ಬಣ್ಣ ರಹಿತ ಮಣ್ಣಿನ ಮೂರ್ತಿಗಳನ್ನು ಪೂಜಿಸಲು ಈಶ್ವರ ಖಂಡ್ರೆ ಮನವಿ

Eshwara Khandre समाचार

ಬಣ್ಣ ರಹಿತ ಮಣ್ಣಿನ ಮೂರ್ತಿಗಳನ್ನು ಪೂಜಿಸಲು ಈಶ್ವರ ಖಂಡ್ರೆ ಮನವಿ
Ganesh Chaturthi 2024Ganesh Sthapana Subh Muhurat 2024Ganesh Idol For Ganesh Chaturthi
  • 📰 Zee News
  • ⏱ Reading Time:
  • 59 sec. here
  • 7 min. at publisher
  • 📊 Quality Score:
  • News: 44%
  • Publisher: 63%

Eshwara Khandre: ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.

ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿಬಳ್ಳಾರಿ ಜೈಲಿಗೆ ಎಂಟ್ರಿ ಕೊಡುವಾಗ 'ದರ್ಶನ್' ಧರಿಸಿದ್ದ ಬ್ರಾಂಡೆಡ್ ಟೀಶರ್ಟ್, ಕೂಲಿಂಗ್ ಗ್ಲಾಸ್, ಜೀನ್ಸ್ ಬೆಲೆ ಎಷ್ಟು ಗೊತ್ತಾ?ಬಿಗ್ ಬಾಸ್ ಮನೆಗೆ ಮತ್ತೊಬ್ಬ ಕ್ರೇಜಿ ಬ್ಯೂಟಿ ಎಂಟ್ರಿ..! ಈಕೆ ಡಾನ್ಸ್‌ಗೆ ಫ್ಯಾನ್ಸ್‌ ಫಿದಾ ಆಗ್ತಾರೆ..

ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. “ಪ್ರಕೃತಿ ವಿಕೋಪ ನಿವಾರಕ – ನಮ್ಮ ಪರಿಸರ ವಿನಾಯಕ’’ನನ್ನು - ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಕರೆ ನೀಡಿದ್ದಾರೆ.

ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದೂ ಈಶ್ವರ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Ganesh Chaturthi 2024 Ganesh Sthapana Subh Muhurat 2024 Ganesh Idol For Ganesh Chaturthi Clay Ganesh Idol For Ganesh Chaturthi Clay Ganesh Idol

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ: ಈಶ್ವರ ಖಂಡ್ರೆರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ: ಈಶ್ವರ ಖಂಡ್ರೆEshwar Khandre: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
और पढो »

ಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ: ಅರಣ್ಯ ಸಚಿವ ಈಶ್ವರ ಖಂಡ್ರೆಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ: ಅರಣ್ಯ ಸಚಿವ ಈಶ್ವರ ಖಂಡ್ರೆಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ.
और पढो »

KAS ಪೂರ್ವಭಾವಿ ಪರೀಕ್ಷೆ: KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿKAS ಪೂರ್ವಭಾವಿ ಪರೀಕ್ಷೆ: KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
और पढो »

ಒಂಟಿತನದಿಂದ ಬೇಸತ್ತು ಶಿವನಿಗೆ ಪತ್ರ ಬರೆದ ಯುವಕ.. ಆತನ ಹೆಸರು ವಿಳಾಸ ಓದಿ ಬೆಚ್ಚಿಬಿದ್ದ ನೆಟಿಜನ್ಸ್!!‌ಒಂಟಿತನದಿಂದ ಬೇಸತ್ತು ಶಿವನಿಗೆ ಪತ್ರ ಬರೆದ ಯುವಕ.. ಆತನ ಹೆಸರು ವಿಳಾಸ ಓದಿ ಬೆಚ್ಚಿಬಿದ್ದ ನೆಟಿಜನ್ಸ್!!‌Viral News: ಒಂಟಿತನದಿಂದ ಬೇಸತ್ತು ಶಿವನಿಗೆ ಬಾಲಕ ಬರೆದಿರುವ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಬುಲೆಟ್ ವೇಗದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಮದುವೆಯಾಗುವಂತೆ ಮನವಿ ಮಾಡಿದ್ದಾರೆ.
और पढो »

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಈ ಹಿನ್ನೆಲೆ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
और पढो »

Tongue Colors: ನಾಲಿಗೆ ಬಣ್ಣ ನೋಡ್ಕೊಂಡ್ರೆ ಆರೋಗ್ಯ ಹೇಗಿದೆ ಅಂತಾ ಗೊತ್ತಾಗುತ್ತೆ? ಯಾವ ಬಣ್ಣ ಏನು ಸೂಚಿಸುತ್ತೆ ಗೊತ್ತಾ?Tongue Colors: ನಾಲಿಗೆ ಬಣ್ಣ ನೋಡ್ಕೊಂಡ್ರೆ ಆರೋಗ್ಯ ಹೇಗಿದೆ ಅಂತಾ ಗೊತ್ತಾಗುತ್ತೆ? ಯಾವ ಬಣ್ಣ ಏನು ಸೂಚಿಸುತ್ತೆ ಗೊತ್ತಾ?Tongue Colors Signs: ಸಾಮಾನ್ಯವಾಗಿ ಏನೇ ಆರೋಗ್ಯ ಸಮಸ್ಯೆ ಇದ್ದಾಗಲೂ ವೈದ್ಯರ ಬಳಿ ಹೋದಾಗ ಅವರು ಮೊದಲು ನಾಲಿಗೆ ತೋರಿಸುವಂತೆ ಕೇಳುತ್ತಾರೆ. ಅಷ್ಟಕ್ಕೂ ಇದಕ್ಕೆ ಪ್ರಮುಖ ಕಾರಣ ನಾಲಿಗೆಯ ಬಣ್ಣವೇ ನಿಮ್ಮ ಆರೋಗ್ಯ ಸ್ಥಿತಿಯನ್ನು ಸೂಚಿಸುತ್ತದೆ. ಹಾಗಿದ್ದರೆ, ಯಾವ ಬಣ್ಣದ ನಾಲಿಗೆ ಏನು ಸೂಚಿಸುತ್ತದೆ ಎಂದು ತಿಳಿಯೋಣ.
और पढो »



Render Time: 2025-02-14 00:15:35