ಮೊಹಮ್ಮದ್ ಅಮನ್ ಉತ್ತರ ಪ್ರದೇಶದ ಸಹರಾನ್‌ಪುರ ನಿವಾಸಿ. ಇದಕ್ಕೂ ಮುನ್ನ ಅಮನ್ 2023ರ ನವೆಂಬರ್‌ನಲ್ಲಿ ನಡೆದ ಏಷ್ಯಾಕಪ್ ನಲ್ಲಿ ಅಂಡರ್-19 ತಂಡದ ಭಾಗವಾಗಿದ್ದರು.
ಬಿಗ್ ಅಪ್ಡೇಟ್: ಟೀಂ ಇಂಡಿಯಾಗೆ ಈತ ನೂತನ ಕ್ಯಾಪ್ಟನ್: ಬಟ್ಟೆ ಅಂಗಡಿಯಲ್ಲಿ ಕೆಲಸ ಕೊಡಿಸಿ ಎಂದು ಬೇಡಿಕೊಂಡವನಿಗೆ ಕೈಹಿಡಿದ ಅದೃಷ್ಟ
ಮೊಹಮ್ಮದ್ ಅಮನ್ ಉತ್ತರ ಪ್ರದೇಶದ ಸಹರಾನ್‌ಪುರ ನಿವಾಸಿ. ಇದಕ್ಕೂ ಮುನ್ನ ಅಮನ್ 2023ರ ನವೆಂಬರ್‌ನಲ್ಲಿ ನಡೆದ ಏಷ್ಯಾಕಪ್''ನಲ್ಲಿ ಅಂಡರ್-19 ತಂಡದ ಭಾಗವಾಗಿದ್ದರು. ಮೊಹಮ್ಮದ್ ಅಮಾನ್ ಅತ್ಯುತ್ತಮ ಬ್ಯಾಟ್ಸ್‌ಮನ್. 18 ವರ್ಷದ ಅಮನ್ ವೇಗದ ಬೌಲರ್ ಕೂಡ ಹೌದು. ತಾಯಿ ಸಾಯಿಬಾ ಅವರು 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಜಗತ್ತಿಗೆ ವಿದಾಯ ಹೇಳಿದ್ದರು. ಅವರ ತಂದೆ ಮೆಹ್ತಾಬ್ ಟ್ರಕ್ ಚಾಲಕರಾಗಿದ್ದರು. ದುರಂತ ಎಂಬಂತೆ ಅವರೂ ಕೂಡ 2022 ರಲ್ಲಿ ನಿಧನರಾದರು. ಆ ಬಳಿಕ ಅಮನ್ 16ನೇ ವಯಸ್ಸಿನಲ್ಲಿ ಅನಾಥನಾದರು.
ಖಾಲಿ ಹೊಟ್ಟೆಯಲ್ಲಿ ಮಲಗಿದ ದಿನಗಳ ಬಗ್ಗೆ ಮಾತನಾಡಿದ ಅಮನ್,"ಹಸಿವಿಗಿಂತ ದೊಡ್ಡದು ಯಾವುದೂ ಇಲ್ಲ. ನಾನು ಈಗ ನನ್ನ ಆಹಾರವನ್ನು ಎಂದಿಗೂ ವ್ಯರ್ಥ ಮಾಡುವುದಿಲ್ಲ. ಏಕೆಂದರೆ ಅದನ್ನು ಗಳಿಸುವುದು ಎಷ್ಟು ಕಷ್ಟ ಎಂದು ನನಗೆ ತಿಳಿದಿದೆ. ಕಾನ್ಪುರದಲ್ಲಿ ಯುಪಿಸಿಎ ವಯೋಮಿತಿ ಟ್ರಯಲ್ಸ್ ನಡೆದಾಗ ನಾನು ರೈಲಿನ ಸಾಮಾನ್ಯ ಕಂಪಾರ್ಟ್‌ಮೆಂಟ್‌ನಲ್ಲಿ ಶೌಚಾಲಯದ ಬಳಿ ಕುಳಿತು ಪ್ರಯಾಣಿಸುತ್ತಿದ್ದೆ. ಈಗ, ನಾನು ವಿಮಾನದಲ್ಲಿ ಪ್ರಯಾಣಿಸಿದಾಗ ಮತ್ತು ಒಳ್ಳೆಯ ಹೋಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದೇನೆ. ಅದಕ್ಕೆ ನಾನು ದೇವರಿಗೆ ಧನ್ಯವಾದ ಹೇಳುತ್ತೇನೆ" ಎಂದಿದ್ದಾರೆ.
ಮೊಹಮ್ಮದ್ ಅಮಾನ್ ಯಾರು ಮೊಹಮ್ಮದ್ ಅಮಾನ್ ಹಿನ್ನೆಲೆ ಮೊಹಮ್ಮದ್ ಅಮಾನ್ ಟೀಂ ಇಂಡಿಯಾ ನಾಯಕ ಕನ್ನಡದಲ್ಲಿ ಮೊಹಮ್ಮದ್ ಅಮಾನ್ ಸುದ್ದಿ ಮೊಹಮ್ಮದ್ ಅಮಾನ್ ಅಪ್ಡೇಟ್ ಭಾರತದ ಅಂಡರ್-19 ತಂಡ ಭಾರತದ ಅಂಡರ್-19 ತಂಡ ನಾಯಕ Mohammed Aman Who Is Mohammed Aman Mohammed Aman Background Mohammed Aman Team India Captain Mohammed Aman News In Kannada Mohammad Aman Update India Under-19 Team - India Under-19 Team - India Under-19 Team Captain
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು
और पढो »
IND vs SL: ಕೊಹ್ಲಿ ಕುರಿತು ಶಾಕಿಂಗ್ ಸೀಕ್ರೆಟ್ ಬಿಚ್ಚಟ್ಟ ಪಾಕ್ ಕ್ರಿಕೆಟಿಗೆ...ಕಿಂಗ್ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »
ಪೋರ್ನ್ ಸ್ಟಾರ್ ಖ್ಯಾತಿಗೂ ಮುನ್ನ ʼಈʼ ಕೆಲಸ ಮಾಡ್ತಿದ್ರು ಹಾಟ್ ಬ್ಯೂಟಿ ಸನ್ನಿ ಲಿಯೋನ್!ಬಾಲಿವುಡ್ʼನಲ್ಲಿ ಬಹುಬೇಡಿಕೆಯ ನಟಿಯಾಗಿರುವ ಸನ್ನಿ ಲಿಯೋನ್, ಒಂದೊಮ್ಮೆ ಪೋರ್ನ್ ಸ್ಟಾರ್ ಆಗಿದ್ದವರು. ಆದರೆ ಅದಕ್ಕೂ ಮುನ್ನ ಆಕೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತದೆ.
और पढो »
IND vs BAN: ಸಂಕಷ್ಟದಲ್ಲಿ ಟೀಂ ಇಂಡಿಯಾ..ಬಾಂಗ್ಲಾದೇಶದೊಂದಿಗಿನ ಟೆಸ್ಟ್‌ನಿಂದ ಬೂಮ್ರಾ ದೂರ..!Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್‌ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
और पढो »
ಟೀಂ ಇಂಡಿಯಾದ ಈ ಸ್ಟಾರ್ ಆಟಗಾರ ಆತ್ಮಹ* ಮಾಡಿಕೊಳ್ಳಲು ಮುಂದಾಗಿದ್ದರಂತೆ! ಯಾಕೆ ಗೊತ್ತಾ..?Robin Uthappa: ಟೀಂ ಇಂಡಿಯಾದಲ್ಲಿ ಅವಕಾಶ ಸಿಗದೇ ತೀವ್ರ ಖಿನ್ನತೆಗೆ ಒಳಗಾಗಿದ್ದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹೇಳಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ತಿಳಿಸಿದ್ದಾರೆ.
और पढो »
Chanakya Niti: ಮದುವೆಯಾದ ನಂತರ.. ಗಂಡ ಹೆಂಡತಿ ಪ್ರತಿದಿನ ಬೆಳಗ್ಗೆ ಎದ್ದು ಈ ಕೆಲಸ ಮಾಡಬೇಕುChanakya Niti for husband and wife: ಬೆಳಗ್ಗೆ ಎದ್ದ ನಂತರ ಪತಿ-ಪತ್ನಿ ಒಟ್ಟಿಗೆ ಒಂದಿಷ್ಟು ಕೆಲಸ ಮಾಡಬೇಕು. ಇದು ಅವರ ವೈವಾಹಿಕ ಜೀವನವನ್ನು ಸುಧಾರಿಸುತ್ತದೆ ಎಂದು ಚಾಣಕ್ಯ ನೀತಿಯಲ್ಲಿ ಹೇಳಲಾಗಿದೆ.
और पढो »