ಛತ್ತೀಸಗಢದ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಾರ್ಖಾನೆಯ ವಿವಿಧ ವಿಭಾಗಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.
ಬಿಲಾಯ್ ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ :13,000 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿರುವ ಸ್ಥಾವರದಲ್ಲಿ ಸಚಿವರ ಸಂಚಾರ
ಕಾರ್ಮಿಕರಿಗೆ ವಿಶ್ವಕರ್ಮ ಜಯಂತಿ ಶುಭ ಕೋರಿದ ಸಚಿವರುಇನ್ನೆರಡು ದಿನಗಳಲ್ಲಿ ಈ ರಾಶಿಯವರಿಗೆ ಸುವರ್ಣ ರಾಜಯೋಗ ! ಮುಂದಿನ 25 ವರ್ಷಗಳವರೆಗೆ ರಾಜ ವೈಭೋಗದ ಜೀವನ !ಹೆಜ್ಜೆ ಹೆಜ್ಜೆ ಗೂ ಒಲಿಯುವುದು ಲಕ್ಷ್ಮೀ ಆಶೀರ್ವಾದಈ ತರಕಾರಿಯನ್ನು ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ ಹತ್ತು ನಿಮಿಷ ಮುನ್ನ ಸೇವಿಸಿ ! 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿ ಉಳಿಯುತ್ತದೆ !ಪೊರಕೆಯನ್ನು ಮನೆಯ ಈ ದಿಕ್ಕಿನಲ್ಲೇ ಇಡಿ..
ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ಛತ್ತೀಸಗಢದ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 13 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಈ ಸಂದರ್ಭದಲ್ಲಿ ಸಚಿವರು ಭೇಟಿ ನೀಡಿದ್ದಾರೆ.ಮುಖ್ಯವಾಗಿ ಎರಡು ಬೃಹತ್ ಕುಲುಮೆಗಳಿಗೆ ಸಚಿವರು ಭೇಟಿ ನೀಡಿ ಅದಿರು ಕರಗಿಸುವ,ಕರಗಿದ ಉಕ್ಕನ್ನು ಘನೀಕೃತಗೊಳಿಸುವ ಹಾಗೂ ಬಿಸಿ ಲೋಹವನ್ನುನಂತರ ರೈಲ್ವೆ ಮಿಲ್ ಗೆ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ, ರೈಲಿನ ಹಳಿ ತಯಾರಾಗುವ ಪ್ರಕ್ರಿಯೆಯನ್ನು ವೀಕ್ಷಿಸಿದರು.ಅಲ್ಲದೆ, ಈ ಬಗ್ಗೆ ತಾಂತ್ರಿಕ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.ಅಂಗವಾಗಿ ಕಾರ್ಖಾನೆಯ ಅನೇಕ ವಿಭಾಗಗಳಲ್ಲಿ ಕಾರ್ಮಿಕರು ವಿಶ್ವಕರ್ಮ ಪೂಜೆ ಹಮ್ಮಿಕೊಂಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೇವಲ 38 ಸಾವಿರ ರೂಪಾಯಿಗೆ ಖರೀದಿಸಿ iPhone!ದುಬಾರಿ ಫೋನ್ ಅನ್ನು ಅಗ್ಗದ ಬೆಲೆಯಲ್ಲಿ ಖರೀದಿಸಲು ಇದುವೇ ಬೆಸ್ಟ್ ಟೈಮ್ !ಬಿಲಾಯ್ ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್.ಡಿ.
Hd Kumaraswamy Hd Kumaraswamy Latest News Hdk Latest Statement ಹೆಚ್ ಡಿಕೆ ಹೆಚ್ ಡಿ ಕುಮಾರಸ್ವಾಮಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ಭೇಟಿನವದೆಹಲಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಗಲಭೆ ಪೀಡಿತ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಲಿದ್ದಾರೆ.
और पढो »
ಎಚ್.ಡಿ.ಕುಮಾರಸ್ವಾಮಿಯ ಅಕ್ರಮ ಆಸ್ತಿ ದಾಖಲೆ ನನ್ನ ಹತ್ತಿರವಿದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
और पढो »
ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ :ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ :ಕೇಂದ್ರ ಸಚಿವರ ನೇರ ಆರೋಪಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
और पढो »
ಆಟೋ ಬಿಡಿಭಾಗ; ಸ್ವಾವಲಂಬನೆ ಸಾಧಿಸಲು ಉದ್ಯಮಕ್ಕೆ ಸಲಹೆ ನೀಡಿದ ಹೆಚ್.ಡಿ.ಕುಮಾರಸ್ವಾಮಿಜಾಗತಿಕ ಮಟ್ಟದಲ್ಲಿ ದೇಶೀಯ ಆಟೋ ಬಿಡಿಭಾಗ ಉದ್ಯಮ ಅನೇಕ ಸವಾಲುಗಳನ್ನು ಎದುರಿಸುತ್ತಿದೆ.ಅಲ್ಲದೆ,ದುಬಾರಿ ಸಾರಿಗೆ, ವೆಚ್ಚಗಳ ಒತ್ತಡಕ್ಕೆ ಸಿಲುಕಿದೆ.
और पढो »
ʼಬ್ರದರ್ʼಗಳ ಹಿನ್ನೆಲೆ ಜಗತ್ತಿಗೇ ಗೊತ್ತಿದೆ : ಡಿ.ಕೆ.ಸುರೇಶ್‌ಗೆ ತಿರುಗೇಟು ಕೊಟ್ಟ ಹೆಚ್‌ಡಿಕೆಅಣ್ಣ - ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲಾ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ? ಎಂದು ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
और पढो »
ಮಳೆಯ ನಡುವೆ ಶ್ರೀಶಂಕರಾಚಾರ್ಯ ಬೆಟ್ಟದ ಮೆಟ್ಟಿಲು ಹತ್ತಿ ಶಿವನ ದರ್ಶನ ಪಡೆದ ಮಾಜಿ ಪ್ರಧಾನಿಗಳುಶ್ರೀನಗರ: ಎರಡು ದಿನಗಳಿಂದ ಕಾಶ್ಮೀರ ಪ್ರವಾಸದಲ್ಲಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು, ಶುಕ್ರವಾರ ಇಲ್ಲಿನ ಶ್ರೀ ಶಂಕರಾಚಾರ್ಯ ಬೆಟ್ಟದಲ್ಲಿರುವ ಶ್ರೀ ಜ್ಯೇಷ್ಟೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
और पढो »