ಬಾಲಿವುಡ್‌ಗೆ ಎಂಟ್ರಿ ಕೊಟ್ರಾ ಸಾರಾ ತೆಂಡುಲ್ಕರ್‌..? ಬಿ-ಟೌನ್‌ನಲ್ಲಿ ಶುರುವಾಯ್ತು ಬಿಸಿ ಬಿಸಿ ಚರ್ಚೆ...

Sara Tendulkar समाचार

ಬಾಲಿವುಡ್‌ಗೆ ಎಂಟ್ರಿ ಕೊಟ್ರಾ ಸಾರಾ ತೆಂಡುಲ್ಕರ್‌..? ಬಿ-ಟೌನ್‌ನಲ್ಲಿ ಶುರುವಾಯ್ತು ಬಿಸಿ ಬಿಸಿ ಚರ್ಚೆ...
Sachin Tendulkar's DaughterBollywood DebutSocial Media Sensation
  • 📰 Zee News
  • ⏱ Reading Time:
  • 59 sec. here
  • 48 min. at publisher
  • 📊 Quality Score:
  • News: 188%
  • Publisher: 63%

Sara Tendulkar: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ.

ಇತ್ತೀಚೆಗೆ ಸಾರಾ ಅವರ ವೀಡಿಯೊ ವೈರಲ್ ಆಗಿದ್ದು, ಸಾರಾ ತೆಂಡುಲ್ಕರ್‌ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.ಸಾರಾ ತೆಂಡೂಲ್ಕರ್ ತಮ್ಮ ವೈಯಕ್ತಿಕ ಜೀವನವನ್ನು ಮಾಧ್ಯಮದಿಂದ ದೂರವಿಟ್ಟಿದ್ದಾರೆ, ಆದರೆ ಈ ವೀಡಿಯೊದಲ್ಲಿ ಮನಮೋಹಕ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.Deepthi Sunainaಮುಖೇಶ್-ನೀತಾ ಅಂಬಾನಿ ಸೊಸೆ ರಾಧಿಕಾಗೆ ನೀಡಿದ ಉಡುಗೊರೆಗಳಿವು !ವಿಶ್ವದ ದುಬಾರಿ ಗಿಫ್ಟ್ ಗಳೆಂದರೆ ಇವೇ !

ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ಇತ್ತೀಚೆಗೆ ಸಾರಾ ಅವರ ವೀಡಿಯೊ ವೈರಲ್ ಆಗಿದ್ದು, ಸಾರಾ ತೆಂಡುಲ್ಕರ್‌ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಸಾರಾ ತೆಂಡೂಲ್ಕರ್ ತಮ್ಮ ವೈಯಕ್ತಿಕ ಜೀವನವನ್ನು ಮಾಧ್ಯಮದಿಂದ ದೂರವಿಟ್ಟಿದ್ದಾರೆ, ಆದರೆ ಈ ವೀಡಿಯೊದಲ್ಲಿ ಮನಮೋಹಕ ಅವತಾರದಲ್ಲಿ ಕಾಣಿಸಿಕೊಂಡಿರುವ ಸಾರಾ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಸದ್ಯಕ್ಕೆ ಈ ವಿಡಿಯೋ ಸಾರಾ ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರಾ..? ಎನ್ನುವ ಬಗ್ಗೆ ಚ್ರಚೆ ಹುಟ್ಟುಕಾಹಿದೆ. ಸಾರಾ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಸಾರಾ ಬಾಲಿವುಡ್‌ಗೆ ಕಾಲಿಡಲು ತಯಾರಿ ನಡೆಸುತ್ತಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿದೆ.ವಿಡಿಯೋದಲ್ಲಿ ಸಾರಾ ತೆಂಡೂಲ್ಕರ್ ರಾಯಲ್ ಬ್ಲೂ ಬಣ್ಣದ ಸ್ಯಾಟಿನ್ ಡ್ರೆಸ್ ಧರಿಸಿ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ.

ಸಾರಾ ತೆಂಡೂಲ್ಕರ್ ಅವರು ನಟನಾ ಜಗತ್ತಿನಲ್ಲಿ ವೃತ್ತಿಜೀವನವನ್ನು ಮಾಡಲು ಬಯಸುತ್ತಾರೆ ಎಂಬ ವದಂತಿಗಳು ಹಲವು ಬಾರಿ ಹರಡಿವೆ. ಅವರು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯರಾಗಿದ್ದಾರೆ ಮತ್ತು ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸಾರಾ ತೆಂಡೂಲ್ಕರ್ ಮಾಡೆಲ್ ಆಗಿದ್ದು, ಅವರ ಫೋಟೋಶೂಟ್‌ಗಳ ಸುಂದರವಾದ ಫೊಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ. ಸಾರಾ ಇಲ್ಲಿಯವರೆಗೆ ಕೆಲವು ಬ್ರಾಂಡ್ ಎಂಡಾರ್ಸ್‌ಮೆಂಟ್‌ಗಳನ್ನು ಸಹ ಮಾಡಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Sachin Tendulkar's Daughter Bollywood Debut Social Media Sensation Viral Video Royal Blue Dress Bollywood Rumors Celebrity Daughter Mumbai-Born Media Speculation Acting Career Model Aspirations Brand Endorsements Social Media Influencer Personal Life Private Media Spotlight Cricket Legend's Daughter Fashion Icon Glamorous Avatar Bollywood Entry Mumbai Prison Video Online Discussion Entertainment News Celebrity News Bollywood Buzz Celebrity Lifestyle Public Interest Instagram Influencer Social Media Presence Media Attention Celebrity Family Tendulkar Family Indian Celebrity Bollywood Debutante Celebrity Fashion Star Kid Celebrity Culture Indian Actress Bollywood News Bollywood Updates Celebrity Style Fashion Trends Glamour World Celebrity Endorsements Bollywood Industry Film Industry Debut Rising Star

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ..? ಅದರ ಅವಶ್ಯಕತೆ ಏಕಿದೆ..?ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 100 ಮಿಲಿಯನ್ ಪ್ರಯಾಣಿಕರ ಸಾಮಾರ್ಥ್ಯದ 2ನೇ ವಿಮಾನ ನಿಲ್ದಾಣ ಸ್ಥಾಪನೆಗೆ ಪರಿಣಿತರ ಸಲಹೆ ಪಡೆದು ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಿ, ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
और पढो »

ಈ ಮಳೆಗಾಲದಲ್ಲಿ ಸಂಜೆ ಕ್ರಂಚಿ ಆಲೂಗಡ್ಡೆ ಸ್ನಾಕ್ಸ್ ತಿನ್ನಿ!! ಕೇವಲ 10ನಿಮಿಷದಲ್ಲಿ ತಯಾರಿಸಬಹುದುಈ ಮಳೆಗಾಲದಲ್ಲಿ ಸಂಜೆ ಕ್ರಂಚಿ ಆಲೂಗಡ್ಡೆ ಸ್ನಾಕ್ಸ್ ತಿನ್ನಿ!! ಕೇವಲ 10ನಿಮಿಷದಲ್ಲಿ ತಯಾರಿಸಬಹುದುಮಳೆಗಾಲದಲ್ಲಿ ಇಳಿ ಸಂಜೆಯಲ್ಲಿ ಬಿಸಿ ಬಿಸಿಯಾಗಿ ಏನಾದರೂ ತಿನ್ನಬೇಕು ಅನಿಸುವುದು ಸಾಮಾನ್ಯ ಆದರೆ ಅದರಲ್ಲೂ ಖಾರವನ್ನು ಸ್ವಾದಿಸುತ್ತಾ ತಿನ್ನುವುದು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ಅದಕ್ಕಾಗಿ ಇಲ್ಲಿದೆ ಸಖತ್ ಕ್ರಂಚಿ ಆಲೂಗಡ್ಡೆ ರೆಸಿಪಿ!!
और पढो »

ರೇಣುಕಾಸ್ವಾಮಿ ಹತ್ಯೆ ಆಕಸ್ಮಿಕ ಘಟನೆ, ದರ್ಶನ್ ಒಳ್ಳೆ ವ್ಯಕ್ತಿ : ಬಿಸಿ ಪಾಟೀಲ್‌ರೇಣುಕಾಸ್ವಾಮಿ ಹತ್ಯೆ ಆಕಸ್ಮಿಕ ಘಟನೆ, ದರ್ಶನ್ ಒಳ್ಳೆ ವ್ಯಕ್ತಿ : ಬಿಸಿ ಪಾಟೀಲ್‌BC Patil on Darshan case : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು..
और पढो »

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್‌ ಇಲಾಖೆಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸ್‌ ಇಲಾಖೆShocking News: ಚಿಂತಾಮಣಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್ ಹಾಗೂ ತಂಡ ನಗರ ಭಾಗದ ವಿವಿಧ ಸರ್ಕಲ್ ಗಳಲ್ಲಿ ದಾಖಲೆಗಳು ಹಾಗೂ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಓಡಿಸುತ್ತಿದ್ದ ಆಟೋ (Auto) ರಿಕ್ಷಗಳನ್ನು ಹಿಡಿದು ದಂಡ ವಿಧಿಸಿ ಕಳುಹಿಸಿದ್ದಾರೆ.
और पढो »

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು.. ಶುರುವಾಯ್ತು ಇಂತದ್ದೊಂದು ಚರ್ಚೆ!!ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು.. ಶುರುವಾಯ್ತು ಇಂತದ್ದೊಂದು ಚರ್ಚೆ!!Pavitra Gowda: ಸ್ಯಾಂಡಲ್‌ವುಡ್ ಹೀರೋ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯಿಂದ ಶಾಕ್ ಆಗಿದ್ದಾರೆ.
और पढो »

ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…ಗರ್ಲ್’ಫ್ರೆಂಡ್ ಆತ್ಮಹತ್ಯೆ ನೋವು ಕಾಡುತ್ತಿದ್ದರೂ ದೇಶಕ್ಕಾಗಿ ಆಡುತ್ತಾ ಮಿಂಚುತ್ತಿದ್ದಾನೆ ಟೀಂ ಇಂಡಿಯಾದ ಈ ಕ್ರಿಕೆಟಿಗ! ಆತ ಬೇರಾರು ಅಲ್ಲ…Abhishek Sharma: ಇತ್ತೀಚೆಗೆ ಐಪಿಎಲ್’ನಲ್ಲಿ ಅಬ್ಬರಿಸಿದ್ದ ಅಭಿಷೇಕ್ ಶರ್ಮಾ, ಆ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಪಡೆದಿದ್ದರು, ಅಷ್ಟೇ ಅಲ್ಲದೆ, ಜಿಂಬಾಬ್ವೆ ವಿರುದ್ಧ ನಡೆದ 2 ನೇ ಟಿ20 ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದಿದ್ದರು.
और पढो »



Render Time: 2025-02-15 18:18:45