ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!

Bigg Boss समाचार

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!
ಬಿಗ್ ಬಾಸ್ ಕನ್ನಡ ಸೀಸನ್ 11ಬಿಗ್ ಬಾಸ್ ಕನ್ನಡಬಿಗ್ ಬಾಸ್ ಸ್ಪರ್ಧಿಗಳು
  • 📰 Zee News
  • ⏱ Reading Time:
  • 58 sec. here
  • 17 min. at publisher
  • 📊 Quality Score:
  • News: 78%
  • Publisher: 63%

BBK season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ. ಇತ್ತೀಚೆಗೆ ಪ್ರೋಮೋ ಕೂಡ ರಿಲೀಸ್‌ ಆಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಟ ತ್ರಿವಿಕ್ರಮ್ ‘ಪದ್ಮಾವತಿ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದರು. ಇವರು ಬಿಗ್ ಬಾಸ್ ಮನೆಗೆ ಬರ್ತಾರೆ ಎನ್ನಲಾಗುತ್ತಿದೆ. /14

ರೀಲ್ಸ್‌ ಗಳಿಂದಲೇ ಖ್ಯಾತಿ ಪಡೆದಿರುವ ರೀಲ್ಸ್‌ ರೇಷ್ಮಾ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಮನೆಗೆ ಬರಬಹುದು ಎನ್ನಲಾಗಿದೆ.ಕನ್ನಡದ ಹಿರಿಯ ನಟಿ ಪ್ರೇಮಾ. ಸದ್ಯ ರಿಯಾಲಿಟಿ ಶೋ ಒಂದರ ಜಡ್ಜ್‌ ಆಗಿರುವ ಪ್ರೇಮಾ ಈ ಬಾರಿ ಬಿಗ್‌ ಬಾಸ್‌ 11 ಸ್ಪರ್ಧಿಯಾಗಬಹುದು ಎನ್ನಲಾಗುತ್ತಿದೆ. ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ತುಕಾಲಿ ಸಂತು ಅವರ ಪತ್ನಿ ಮಾನಸ ಕೂಡ ಈ ಬಾರಿ ಬಿಗ್‌ ಬಾಸ್‌ಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ./14

'ಗಿಚ್ಚಿ ಗಿಲಿಗಿಲಿ 3' ರಿಯಾಲಿಟಿ ಶೋನಲ್ಲಿ ಹುಲಿ ಕಾರ್ತಿಕ್ ಮಿಂಚಿದ್ದರು. ಕಲರ್ಸ್ ಕನ್ನಡದ ಹಲವು ಶೋಗಳಲ್ಲಿ ಹುಲಿ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. ನಮ್ಮನೆ ಯುವರಾಣಿ ಸೀರಿಯಲ್‌ ಮೂಲಕ ಅನಿಕೇತ್ ಅಂತಲೇ ಖ್ಯಾತಿ ಪಡೆದ ದೀಪಕ್ ಗೌಡ ಕೂಡ ಬಿಗ್‌ ಬಾಸ್‌ನಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಗಿಚ್ಚಿ ಗಿಲಿ ಗಿಲಿ 2 ವಿನ್ನರ್‌ ಚಂದ್ರಪ್ರಭಾ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಅವಕಾಶ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಟಿಕ್‌ಟಾಕ್‌ ಮೂಲಕ ಜನಪ್ರಿಯತೆ ಪಡೆದು ಬಳಿಕ ಕಿರುತೆರೆಯ ‘ಗೀತಾ’ ಸೀರಿಯಲ್‌ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಭವ್ಯಾ ಗೌಡ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಿಗ್ ಬಾಸ್ ಕನ್ನಡ ಸೀಸನ್ 11 ಬಿಗ್ ಬಾಸ್ ಕನ್ನಡ ಬಿಗ್ ಬಾಸ್ ಸ್ಪರ್ಧಿಗಳು BBK Season 11 Contestants ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ 11 ಸಂಭಾವ್ಯ ಸ್ಪರ್ಧಿಗಳು ಬಿಗ್‌ಬಾಸ್‌ ಬಿಗ್‌ ಬಾಸ್‌ ಸುದ್ದಿ BBK 11 Bigg Boss Kannada Bigg Boss Kannada Contestants Bigg Boss BBK Season 11 Contestants Bigg Boss Kannada Season 11 Bigg Boss Kannada Season 11 Contestants

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಿಗಳ ಪಟ್ಟಿ ವೈರಲ್ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಿಗಳ ಪಟ್ಟಿ ವೈರಲ್BBK season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.
और पढो »

ಶೀಘ್ರದಲ್ಲೆ Bigg Boss Kannada 11 ಆರಂಭ! ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರಂತೆ ಖ್ಯಾತ ನಟಿ?ಶೀಘ್ರದಲ್ಲೆ Bigg Boss Kannada 11 ಆರಂಭ! ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರಂತೆ ಖ್ಯಾತ ನಟಿ?Actress prema: ಬಿಗ್ ಬಾಸ್ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಸೀಸನ್‌ನ ಎರಡ ಪ್ರೋಮೋಗಳು ಈಗಾಗಲೇ ರಿಲೀಸ್‌ ಆಗಿದ್ದು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
और पढो »

ಬಿಗ್‌ ಬಾಸ್‌ 11 ನಿರೂಪಣೆಗೆ ಕಿಚ್ಚ ಸುದೀಪ್‌ ಈ ಬಾರಿ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತೇ!?ಬಿಗ್‌ ಬಾಸ್‌ 11 ನಿರೂಪಣೆಗೆ ಕಿಚ್ಚ ಸುದೀಪ್‌ ಈ ಬಾರಿ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತೇ!?Sudeep Remuneration For Bigg Boss : ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಹೋಸ್ಟ್‌ ಕಿಚ್ಚ ಸುದೀಪ್‌ ಎಂಬುದು ಪಕ್ಕಾ ಆಗಿದೆ. ಈ ಬೆನ್ನಲ್ಲೇ ಸುದೀಪ್‌ ಸಂಭಾವನೆ ವಿಚಾರವೂ ಭಾರೀ ಚರ್ಚೆಯಾಗುತ್ತಿದೆ....
और पढो »

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಹೋಸ್ಟ್‌ ಇವರೇ! ಪ್ರೋಮೋದೊಂದಿಗೆ ರಿವೀಲ್‌ ಆಯ್ತು ಬಿಗ್‌ ಸೀಕ್ರೆಟ್!!‌ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಹೋಸ್ಟ್‌ ಇವರೇ! ಪ್ರೋಮೋದೊಂದಿಗೆ ರಿವೀಲ್‌ ಆಯ್ತು ಬಿಗ್‌ ಸೀಕ್ರೆಟ್!!‌Bigg Boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11 ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಒಂದು ಸಿಕ್ಕಿದೆ.. ಇದೀಗ ಈ ಸಂಬಂಧ ಪ್ರೋಮೋ ಕೂಡ ರಿಲೀಸ್‌ ಆಗಿದ್ದು, ಯಾರು ಹೋಸ್ಟ್‌ ಎನ್ನುವುದು ಕೂಡ ಬಹಿರಂಗವಾಗಿದೆ..
और पढो »

ಈ ಬಾರಿ ಬಿಗ್​ ಬಾಸ್ ಕನ್ನಡದಲ್ಲಿ ಹಾಟ್‌ ಬ್ಯೂಟಿ ಸನ್ನಿ ಲಿಯೋನ್! ಶೋ ಆರಂಭಕ್ಕೂ ಮುನ್ನ ವೀಕ್ಷಕರಲ್ಲಿ ಹೆಚ್ಚಾಯ್ತು ಕುತೂಹಲಈ ಬಾರಿ ಬಿಗ್​ ಬಾಸ್ ಕನ್ನಡದಲ್ಲಿ ಹಾಟ್‌ ಬ್ಯೂಟಿ ಸನ್ನಿ ಲಿಯೋನ್! ಶೋ ಆರಂಭಕ್ಕೂ ಮುನ್ನ ವೀಕ್ಷಕರಲ್ಲಿ ಹೆಚ್ಚಾಯ್ತು ಕುತೂಹಲBigg Boss Kannada: ಬಿಗ್‌ ಬಾಸ್‌ ಶುರುವಾಗಲಿದೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ, ಯಾರೆಲ್ಲಾ ಸ್ಪರ್ಧಿಗಳು ದೊಡ್ಮನೆಯೊಳಗೆ ಕಾಲಿಡಲಿದ್ದಾರೆ ಎಂಬ ಸಂಭಾವ್ಯ ಪಟ್ಟಿಗಳು ಎಲ್ಲೆಡೆ ಹರಿದಾಡಲು ಶುರುವಾಗಿದೆ.
और पढो »

ಬಿಗ್‌ ಬಾಸ್‌ ಬಿಗ್‌ ಅಪ್‌ಡೇಟ್‌: 14 ಸ್ಪರ್ಧಿಗಳ ಪಟ್ಟಿ ರಿಲೀಸ್‌... ದೊಡ್ಮನೆಗೆ ಸೇರುವವರು ಇವರೇ ನೋಡಿಬಿಗ್‌ ಬಾಸ್‌ ಬಿಗ್‌ ಅಪ್‌ಡೇಟ್‌: 14 ಸ್ಪರ್ಧಿಗಳ ಪಟ್ಟಿ ರಿಲೀಸ್‌... ದೊಡ್ಮನೆಗೆ ಸೇರುವವರು ಇವರೇ ನೋಡಿBigg Boss contestants: ಬಿಗ್‌ ಬಾಸ್‌ ಕನ್ನಡ ಪ್ರಾರಂಭವಾಗಲಿದೆ ಎಂಬ ಮಾತು ಈಗಾಗಲೇ ಭಾರೀ ಸದ್ದು ಮಾಡುತ್ತಿದೆ, ಈ ಬೆನಲ್ಲೇ ತೆಲುಗು ಭಾಷೆಯಲ್ಲಿ ಬಿಗ್ ಬಾಸ್ ಸೀಸನ್ 8 ಅದ್ಧೂರಿಯಾಗಿ ಆರಂಭವಾಗಿದೆ. ನಾಗಾರ್ಜುನ ಹೋಸ್ಟ್ ಆಗಿ ಮತ್ತೊಮ್ಮೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಈ ಸೀಸನ್ ವಿಭಿನ್ನವಾಗಿರಲಿದೆ ಎಂದು ನಾಗಾರ್ಜುನ ಹೇಳಿಕೊಂಡಿದ್ದಾರೆ.
और पढो »



Render Time: 2025-02-13 19:03:09