ಬಿಗ್‌ ಬಾಸ್‌ ಮನೆಯಲ್ಲಿ ವೋಟಿಂಗ್‌ ಲೈನ್‌ ತೆರೆಯದಿದ್ರೂ ತಪ್ಪಿಲ್ವಾ ಎಲಿಮಿನೇಷನ್‌.. ಮನೆಯಿಂದ ಹೊರಬಂದವರು ಯಾರು?

Bigg Boss Kannada Elimination समाचार

ಬಿಗ್‌ ಬಾಸ್‌ ಮನೆಯಲ್ಲಿ ವೋಟಿಂಗ್‌ ಲೈನ್‌ ತೆರೆಯದಿದ್ರೂ ತಪ್ಪಿಲ್ವಾ ಎಲಿಮಿನೇಷನ್‌.. ಮನೆಯಿಂದ ಹೊರಬಂದವರು ಯಾರು?
Manasa SanthoshBigg Boss Kannada 11 Second EliminationBig Boss Kannada
  • 📰 Zee News
  • ⏱ Reading Time:
  • 24 sec. here
  • 17 min. at publisher
  • 📊 Quality Score:
  • News: 65%
  • Publisher: 63%

Bigg Boss Kannada 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರಾಂತ್ಯದ ಸಂಚಿಕೆ ಶುರುವಾಗಿದೆ. ಕಿಚ್ಚ ಸುದೀಪ್ ತಪ್ಪು ಒಪ್ಪುಗಳ ಕುರಿತು ಪಂಚಾಯಿತಿ ನಡೆಸಿದ್ದಾರೆ.

Bigg Boss Kannada 11 Elimination:ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಎಲಿಮಿನೇಷನ್‌ ಇಲ್ಲ ಎಂದು ಎಲ್ಲರೂ ಭಾವಿಸಿದ್ದಾರೆ. ಅದಕ್ಕೆ ಕಾರಣ ವೋಟಿಂಗ್‌ ಲೈನ್‌ ತೆರೆದಿಲ್ಲ ಎಂಬ ಪ್ರಕಟಣೆ.ಐಶ್ವರ್ಯಾ‌, ಅನುಷಾ, ಭವ್ಯ, ಧನರಾಜ್, ಧರ್ಮ, ಹಂಸ, ಜಗದೀಶ್, ಮಾನಸ , ಮಂಜು, ಮೋಕ್ಷಿತಾ, ರಂಜಿತ್, ಶಿಶಿರ್, ತ್ರಿವಿಕ್ರಮ್ ಈ ವಾರ ನಾಮಿನೇಟ್‌ ಆಗಿದ್ದರು.

ಬಿಗ್‌ ಬಾಸ್‌ ಸ್ಪರ್ಧಿಗಳು ಪಡೆದ ಉಡುಗೊರೆ ಅವರು ಮುಂದಿನ ದಿನಗಳಲ್ಲಿ ಮನೆಯಲ್ಲಿ ಹೇಗಿರಬೇಕು ಎಂಬ ವರ್ತನೆಯ ಬಗ್ಗೆ ತಿಳಿಸಿದೆ. StudyBizz.com ನಡೆಸಿದ ಸಮೀಕ್ಷೆಯ ಪ್ರಕಾರ, ಮಾನಸ, ಹಂಸ ಪ್ರತಾಪ್ ಮತ್ತು ರಂಜಿತ್ ಬಿಗ್ ಬಾಸ್ ಕನ್ನಡ ಸೀಸನ್ 11 ರ ಕೆಳಗಿನ 4 ಸ್ಥಾನಗಳಲ್ಲಿದ್ದಾರೆ. ಬಿಗ್‌ ಬಾಸ್‌ ಕೊನೆಯಲ್ಲಿ ಸುದೀಪ್‌ ಟ್ವಿಸ್ಟ್‌ ನೀಡಲಿದ್ದು, ದಸರಾ ಹಬ್ಬದ ಹಿನ್ನೆಲೆ ಈ ವಾರ ಯಾರೂ ಮನೆಯಿಂದ ಎಲಿಮಿನೇಟ್‌ ಆಗುತ್ತಿಲ್ಲ. ಈ ಎಣ್ಣೆ ಹಚ್ಚಿದ ಸೆಕೆಂಡುಗಳಲ್ಲಿ ಬಿಳಿಕೂದಲು ಬೇರಿನಿಂದಲೇ ಕಡುಕಪ್ಪಾಗುತ್ತೆ: ಒಮ್ಮೆ ಹಚ್ಚಿದ್ರೆ ಒಂದು ತಿಂಗಳವರೆಗೆ ಚಿಂತೆಯೇ ಇರಲ್ಲ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Manasa Santhosh Bigg Boss Kannada 11 Second Elimination Big Boss Kannada Kichcha Sudeep Aishwarya Sindogi Big Boss Elimination Bigg Boss Kannada Season 11 Elimination Big Boss ಬಿಗ್‌ ಬಾಸ್‌ ಕನ್ನಡ ಕಿಚ್ಚ ಸುದೀಪ್‌ ಬಿಗ್‌ಬಾಸ್‌ ಕನ್ನಡ ಎಲಿಮಿನೇಷನ್‌ ಬಿಗ್‌ ಬಾಸ್‌ ಎಲಿಮಿನೇಷನ್‌ ಮಾನಸ ಬಿಗ್‌ಬಾಸ್‌ ಕನ್ನಡ ಸೀಸನ್‌ 11 ಎಲಿಮಿನೇಷನ್‌ ಬಿಗ್ ಬಾಸ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Bigg Boss Kannada 11: ಮೊದಲ ಎಲಿಮಿನೇಷನ್‌ ನಡೆದಿದೆ!Bigg Boss Kannada 11: ಮೊದಲ ಎಲಿಮಿನೇಷನ್‌ ನಡೆದಿದೆ!ಕನ್ನಡ ಬಿಗ್ ಬಾಸ್ ಮನೆಯಲ್ಲಿ ಸರ್‍ಪ್ರೈಸ್ ಎಲಿಮಿನೇಷನ್ ನಡೆದಿದ್ದು, ಕೊನೆಯ ವರೆಗೆ ಉಳಿಯಬಹುದೆಂದು ಊಹಿಸಿದ್ದ ಸ್ಪರ್ಧಿಯೇ ಮನೆಯಿಂದ ಹೊರ ನಡೆದಿದ್ದಾರೆ.
और पढो »

BBK11: ಅತಿ ಕಡಿಮೆ ಮತ ಪಡೆದ ಈ ಮೂವರಲ್ಲಿ ಮೊದಲ ವಾರ ಮನೆಯಿಂದ ಹೊರ ಹೋಗುವವರು ಯಾರು?BBK11: ಅತಿ ಕಡಿಮೆ ಮತ ಪಡೆದ ಈ ಮೂವರಲ್ಲಿ ಮೊದಲ ವಾರ ಮನೆಯಿಂದ ಹೊರ ಹೋಗುವವರು ಯಾರು?Bigg Boss Kannada 11 Elimination: ಬಿಗ್ ಬಾಸ್ ಕನ್ನಡ ಸೀಸನ್ 11 ಮನೆಯಿಂದ ಮೊದಲ ವಾರ ಯಾರು ಹೊರ ಹೋಗುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.
और पढो »

ಬಿಗ್‌ಬಾಸ್‌ ಮನೆಯಲ್ಲಿ ಶುರುವಾಯ್ತು ಮೊತ್ತೊಂದು ಪ್ರೇಮ ಪುರಾಣ! ಸ್ವರ್ಗಕ್ಕೂ-ನರಕಕ್ಕೂ ನಡುವೆ ಏನಿದು ಹೊಸ ಲಿಂಕ್‌?ಬಿಗ್‌ಬಾಸ್‌ ಮನೆಯಲ್ಲಿ ಶುರುವಾಯ್ತು ಮೊತ್ತೊಂದು ಪ್ರೇಮ ಪುರಾಣ! ಸ್ವರ್ಗಕ್ಕೂ-ನರಕಕ್ಕೂ ನಡುವೆ ಏನಿದು ಹೊಸ ಲಿಂಕ್‌?Bigg Boss Season 11: ಅನೌನ್ಸ್‌ ಆದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ, 17 ಮಂದಿ ಇದೀಗ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲೆ ಬಿಗ್‌ ಬಾಸ್‌ ಮನೆಯಲ್ಲಿ ಹಲವರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ.
और पढो »

ಶಿಶಿರ್‌ ಶಾಸ್ತ್ರಿಗೆ ಇತ್ತು 3 ಸಂಬಂಧ.. 2 ನೇ ಮದುವೆ ಯೋಗ? ಹಸ್ತರೇಖೆ ನೋಡಿ ಚೈತ್ರಾ ಕುಂದಾಪುರ ನುಡಿದ ಭವಿಷ್ಯ ಏನ್‌ ಗೊತ್ತಾ?ಶಿಶಿರ್‌ ಶಾಸ್ತ್ರಿಗೆ ಇತ್ತು 3 ಸಂಬಂಧ.. 2 ನೇ ಮದುವೆ ಯೋಗ? ಹಸ್ತರೇಖೆ ನೋಡಿ ಚೈತ್ರಾ ಕುಂದಾಪುರ ನುಡಿದ ಭವಿಷ್ಯ ಏನ್‌ ಗೊತ್ತಾ?ಬಿಗ್‌ ಬಾಸ್‌ ಮನೆಯಲ್ಲಿ ಶಿಶಿರ್‌ ಶಾಸ್ತ್ರಿ ಹಸ್ತರೇಖೆ ನೋಡಿ ಚೈತ್ರಾ ಕುಂದಾಪುರ ಭವಿಷ್ಯ ನುಡಿದಿದ್ದಾರೆ.
और पढो »

ಲಾಯರ್‌ ಜಗದೀಶ್‌‌ ಮೇಲೆ ಧನರಾಜ್ ಹಲ್ಲೆಗೆ ಯತ್ನ! ಬಿಗ್‌ ಬಾಸ್‌ ಮನೆಯಲ್ಲಿ ನಡೆದೇ ಹೋಯ್ತಾ ಮ್ಯಾನ್‌ ಹ್ಯಾಂಡಲಿಂಗ್?ಲಾಯರ್‌ ಜಗದೀಶ್‌‌ ಮೇಲೆ ಧನರಾಜ್ ಹಲ್ಲೆಗೆ ಯತ್ನ! ಬಿಗ್‌ ಬಾಸ್‌ ಮನೆಯಲ್ಲಿ ನಡೆದೇ ಹೋಯ್ತಾ ಮ್ಯಾನ್‌ ಹ್ಯಾಂಡಲಿಂಗ್?Lawyer Jagadish and Dhanaraj fight: ಬಿಗ್‌ ಬಾಸ್‌ ಸ್ಪರ್ಧಿಗಳಾದ ಲಾಯರ್‌ ಜಗದೀಶ್‌ ಮತ್ತು ಧನರಾಜ್ ನಡುವೆ ಬಿಗ್‌‌ ಫೈಟ್ ನಡೆದಿದೆ.
और पढो »

BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್‌ ಆದ ಬಿಗ್‌ ಬಾಸ್‌ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...BBK11: ಒಂದಲ್ಲ, ಎರಡು ಮನೆ! ಈ ಸಲ ಕಂಪ್ಲೀಟ್ ಚೇಂಜ್‌ ಆದ ಬಿಗ್‌ ಬಾಸ್‌ ಕನ್ನಡ 11 ಮನೆ ಚಿತ್ರಣ ಇಲ್ಲಿದೆ ನೋಡಿ...ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇನ್ನೇನು ಕೆಲವೇ ದಿನದಲ್ಲಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶುರುವಾಗಲಿದೆ.
और पढो »



Render Time: 2025-02-13 21:48:04