ಬಿಗ್ ಬಾಸ್ ಕನ್ನಡ ಸೀಸನ್ 11, ಗ್ರ್ಯಾಂಡ್ ಫಿನಾಲೆ ಸಮೀಪಿಸುತ್ತಿದ್ದಂತೆ, 10 ಸ್ಪರ್ಧಿಗಳ ಪೈಕಿ ಯಾರು ಬಿಗ್ ಬಾಸ್ ಟ್ರೋಫಿ ಎತ್ತಿಹಿಡಿಯಲಿದ್ದಾರೆ ಅನ್ನೋ ಕುತೂಹಲ ಮುರಿದಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಸದ್ಯ ಭವ್ಯಾ ಗೌಡ, ತ್ರಿವಿಕ್ರಮ್, ರಜತ್, ಮೋಕ್ಷಿತಾ ಪೈ, ಧನರಾಜ್ ಆಚಾರ್, ಚೈತ್ರಾ ಕುಂದಾಪುರ, ಉಗ್ರಂ ಮಂಜು, ಹನುಮಂತು, ಐಶ್ವರ್ಯಾ ಸಿಂಧೋಗಿ ಮತ್ತು ಗೌತಮಿ ಜಾಧವ್ ಇದ್ದು, ಎಲ್ಲರೂ ಉತ್ತಮವಾಗಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11 ಕುತೂಹಲಕಾರಿ ಘಟ್ಟವನ್ನು ತಲುಪಿದೆ. ಗ್ರ್ಯಾಂಡ್ ಫಿನಾಲೆ ಹತ್ತಿರ ಬರುತ್ತಿದ್ದಂತೆಯೇ ಮನೆಯ ಎಲ್ಲಾ ಸ್ಪರ್ಧಿಗಳು ಹೈ ಅಲರ್ಟ್ ಆಗಿದ್ದಾರೆ. ಸ್ಪರ್ಧೆಗೆ ಬಿದ್ದವರಂತೆ ಒಬ್ಬರಿಗೊಬ್ಬರು ಟಫ್ ಕಾಂಪಿಟೇಷನ್ ನೀಡುತ್ತಿದ್ದಾರೆ. ಆದರೆ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರಾಗ್ತಾರೆ ಅನ್ನೋ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ವೀಕ್ಷಿಕರು ಸಹ ಈ ಬಾರಿ ಟ್ರೋಫಿ ಎತ್ತಿ ಹಿಡಿಯುವ ಸ್ಪರ್ಧಿ ಯಾರು ಅನ್ನೋ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇನ್ನೂ 13ನೇ ವಾರ ಯಾರು ಬಿಗ್ ಬಾಸ್ ಮನೆಯಿಂದ ಹೊರ ಹೋಗಲಿದ್ದಾರೆ ಅನ್ನೋದು ಸಹ ತೀವ್ರ ಕುತೂಹಲ ಮೂಡಿಸಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಿಡ್ ವೀಕ್ ಎಲಿಮಿನೇಷನ್ ನಡೆಯುವ ಸಾಧ್ಯತೆ ಇದೆ. ಈ ಬಾರಿ ಯಾವ ರೀತಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ ಅನ್ನೋದನ್ನು ಕಾದು ನೋಡಬೇಕಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿರುವ 10 ಸ್ಪರ್ಧಿಗಳ ಪೈಕಿ ನಾಲ್ವರು ಎಲಿಮಿನೇಷನ್ ಮೂಲಕ ಹೊರಬರಲಿದ್ದು, 6 ಜನರು ಗ್ರ್ಯಾಂಡ್ ಫಿನಾಲೆಗೆ ಎಂಟ್ರಿ ಕೊಡಲಿದ್ದಾರೆ. ಹೊರಹೋಗುವ ನಾಲ್ವರು ಯಾರು? ಗ್ರ್ಯಾಂಡ್ ಫಿನಾಲೆಗೆ ಎಂಟ್ರಿ ಕೊಡುವವರು ಯಾರು? ಅನ್ನೋದೇ ತೀವ್ರ ಕುತೂಹಲ ಮೂಡಿಸಿದೆ. ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರಾಗ್ತಾರೆ? ಇರುವ ಹತ್ತು ಜನರ ಪೈಕಿ ಯಾರು ಬಿಗ್ ಬಾಸ್ ಟ್ರೋಫಿ ಎತ್ತಿಹಿಡಿಯಲಿದ್ದಾರೆ. ಯಾರಿಗೆ ರನ್ನರ್ಸ್ ಅಪ್ ಪಟ್ಟ ಸಿಗಲಿದೆ..? ಈ ಎಲ್ಲಾ ಪ್ರಶ್ನೆಗಳಲ್ಲಿ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದ
Entertainment Bigg Boss Kannada Bigg Boss Season 11 Grand Finale Contestants Elimination Winner
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಗ್ ಬಾಸ್ ಮನೆಯಲ್ಲಿ ಅತ್ಯಂತ ಸರಳವಾಗಿರುವ ಈ ಸ್ಪರ್ಧಿ ಲಂಡನ್ ನಲ್ಲಿ ಹೊಂದಿದ್ದಾರೆ ಐಶಾರಾಮಿ ಬಂಗಲೆ, ಹೈ ಎಂಡ್ ಕಾರು !ಈ ಬಾರಿಯ ಅತ್ಯಂತ ಶ್ರೀಮಂತ ಕಂಟೆಸ್ಟೆಂಟ್ ಇವರೇ !ಬಿಗ್ ಬಾಸ್ ಮನೆಯಲ್ಲಿ ಅಲ್ಲಿನ ನೀತಿ ನಿಯಮಗಳಿಗೆ ಅನುಸಾರವಾಗಿ ನಡೆದುಕೊಳ್ಳಬೇಕಾಗುತ್ತದೆ.
और पढो »
ರಾತ್ರೋ ರಾತ್ರಿ ಬಿಗ್ ಬಾಸ್‌ನಿಂದ ಇಬ್ಬರೂ ಸ್ಪರ್ಧಿಗಳು ಔಟ್? ನಡೆದೇ ಹೋಯ್ತು ಯಾರೂ ಊಹಿಸಿರದ ಆ ಘಟನೆ!bigg boss kannada season 11: ಬಿಗ್ ಬಾಸ್ ಕನ್ನಡ ಸೀಸನ್ 11 ರ ಮನೆಯಲ್ಲಿ ಮಹಾ ಯುದ್ಧವೇ ನಡೆದಿದೆ. ಇಬ್ಬರು ಸ್ಪರ್ಧಿಗಳು ಮಾತಿನ ಚಕಮಕಿಯ ನಡುವೆ ಕೈ ಮಿಲಾಯಿಸಿಕೊಂಡಿದ್ದಾರೆ.
और पढो »
BBK11: ಈ ವಾರ ಬಿಗ್‌ಬಾಸ್ ಮನೆಯಿಂದ ಆಚೆ ಬರೋದು ಯಾರು? ಈ ನಾಲ್ವರಲ್ಲಿ ಯಾರಿಗೆ ಬಿಗ್ ಶಾಕ್..?ಸದ್ಯ ಬಿಗ್ ಬಾಸ್ ಮನೆಯಲ್ಲಿ ಒಟ್ಟು 10 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈ 10 ಸ್ಪರ್ಧಿಗಳ ಪೈಕಿ 4 ಮಂದಿ ನಾಮಿನೇಟ್ ಆಗಿದ್ದು, 6 ಸ್ಪರ್ಧಿಗಳು ಕ್ಯಾಪ್ಟನ್ಸಿ ಓಟಕ್ಕೆ ಸೆಲೆಕ್ಟ್ ಆಗಿದ್ದರು.
और पढो »
ಶಿಶಿರ್ ಶಾಸ್ತ್ರಿ: ಬಿಗ್ ಬಾಸ್ ನಲ್ಲಿ ಅನುಭವ, ಸ್ಪರ್ಧಿಗಳ ಸ್ವಭಾವ, ಸಂಭಾವನೆ ಬಗ್ಗೆ ಮುಕ್ತವಾಗಿ ಮಾತನಾಡಿದ!ಬಿಗ್ ಬಾಸ್ ಮನೆಯಿಂದ ಹೊರ ಬಂದ ಶಿಶಿರ್ ಶಾಸ್ತ್ರಿ, ಬಿಗ್ ಬಾಸ್ ನಲ್ಲಿ ಅನುಭವ, ಇತರ ಸ್ಪರ್ಧಿಗಳ ಸ್ವಭಾವ, ಸಂಭಾವನೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
और पढो »
ಒತ್ತಡದಿಂದ ಹೊರಬಂದ ಗೋಲ್ಡ್ ಸುರೇಶ್!ಬಿಗ್ ಬಾಸ್ ಕನ್ನಡ ಸೀಸನ್ 11ರಿಂದ ಹೊರಬಂದ ಗೋಲ್ಡ್ ಸುರೇಶ್ ಲೈವ್ ಬಂದು ಬಿಗ್ ಬಾಸ್ ಸಿಟ್ಟಿಗೆ ಹೊರಗಿ ಹೋದ ಕಾರಣ ಬಗ್ಗೆ ತಿಳಿಸಿದ್ದಾರೆ.
और पढो »
ಇನ್ನುಮುಂದೆ ಬಿಗ್‌ಬಾಸ್ ಹೋಸ್ಟ್ ಮಾಡೋದು ʼಈʼ ಖ್ಯಾತ ನಟ! ಅಷ್ಟಕ್ಕೂ ಆತ ಬೇರಾರೂ ಅಲ್ಲ..Bigg Boss Host: ವಿಜಯ್ ಸೇತುಪತಿ ಬಿಗ್ ಬಾಸ್ ಸೀಸನ್ 8 ಅನ್ನು ಹೋಸ್ಟ್ ಮಾಡುತ್ತಿದ್ದರೆ, ಕಮಲ್ ಹಾಸನ್ ಕೂಡ ಬಿಗ್ ಬಾಸ್ ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂಬ ವರದಿಗಳಿವೆ.
और पढो »