ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ.Nivetha Thomasಪ್ರಭಾಸ್ ಅಭಿನಯಕ್ಕೆ ಅವಮಾನ ಮಾಡಿದ ಕಲ್ಕಿ ನಟಿ! ಡಿಲೀಟ್ ಮಾಡಿದ ಆ ಪೋಸ್ಟ್ ನ ಸ್ಕ್ರೀನ್ ಶಾಟ್ ನಲ್ಲೇನಿದೆ ಗೊತ್ತಾ? ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.
ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.
ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3 ನೇ ಅಥವಾ 4 ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದರು.ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
MUDA Site Alloctment MUDA News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಮುಡಾ ನಿವೇಶನ ಹಂಚಿಕೆ ಮುಡಾ ನಿವೇಶನ ಹಂಚಿಕೆ ಅಕ್ರಮ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
और पढो »
ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ : ಬೊಮ್ಮಾಯಿಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
और पढो »
ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.
और पढो »
Lok Sabha Election Results 2024: ಪತ್ನಿ ಗೀತಾ ಸೋಲಿನ ಬಗ್ಗೆ ನಟ ಶಿವರಾಜ್‌ಕುಮಾರ್ ಹೇಳಿದ್ದೇನು?ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಪುತ್ರಿಯೂ ಆಗಿರುವ ಗೀತಾ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.
और पढो »
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »
ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಬಿಎಸ್ ವೈ ವಿರುದ್ದ ರಾಜಕೀಯ ವೈಷಮ್ಯ :ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ಆಕ್ರೋಶರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
और पढो »