Drought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.NDRF ಮಾರ್ಗಸೂಚಿ ಪ್ರಕಾರ ₹4,860 ಕೋಟಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿಗಳು ಹೇಳಿದ್ದರುWhite Hair Remedy: ಯಾವುದೇ ಹೇರ್ ಡೈ ಬೇಡ...
ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು; ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರಕಾರ ಎಂದರು.ಕೇಂದ್ರ ಸರಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂದು ಹುಯಿಲೆಬ್ಬಿಸುತ್ತಿರುವ ಕಾಂಗ್ರೆಸ್ ಸರಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಮಾಜಿ ಮುಖ್ಯಮಂತ್ರಿಗಳು; NDRF ಮಾರ್ಗಸೂಚಿ ಪ್ರಕಾರ ₹4,860 ಕೋಟಿ ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ.
ಇವರು ಕೇಂದ್ರ ಸರಕಾರದ ಸುಳ್ಳುಗಳನ್ನು ಹೇಳುತ್ತಾ ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದಿಂದ ಬಂದಿರುವ ಹಣವನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡಲಿ ಎಂದು ಅವರು ಕಿವಿಮಾತು ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...2024ರ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಯಾರಾಗಬಹುದು? ಕಡೆಗೂ ಉತ್ತರ ನೀಡಿದ ಸೌರವ್ ಗಂಗೂಲಿPalmistryGurucharan SinghIPL 2024tomato juice for weight lossUPSC CAPF Recruitment 2024
Congress Government Drought Relief BJP Lok Sabha Election 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
और पढो »
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
और पढो »
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
और पढो »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
और पढो »
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »
ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
और पढो »