Bigg Boss Kannada Shobha Shetty: ಕನ್ನಡತಿ ಶೋಭಾ ಶೆಟ್ಟಿ ಸದ್ಯ ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ.. ಈ ಕಿರುತೆರೆ ನಟಿ ಈ ಹಿಂದೆ ತೆಲುಗು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿದ್ದರು.. ಇದೀಗ ಇವರ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ.
ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ 'ಅಗ್ನಿಸಾಕ್ಷಿ' ಖ್ಯಾತಿಯ ನಟಿ ಶೋಭಾ ಶೆಟ್ಟಿ ಲವರ್ ಯಾರು ಗೊತ್ತೇ?! ಅವರೂ ಕೂಡ ಸಿರೀಯಲ್ ನಟ!
Bigg Boss Kannada Shobha Shetty: ಕನ್ನಡತಿ ಶೋಭಾ ಶೆಟ್ಟಿ ಸದ್ಯ ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ.. ಈ ಕಿರುತೆರೆ ನಟಿ ಈ ಹಿಂದೆ ತೆಲುಗು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿದ್ದರು.. ಇದೀಗ ಇವರ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಯೊಂದು ಹೊರಬಿದ್ದಿದೆ.ನಟಿ ಶೋಭಾ ಶೆಟ್ಟಿ ಕನ್ನಡದ ಅಗ್ನಿಸಾಕ್ಷಿ ಧಾರವಾಹಿ ಮೂಲಕ ಎಲ್ಲರ ಮನಗೆದ್ದಿದ್ದರು.. ಅದಾದ ಮೇಲೆ ಅವರು ತೆಲುಗು ಬಿಗ್ ಬಾಸ್ ಸೀಸನ್ 7ಗೆ ಎಂಟ್ರಿ ಕೊಟ್ಟಿದ್ದರು.. ಶೋನಲ್ಲಿ ಅದ್ಭುತವಾಗಿ ಆಡಿ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು. ನಟಿ ಶೋಭಾ ಶೆಟ್ಟಿ ಸದ್ಯ ಕನ್ನಡ ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ.
Shobha Shetty Bold Statement Shobha Shetty News Shobha Shetty Phobia Shobha Shetty Bigg Boss Kannada Shobha Shetty Wild Card Entry Shobha Shetty Marriage ಶೋಭಾ ಶೆಟ್ಟಿ ಶೋಭಾ ಶೆಟ್ಟಿ ಬಿಗ್ ಬಾಸ್ ಕನ್ನಡ ಶೋಭಾ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿ ಕನ್ನಡ ನ್ಯೂಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಗ್ ಬಾಸ್ ಮನೆಗೆ ಬೋಲ್ಡ್ ಬ್ಯೂಟಿ ವೈಲ್ಡ್ ಕಾರ್ಡ್ ಎಂಟ್ರಿ... ಆಟಕ್ಕೆ ತಿರುವು ನೀಡಲಿರುವ ಈ ಗ್ಲಾಮರಸ್ ಗರ್ಲ್ ಯಾರು ಗೊತ್ತಾ?Bigg Boss Wild Card contestant: ಬಿಗ್ ಬಾಸ್ ಮನೆಗೆ ಬೋಲ್ಡ್ ಬ್ಯೂಟಿ ವೈಲ್ಡ್ ಕಾರ್ಡ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದ್ದು, ಆಟಕ್ಕೆ ತಿರುವು ನೀಡಲಿರುವ ಈ ಸುಂದರಿ ಯಾರು ಗೊತ್ತಾ?
और पढो »
ಬಿಗ್ ಬಾಸ್ ಕನ್ನಡ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಕೊಟ್ಟ ಈ ಇಬ್ಬರು ಸ್ಪರ್ಧಿಗಳು ಯಾರು ಗೊತ್ತೇ!Bigg Boss Kannada Season 11 Wild Card Entry: ಈ ವಾರ ಮತ್ತಿಬ್ಬರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಒಳಗೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ.
और पढो »
Actor Achyuth Kumar: ಕನ್ನಡದ ಖ್ಯಾತ ನಟ ಅಚ್ಯುತ್ ಕುಮಾರ್ ಪತ್ನಿ ಯಾರು ಗೊತ್ತಾ? ಅವರೂ ಕೂಡ ಸಖತ್ ಫೇಮಸ್ ನಟಿ!!Achyuth Kumar Real Life: ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಅಚ್ಯುತ್ ಕುಮಾರ್ ಅವರೂ ಒಬ್ಬರು.. ಇವರು ತಮ್ಮದೇ ಆದ ವಿಭಿನ್ನ ಶೈಲಿಯ ಅಭಿನಯದಿಂದ ಅಪಾದ ಅಭಿಮಾನಿಗಳನ್ನು ಗಳಿಸಿದ ಈ ಕಲಾವಿದ ಸಾಕಷ್ಟು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ..
और पढो »
ಕನ್ನಡ ಬಿಗ್ ಬಾಸ್‌ಗೆ ವೈಲ್ಡ್ ಕಾರ್ಡ್ ಎಂಟ್ರಿ.. ಮೂರನೇ ವಾರಕ್ಕೆ ಬಿಗ್ ಶಾಕ್ !!Bigg Boss Kannada Wildcard Entry: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹೊಸ ಸ್ಪರ್ಧಿ ಮನೆ ಸೇರಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದುಕೊಂಡಿದ್ದಾರೆ.
और पढो »
ಮಾನಸ ಬೆನ್ನಲ್ಲೇ ದೊಡ್ಮನೆಯಿಂದ ಪ್ರಬಲ ಕಂಟೆಸ್ಟೆಂಟ್ ಹೊರಕ್ಕೆ..! ಬಿಗ್‌ಬಾಸ್‌ಗಿಂತ ನನಗೆ ಅದೇ ಮುಖ್ಯ ಎನ್ನುತ್ತಾ ತನ್ನನ್ನು ತಾನೇ ಸೆಲ್ಫ್ ಎಲಿಮಿನೇಟ್ ಮಾಡಿಕೊಂಡ ಸ್ಪರ್ಧಿ!Bigg Boss Elimination: ಬಿಗ್ ಬಾಸ್ ತೆಲುಗು ಸೀಸನ್ 8 ಹತ್ತನೇ ವಾರಕ್ಕೆ ಕಾಲಿಟ್ಟಿದೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳು ಆಗಮಿಸಿ ಐದು ವಾರಗಳು ಕಳೆದಿವೆ. ಇದೇ ವೇಳೆ ಮೈ ವಿಲೇಜ್ ಶೋ ಖ್ಯಾತಿಯ ಯೂಟ್ಯೂಬರ್ ಗಂಗವ್ವ ಕೂಡ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು.
और पढो »
ಬಿಗ್‌ಬಾಸ್ ಎಲಿಮಿನೇಷನ್ ನಲ್ಲಿ ಬಿಗ್‌ಟ್ವಿಸ್ಟ್; ಈ ವಾರ ಹೀನಾಯವಾಗಿ ಮನೆಯಿಂದ ಹೊರಹೋಗೋದು ಈ ಜನಪ್ರಿಯ ಸ್ಪರ್ಧಿ?!Bigg Boss Elimination: ಬಿಗ್ ಬಾಸ್ ಶೋನಲ್ಲಿರುವ ಆರು ವೈಲ್ಡ್ ಕಾರ್ಡ್ ಸ್ಪರ್ಧಿಗಳ ಪೈಕಿ ಈ ವಾರ ಒಬ್ಬರು ಮಾತ್ರ ಎಲಿಮಿನೇಟ್ ಆಗಲಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಆ ಸ್ಪರ್ಧಿ ಯಾರು?
और पढो »