“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
“2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜ ಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ. ಬಿತ್ತನೆ ಬೀಜ ಕ್ಕೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ ಪೂರೈಕೆ ಮಾಡಲಾಗಿದೆPotato Peel Benefitsದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು...
“ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ 40% ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಾಗಿ ನಾವು ಬಿತ್ತನೆ ಬೀಜಕ್ಕೆ ಶೇ 30% ದರ ಏರಿಸಿದ್ದೇವೆ. ಖರೀದಿ, ಗುಣಮಟ್ಟ ನಿಯಂತ್ರಣ, ಸಂಸ್ಕರಣೆ, ಪ್ರಯೋಗಾಲಯದಲ್ಲಿ ಪರೀಕ್ಷೆ, ಗ್ರೇಡಿಂಗ್, ದಾಸ್ತಾನು ಮಾಡುವುದು, ಸಾಗಾಟ, ಬೀಜ ಪ್ರಮಾಣೀಕರಣ, ಕಾರ್ಮಿಕರ ಕೂಲಿ ಹಣ ಎಲ್ಲಾ ಸೇರಿಸಿ ಬಿತ್ತನೆ ಬೀಜದ ಮಾರಾಟ ದರ ನಿಗದಿಯಾಗುತ್ತದೆ” ಎಂದು ಹೇಳಿದ್ದಾರೆ.
“ಬಿತ್ತನೆ ಬೀಜವನ್ನು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳು ನೇರವಾಗಿ ರೈತ ಬೀಜೋತ್ಪಾದಕರಿಂದ ಖರೀದಿಸುತ್ತಿವೆ. ಬೆಲೆ ಹೆಚ್ಚಳದ ಲಾಭವೂ ರೈತ ಬೀಜೋತ್ಪಾದಕರಿಗೆ ವರ್ಗಾವಣೆ ಆಗುತ್ತಿದೆ. ಇದು ನಮ್ಮ ಸರ್ಕಾರ ಬಂದ ನಂತರ ಮಾಡಿರುವ ಖರೀದಿ ಮಾರಾಟ ಪ್ರಕ್ರಿಯೆ ಅಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಅನುಸರಿಸಲಾದ ಕ್ರಮ ಮುಂದುವರೆಸಿದ್ದೇವೆ” ಎಂದಿದ್ದಾರೆ.“ನೆರೆಯ ಮಹಾರಾಷ್ಟ್ರದಲ್ಲಿಯೂ ನಮ್ಮ ರಾಜ್ಯಕ್ಕಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದೆ ರಾಜ್ಯದಲ್ಲಿ ಅತೀ ಹೆಚ್ಚು ಬೆಳೆಯುವ ಶೇಂಗಾ ಬಿತ್ತನೆ ಬೀಜದ ಬೆಲೆ ಶೇ 1ರಷ್ಟು ಮಾತ್ರ ಏರಿಕೆಯಾಗಿದೆ. ಹಾಗೇ ಸೊಯಬೀನ್ ಬಿತ್ತನೆ ಬೀಜದ ಮಾರಾಟ ದರ ಶೇ 8% ಇಳಿಕೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಬಿತ್ತನೆ ಬೀಜ ದರ ಹೆಚ್ಚಳ ಬಿತ್ತನೆ ಬೀಜ ಕರ್ನಾಟಕ ಸುದ್ದಿ ಕರ್ನಾಟಕ ಬಿತ್ತನೆ ಬೀಜ ದರ ಹೆಚ್ಚಳ ಸುದ್ದಿ ಕರ್ನಾಟಕ ಕೃಷಿ ಸಚಿವ Agriculture Minister Chaluvarayaswamy Sowing Seed Price Increase Sowing Seed Karnataka News Karnataka Sowing Seed Price Increase News Karnataka Agriculture Minister
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆPralhad Joshi: ದೇಶದಲ್ಲಿ ದಲಿತರ ಮೀಸಲಾತಿ ತೆಗೆಯುವ ಮಾತೇ ಇಲ್ಲ. ಯಾರೂ ಇದಕ್ಕೆಲ್ಲ ಕಿವಿಗೊಡಬೇಡಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
और पढो »
Weather Update: ನಾಳೆಯಿಂದ ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮಳೆ ಸಾಧ್ಯತೆ!Weather Update: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೇ 03ರಿಂದ ಮೇ05ರವರೆಗೆ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ತಮಿಳುನಾಡಿನಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶಾಖದ ಪರಿಸ್ಥಿತಿ (Heatwave predictions) ಮುಂದುವರೆಯಲಿದೆ.
और पढो »
ಮುಖದ ಮೇಲಿನ ಟ್ಯಾನಿಂಗ್ ಹೋಗಲಾಡಿಸಲು ಕಡಲೆ ಹಿಟ್ಟನ್ನು ಹೀಗೆ ಬಳಸಿ! ತಕ್ಷಣ ನಿಮ್ಮದಾಗುವುದು ಹೊಳೆಯುವ ತ್ವಚೆSun Tanning Home Remedies: ಆದರೆ ಕೆಲವು ಮನೆಮದ್ದುಗಳ ಸಹಾಯದಿಂದ ಸುಲಭವಾಗಿ ಟ್ಯಾನಿಂಗ್ ಅನ್ನು ತೆಗೆದುಹಾಕಬಹುದು.ಇಂದು ನಾವು ಅಡುಗೆಮನೆಯಲ್ಲಿ ಇರಿಸಲಾಗಿರುವ ಕೆಲವು ವಸ್ತುಗಳ ಬಗ್ಗೆ ಇಲ್ಲಿ ಹೇಳಲಿದ್ದೇವೆ.
और पढो »
ಮೇ 24 ರವರೆಗೆ ತುಳಸಿಯ ಮುಂದೆ ಹೀಗೆ ಮಾಡಿ ! ಸದಾ ನಿಮ್ಮ ಮನೆಯಲ್ಲಿಯೇ ನೆಲೆಸುವಳು ಧನ ಲಕ್ಷ್ಮೀ !ಶಾಶ್ವತವಾಗಿ ನೀಗುವುದು ಹಣಕಾಸಿನ ಕೊರತೆVaishakha Month 2024:ಈ ತಿಂಗಳಲ್ಲಿ ತುಳಸಿಗೆ ಸಂಬಂಧಿಸಿದ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ಅತ್ಯಂತ ಮಂಗಳಕರವಾಗಿರುತ್ತದೆ.
और पढो »
ಕನ್ನಡಕ್ಕಾಗಿ ಒಂದನ್ನುಒತ್ತಿ ಸಿನಿಮಾ ಖ್ಯಾತಿಯ ಕೃಷಿ ಅಭಿನಯದ ಜಾಸ್ತಿ ಪ್ರೀತಿ ಟ್ರೇಲರ್ ಬಿಡುಗಡೆJaasti Preeti : ಕೃಷಿ ತಾಪಂಡ ಹಾಗೂ ಧರ್ಮ ಕೀರ್ತಿರಾಜ್ ನಟನೆಯ ಜಾಸ್ತಿ ಪ್ರೀತಿ ಸಿನಿಮಾದ ಟ್ರೈಲರ್ ಇತ್ತೀಚಿಗೆ ಬಿಡುಗಡೆಗೊಂಡಿದೆ.
और पढो »
ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!Fruits to control Diabetes :ಕೆಲವು ಹಣ್ಣುಗಳು ಕಡಿಮೆ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »