Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
Sara Tendulkarಅಂಬಾನಿ ಮದುವೆಗೆ ವಿದೇಶದಿಂದ ಬಂದ ಬೋಲ್ಡ್ ಸಿಸ್ಟರ್ಸ್..! ಇವರ ಹಿನ್ನಲೆ ಗೊತ್ತಾದ್ರೆ ಶಾಕ್ ಆಗ್ತೀರಾ! Bigg Boss contestants: ಈ ಬಿಗ್ ಬಾಸ್ ಶೋ ನಮ್ಮ ದೇಶದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಹಲವರು ಟೀಕಿಸಿದ್ದಾರೆ. ಬೇರೆ ಭಾಷೆಗಳಿಗೆ ಹೋಲಿಸಿದರೆ...ಹಿಂದಿಯಲ್ಲಿ ರೊಮ್ಯಾನ್ಸ್ ಹೆಚ್ಚು ಕಾಣಿಸಿಕೊಳ್ಳುತ್ತದೆ. ಈ ಕಾರ್ಯಕ್ರಮಕ್ಕೆ ಹೋಗಿ ಪ್ರೇಮಿಗಳಾದವರೂ ಇದ್ದಾರೆ... ಪತಿ ಪತ್ನಿಯರೂ ಹೋಗಿದ್ದಾರೆ... ಬಿಗ್ ಬಾಸ್ ಶೋನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಕೂಡ ನಡೆದಿತ್ತು ಎಂಬ ಸುದ್ದಿ ಈ ಹಿಂದೆ ಭಾರೀ ಸಂಚಲನ ಮೂಡಿಸಿತ್ತು. ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಬಗ್ಗೆ ಹಲವು ವದಂತಿಗಳಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ತಮಿಳಿಗೆ ನಾಯಕನಾಗಿ ಪಾದಾರ್ಪಣೆ ಮಾಡಲಿರುವ ಶಿವಣ್ಣ, ಕನ್ನಡದ ಸೂಪರ್‌ಸ್ಟಾರ್ ಚೊಚ್ಚಲ ತಮಿಳು ಸಿನಿಮಾ ಇದೇ ನೋಡಿ ...!ವರ್ಷಕ್ಕೊಮ್ಮೆ ಋತುಮತಿಯಾಗುತ್ತಾಳೆ ಈ ದೇವಾಲಯದ ದೇವಿ !ಕೆಂಪು ಬಣ್ಣಕ್ಕೆ ತಿರುಗುತ್ತದೆ ದೇವಸ್ಥಾನ ಸಮೀಪದ ನದಿಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು..
ಅರ್ಮಾನ್ ಮಲ್ಲಿಕ್ ಬಿಗ್ ಬಾಸ್ ಬಿಗ್ ಬಾಸ್ ಓಟಿಟಿ ಪಾಯಲ್ ಕೃತಿಕಾ Krithika Armaan Malik And His Second Wife Kritika Malik Go Viral Video Of Armaan Malik And Krithika Bigg Boss OTT 3 Contestant Armaan Malik And His S Bigg Boss
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »
WATCH: ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಷ್ಮಾ ಸ್ವರಾಜ್ ಪುತ್ರಿ.. ವಿಡಿಯೋ ವೈರಲ್Bansuri Swaraj took oath in Sanskrit: ಸುಷ್ಮಾ ಸ್ವರಾಜ್ ಮಗಳು ಕೂಡ ತಾಯಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋ ವೈರಲ್ ಆಗಿದೆ.
और पढो »
ಹೊಸ ಮನೆಗೆ ವಿಸಿಟ್ ಕೊಟ್ಟ ರಣಬೀರ್- ಅಲಿಯಾ, ರಾಹಾ ಮುದ್ದಾದ ನೋಟ ಹೇಗಿತ್ತು ನೋಡಿ..!Ranbir : ರಣಬೀರ್ ಮತ್ತು ಅಲಿಯಾ ಭಟ್ ತಮ್ಮ ಕಾಮಗಾರಿಯಲ್ಲಿರುವ ಮನೆಗೆ ವಿಸಿಟ್ ಕೊಟ್ಟಿದ್ದಾರೆ ಮತ್ತು ಇವರಜೊತೆಗೆ ರಾಹಾ ಇದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
और पढो »
ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!!bigg boss contestant: ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಜನಪ್ರಿಯತೆ ಅಷ್ಟಿಷ್ಟಲ್ಲ. ಈ ಕಾರ್ಯಕ್ರಮದ ಮೂಲಕವೇ ಇಂದಿನ ಸಾಕಷ್ಟು ಸೆಲೆಬ್ರಿಟಿಗಳು ಖ್ಯಾತಿ ಗಳಿಸಿದ್ದಾರೆ..
और पढो »
Viral Video: ಜಲಪಾತಕ್ಕೆ ಜಾರಿಬಿದ್ದು ಒಂದೇ ಕುಟುಂಬದ ಐವರು ನೀರು ಪಾಲು!ಇನ್ನು ಒಂದೇ ಕುಟುಂಬದ ಐವರು ನೀರುಪಾಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನ ನಡುವಿನಲ್ಲಿ ಈ ಕುಟುಂಬವು ಸಿಲುಕಿಕೊಂಡಿತ್ತು.
और पढो »
Viral Video: ವಿಮಾನ ಟೇಕ್ ಆಫ್ ವೇಳೆ ಮಹಿಳೆಯ ವಿಚಿತ್ರ ವರ್ತನೆ.. ಸಹ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?Strange behavior of a woman: ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ಡ್ಯಾನ್ಸ್ ಮಾಡುವ ಮೂಲಕ ಸಹ ಪ್ರಯಾಣಿಕರಿಗೆ ತೊಂದರೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
और पढो »