ಅಲೋವೇರಾ ಜೊತೆ ಈ ಎಲೆ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿದ್ರೆ ಕಪ್ಪು, ಸದೃಢ ಕೇಶರಾಶಿ ನಿಮ್ಮದಾಗುತ್ತವೆ..
ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ಇದು ನನ್ನ ಆರನೇ ಸಿನಿಮಾ. ಬಹುಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾದ ನಿರ್ಮಾಪಕರು. ರಥಾವರ ಹಿಟ್ ಆದಮೇಲೆ ನನಗೆ ಒಂದು ಸಿನಿಮಾ ಮಾಡಿ ಎಂದು ಕೇಳುತ್ತಿದ್ದರು. ಪೃಥ್ವಿ ಅವರನ್ನು ಲವರ್ ಬಾಯ್ ರೀತಿ ತೋರಿಸಿದ್ದಾರೆ. ಬೇರೆ ರೀತಿ ಟ್ರೈ ಮಾಡಬೇಕು ಎಂಬ ಆಸೆಯಿಂದ ಕಥೆ ಹೇಳಿದೆ. ಅವರು ಒಕೆ ಎಂದರು. ಅವರು ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಅವರ ಜೋಶ್ ನೋಡಿ ಖುಷಿಯಾಯ್ತು. ಧನ್ಯ ಮೇಡಂ, ಸಾಯಿಕುಮಾರ್ ಸರ್, ಧರ್ಮ ಸರ್ ಎಲ್ಲರೂ ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಸಾಯಿಕುಮಾರ್ ಮಾತನಾಡಿ, ಬಹಳ ಸಂತೋಷವಾಗುತ್ತಿದೆ. ಮುಂದಿನ ವರ್ಷ ನಟನಾಗಿ 50 ವರ್ಷ ಕಂಪ್ಲೀಟ್ ಆಗುತ್ತಿದೆ. ಕಾರಣ ಇದಕ್ಕೆಲ್ಲಾ ಅಪ್ಪ ಅಮ್ಮ. ನೀವು ಕನ್ನಡ ಸಿನಿಮಾ ಮಾಡಬೇಕು ಎಂದು ಅಮ್ಮ ಹೇಳುವವರು. ಕನ್ನಡ ಜರ್ನಿಗೂ 30 ವರ್ಷವಾಯ್ತು. ಪ್ರತಿ ದಿನ, ಪ್ರತಿ ಸಿನಿಮಾದ ಪಾತ್ರ ಚಾಲೆಂಜ್. ಈಗ ಹದಿನೈದು ಸಿನಿಮಾ ನಡೆಯುತ್ತಿದೆ. ಚಂದ್ರಶೇಖರ್ ಸಿನಿಮಾ ಗ್ಲಿಂಪ್ಸ್ ಚೆನ್ನಾಗಿದೆ. ನನ್ನ ತಮ್ಮ ಕೂಡ ಅದ್ಭುತ ಡೈರೆಕ್ಟರ್ ಎಂದರು. ಚೌಕಿದಾರ್ ಕಥೆ ಕೇಳಿದೆ ಎಮೋಷನ್ ಡ್ರಾಮಾ. ನಾನು ತುಳು ಸಿನಿಮಾ ಮಾಡಿದ್ದೇನೆ. ಅದರಲ್ಲಿ ಪೃಥ್ವಿ ಹೀರೋ. ನಾನು ಅದರಲ್ಲಿ ಪೊಲೀಸ್. ಸಬ್ಜಕ್ಟ್ ಚೆನ್ನಾಗಿದೆ.
ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ನಿರ್ದೇಶನ, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ. 'ಚೌಕಿದಾರ್' ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಈವರೆಗೆ ಸಿನಿಮಾದಲ್ಲಿ ಲವರ್ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಪಕ್ಕಾ ಫ್ಯಾಮಿಲಿ ಎಂಟರ್ಟೈನರ್. ಕಥಾಹಂದರ ಹೊಂದಿರುವ ಚೌಕಿದಾರ್ ಶೀಘ್ರದಲ್ಲೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Pruthvi Ambaar Chandrashekar Bandiyappa Sai Kumar Dhanya Ramkumar Chowkidar Kannada Movie Chowkidar Trailer Pruthvi Ambaar Chowkidar Movie Chandrashekar Bandiyappa Chowkidar Movie ಚೌಕಿದಾರ್ ಸಿನಿಮಾ ನಟ ಪೃಥ್ವಿ ಅಂಬಾರ್ ಸಾಯಿ ಕುಮಾರ್ ಚಂದ್ರಶೇಖರ್ ಬಂಡಿಯಪ್ಪ ಧನ್ಯರಾಮ್ ಕುಮಾರ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗದರ್ -2 ಬಳಿಕ ಮತ್ತೊಂದು ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್.. ಬಾಲಿವುಡ್ ಗೆ ಕಾಲಿಟ್ಟ ವೀರಸಿಂಹ ರೆಡ್ಡಿ ನಿರ್ದೇಶಕSunny Deol Next Movie: ಗದರ್ 2 ಸೂಪರ್ ಹಿಟ್ ಬಳಿಕ ಸನ್ನಿ ಡಿಯೋಲ್ ಹೊಸ ಸಿನಿಮಾ ಘೋಷಿಸಿದ್ದಾರೆ.
और पढो »
ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್.. ರಿಲೀಸ್‌ಗೂ ಮುನ್ನವೇ ಹೊಸ ದಾಖಲೆ ಬರೆದ ಡಾರ್ಲಿಂಗ್ ಸಿನಿಮಾkalki 2898 ad: ‘ಕಲ್ಕಿ 2898 ಎಡಿ’ ಬಿಡುಗಡೆಗೆ ಮುನ್ನವೇ ಭರ್ಜರಿ ಸೌಂಡ್ ಮಾಡುತ್ತಿರುವ ಇರೋ ಸಿನಿಮಾ... ಇತ್ತೀಚೆಗಷ್ಟೇ ಸಿನಿಮಾದ ಫರ್ಸ್ಟ್ ಟ್ರೇಲರ್ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಇದೀಗ ಸಿನಿಮಾ ರಿಲೀಸ್‌ಗೆ ಕೆಲವೇ ದಿನ ಬಾಕಿ ಇರುವಾಗಲೇ ಸಿನಿಮಾದ ಮತ್ತೊಂದು ಟ್ರೇಲರ್ ರಿಲೀಸ್ ಆಗಿದೆ.
और पढो »
ದಿಯಾ ಪೃಥ್ವಿ ಅಂಬಾರ್ ಈಗ ಚೌಕಿದಾರ್: ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆಗೆ ರೋರಿಂಗ್ ಸ್ಟಾರ್ ಸಾಥ್ರೋರಿಂಗ್ ಸ್ಟಾರ್ ಶ್ರೀಮುರಳಿ ಚಂದ್ರಶೇಖರ್ ಬಂಡಿಯಪ್ಪ ಅವರ 6ನೇ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದು, ಚೌಕಿದಾರ್ ಟೈಟಲ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.
और पढो »
16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
और पढो »
ರಾಧಿಕಾ ಕುಮಾರಸ್ವಾಮಿ ನಟನೆಯ ʼಅಜಾಗ್ರತʼ ಸಿನಿಮಾ ಡೈರೆಕ್ಟರ್‌ಗೆ ದುಬಾರಿ ಕಾರ್ ಗಿಫ್ಟ್..!Ajagratha kannada movie : ಯಾವುದೇ ಚಿತ್ರವಾದರೂ ಸರಿ, ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ.
और पढो »
ಅವರ ಜೊತೆ ರೊಮ್ಯಾಂಟಿಕ್ ಸೀನ್ ಎಂದರೇ ಭಯ... ಅರ್ಜುನ್ ರೆಡ್ಡಿ ಬ್ಯೂಟಿ ಸೆನ್ಸೇಷನಲ್ ಕಾಮೆಂಟ್!Shalini Pandey: ಅರ್ಜುನ್ ರೆಡ್ಡಿ ಸಿನಿಮಾ ತೆಲುಗು ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದೆ ಎಂದೇ ಹೇಳಬಹುದು.. ಅಲ್ಲಿಯವರೆಗೆ ಸ್ಟೀರಿಯೊಟೈಪಿಕಲ್ ಟ್ರೆಂಡ್‌ನಲ್ಲಿ ಸಾಗುತ್ತಿದ್ದ ತೆಲುಗು ಇಂಡಸ್ಟ್ರಿಯನ್ನು ಅರ್ಜುನ್ ರೆಡ್ಡಿ ಸಿನಿಮಾ ಸಂಪೂರ್ಣವಾಗಿ ಬದಲಾಯಿಸಿತು.
और पढो »