ಬಿಳಿ ಕೂದಲನ್ನು ಬುಡದಿಂದಲೇ ಶಾಶ್ವತವಾಗಿ ಮತ್ತು ನೈಸರ್ಗಿಕವಾಗಿ ಕಪ್ಪಾಗಿಸಬೇಕೆ? ಈ ಮೂರು ವಸ್ತುಗಳನ್ನು ಬಳಸಿದರೆ ಸಾಕು!

White Hair Remedy समाचार

ಬಿಳಿ ಕೂದಲನ್ನು ಬುಡದಿಂದಲೇ ಶಾಶ್ವತವಾಗಿ ಮತ್ತು ನೈಸರ್ಗಿಕವಾಗಿ ಕಪ್ಪಾಗಿಸಬೇಕೆ? ಈ ಮೂರು ವಸ್ತುಗಳನ್ನು ಬಳಸಿದರೆ ಸಾಕು!
Home Remedy For White HairBest Home Remedy For White HairHair Care Tips
  • 📰 Zee News
  • ⏱ Reading Time:
  • 53 sec. here
  • 11 min. at publisher
  • 📊 Quality Score:
  • News: 55%
  • Publisher: 63%

White Hair Natural Remedy :ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಬಿಳಿ ಕೂದಲನ್ನು ಕಪ್ಪಾಗಿಸಬಹುದು ಅದು ಕೂಡಾ ಶಾಶ್ವತವಾಗಿ.

ಕಿರಿ ವಯಸ್ಸಿನಲ್ಲಿಯೇ ಬಿಳಿಯಾಗುವ ಕೂದಲು ಮುಜುಗರವನ್ನು ಉಂಟು ಮಾಡುತ್ತದೆ.ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದಾತ ಇಂದು ಕೋಟಿ ಆಸ್ತಿ ಒಡೆಯ! 8ನೇ ಕ್ಲಾಸ್ ಓದಿರುವ ಟೀಂ ಇಂಡಿಯಾದ ಪ್ರಮುಖ ಆಲ್’ರೌಂಡರ್ ಯಾರು ಗೊತ್ತೇ?ಸಂಕಷ್ಟ ಚತುರ್ಥಿಯಂದೇ ಲಕ್ಷ್ಮೀ ನಾರಾಯಣ ಯೋಗ ! ಇಂದಿನಿಂದ ಈ ರಾಶಿಯವರ ಎಲ್ಲಾ ಕಷ್ಟಗಳಿಗೆ ಮುಕ್ತಿ ! ತೆರೆದುಕೊಳ್ಳುವುದು ಯಶಸ್ಸಿನ ಹಾದಿ

ವಯಸ್ಸು ಹೆಚ್ಚಾದಂತೆ ಕಪ್ಪು ಕೂದಲು ಬಿಳಿಯಾಗುವುದು ಸಾಮಾನ್ಯ. ಆದರೆ, ಈಗಿನ ಕಾಲದಲ್ಲಿ 20 ರಿಂದ 25 ವರ್ಷ ವಯಸ್ಸಿನ ಯುವಕರು ಕೂಡಾ ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುವಂತಾಗಿದೆ.ಕಿರಿ ವಯಸ್ಸಿನಲ್ಲಿಯೇ ಬಿಳಿಯಾಗುವ ಕೂದಲು ಮುಜುಗರವನ್ನು ಉಂಟು ಮಾಡುತ್ತದೆ.ಇದು ನಮ್ಮ ಸೌಂದರ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು ಅದು ಕೂಡಾ ಶಾಶ್ವತವಾಗಿ.ಬಿಳಿ ಕೂದಲಿಗೆ ಅತ್ಯುತ್ತಮ ಪರಿಹಾರವಾಗಿದೆ.ಇದು ಕೂದಲಿನ ಟೋನರಿನಂತೆ ಕೆಲಸ ಮಾಡುತ್ತದೆ.ಚಹಾ ಪುಡಿಯನ್ನು ನೀರಿನಲ್ಲಿ ಬಿಸಿ ಮಾಡಬೇಕು.

ಈ ಕೆಂಪು ಹೂವನ್ನು ತೆಂಗಿನೆಣ್ಣೆಗೆ ಬೆರೆಸಿ ಹಚ್ಚಿದರೆ ಬಿಳಿ ಕೂದಲು 5 ನಿಮಿಷದಲ್ಲೇ ಗಾಢ ಕಪ್ಪಾಗಿ, ರೇಷ್ಮೆ ನೂಲಿನಂತಾಗುವುದು! ಅನೇಕ ಆಯುರ್ವೇದ ವಸ್ತುಗಳ ಸಹಾಯದಿಂದ ಮನೆಯಲ್ಲಿ ಹೇರ್ ಮಾಸ್ಕ್ ತಯಾರಿಸಬಹುದು.ಒಂದು ಚಮಚ ಇಂಡಿಗೊ, ಒಂದು ಚಮಚ ತ್ರಿಫಲ ಪುಡಿ, ಒಂದು ಚಮಚ ಬ್ರಾಹ್ಮಿ ಪುಡಿ,, ಒಂದು ಚಮಚ ಆಮ್ಲಾ ಪುಡಿ ಮತ್ತು ಒಂದು ಚಮಚ ಕಾಫಿಯನ್ನು ಒಂದು ಬೌಲ್‌ನಲ್ಲಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.ಈಗ ಅದಕ್ಕೆ ನೀರು ಹಾಕಿ ಕಡಿಮೆ ಉರಿಯಲ್ಲಿ ಬಿಸಿ ಮಾಡಿ.ನಂತರ ಈ ಪೇಸ್ಟ್ ತಣ್ಣಗಾದ ಮೇಲೆ ಕೂದಲಿಗೆ ಹಚ್ಚಿ ಮತ್ತು 30 ರಿಂದ 45 ನಿಮಿಷಗಳ ಬಿಡಿ. ನಂತರ ಕೂದಲನ್ನು ತೊಳೆಯಿರಿ. ನಿಯಮಿತವಾಗಿ ಈ ಪೇಸ್ಟ್ ಅನ್ನು ಬಳಸುವದರಿಂದ ಬಿಳಿ ಕೂದಲು ಕಪ್ಪಾಗುತ್ತದೆ.ಮೆಂತ್ಯೆ ಬೀಜಗಳ ಸಹಾಯದಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Home Remedy For White Hair Best Home Remedy For White Hair Hair Care Tips Hair Care Tips In Kannada ಬಿಳಿ ಕೂದಲು ನಿವಾರಣೆಗೆ ಮನೆಮದ್ದು ಬಿಳಿ ಕೂದಲು ಕಪ್ಪಾಗಲು ಏನು ಮಾಡಬೇಕು ಬಿಳಿ ಕೂದಲು ಬರಲು ಕಾರಣ ಕೂದಲು ಉದುರುವಿಕೆಗೆ ಮನೆ ಮದ್ದು ಕೂದಲು ಉದ್ದ ಬರುವ ಎಣ್ಣೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!White Hair Home Remedies : ಚಿಕ್ಕವಯಸ್ಸಿನಲ್ಲಿಯೇ ಬಿಳಿ ಕೂದಲು ಆಗಿದ್ದರೆ, ಒಗ್ಗರಣೆ ಡಬ್ಬಿಯಲ್ಲಿರುವ ಒಂದು ಪುಟ್ಟ ಕಾಳಿನಿಂದ ಶಾಶ್ವತವಾಗಿ ಕಪ್ಪಾಗಿಸಬಹುದಾಗಿದೆ.
और पढो »

ನಿರ್ದೇಶನದತ್ತ ಹೆಜ್ಜೆಯಿಟ್ಟ ಪತ್ರಕರ್ತೆ ಸುನಯನಾ ಸುರೇಶ್ನಿರ್ದೇಶನದತ್ತ ಹೆಜ್ಜೆಯಿಟ್ಟ ಪತ್ರಕರ್ತೆ ಸುನಯನಾ ಸುರೇಶ್ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು ಮತ್ತು ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ.
और पढो »

ಬಹುನಿರೀಕ್ಷಿತ ಬಿಂಗೊ ಚಿತ್ರದ ಡಬ್ಬಿಂಗ್ ಮುಕ್ತಾಯಬಹುನಿರೀಕ್ಷಿತ ಬಿಂಗೊ ಚಿತ್ರದ ಡಬ್ಬಿಂಗ್ ಮುಕ್ತಾಯBingo movie dubbing: ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
और पढो »

ಪಾಂಡ್ಯ ಬಳಿಕ ಮತ್ತೊಬ್ಬ ಖ್ಯಾತ ಕ್ರಿಕೆಟಿಗನ ವಿಚ್ಛೇದನ ವದಂತಿ.. ಪತಿಯ ಸ್ನೇಹಿತನ ಜೊತೆಯೇ ಡೇಟಿಂಗ್‌!?ಪಾಂಡ್ಯ ಬಳಿಕ ಮತ್ತೊಬ್ಬ ಖ್ಯಾತ ಕ್ರಿಕೆಟಿಗನ ವಿಚ್ಛೇದನ ವದಂತಿ.. ಪತಿಯ ಸ್ನೇಹಿತನ ಜೊತೆಯೇ ಡೇಟಿಂಗ್‌!?Yuzvendra Chahal divorce rumours : ಹಾರ್ದಿಕ್ ಮತ್ತು ನತಾಶಾ ವಿಚ್ಛೇದನದ ವದಂತಿ ಬಳಿಕ ಈ ಟೀಮ್‌ ಇಂಡಿಯಾದ ಈ ಸ್ಟಾರ್ ಕ್ರಿಕೆಟಿಗನ ವಿಚ್ಛೇದನದ ಬಗ್ಗೆ ಚರ್ಚೆಯಾಗುತ್ತಿದೆ.
और पढो »

ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ಮೊಸರಿಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ! ತಿರುಗಿ ಬರುವುದೇ ಇಲ್ಲ ವೈಟ್ ಹೇರ್ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ಮೊಸರಿಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ! ತಿರುಗಿ ಬರುವುದೇ ಇಲ್ಲ ವೈಟ್ ಹೇರ್Natural Remedy for white hair : ಕೂದಲು ಬಿಳಿಯಾಗುವುದನ್ನು ತಡೆಯಲು ಮತ್ತು ಬಿಳಿ ಕೂದಲು ಕಪ್ಪು ಬಣ್ಣಕ್ಕೆ ತಿರುಗುವಂತೆ ಮಾಡಲು ಕೆಲವು ನೈಸರ್ಗಿಕ ಮತ್ತು ಶಾಶ್ವತ ಪರಿಹಾರಗಳಿವೆ.
और पढो »

Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ ಮತ್ತು ಪ್ರತಿ ಕೆಲಸದಲ್ಲಿಯೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
और पढो »



Render Time: 2025-02-13 14:14:32