Health Benefits Muskmelon: ಕರ್ಬೂಜ ಹಣ್ಣಿನಲ್ಲಿರುವ ವಿಟಮಿನ್ ಎ ಕಣ್ಣಿನ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತದೆ. ದೃಷ್ಟಿ ಸುಧಾರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
ಇದರಲ್ಲಿರುವ ಬೀಟಾ-ಕ್ಯಾರೋಟಿನ್ ಕ್ಯಾನ್ಸರ್ ಕೋಶಗಳನ್ನು ತೆಗೆದುಹಾಕುತ್ತದೆನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!White Hair Remedy: ಯಾವುದೇ ಹೇರ್ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!: ಸಾಮಾನ್ಯವಾಗಿ ಬೇಸಿಗೆಯಲ್ಲಿ ಯಥೇಚ್ಛವಾಗಿ ದೊರೆಯುವ ಕರ್ಬೂಜ ಹಣ್ಣು ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ.
ಇದರಲ್ಲಿರುವ ಬೀಟಾ-ಕ್ಯಾರೋಟಿನ್ ಕ್ಯಾನ್ಸರ್ ಕೋಶಗಳನ್ನು ತೆಗೆದುಹಾಕುತ್ತದೆ ಮತ್ತು ಪ್ರಿ-ರ್ಯಾಡಿಕಲ್ಗಳನ್ನು ತೆಗೆದುಹಾಕುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಬಿಳಿ ರಕ್ತ ಕಣಗಳ ಬೆಳವಣಿಗೆಗೂ ಈ ಹಣ್ಣು ಉಪಯುಕ್ತವಾಗಿದೆ. ಈ ಹಣ್ಣಿನಲ್ಲಿರುವ ಪೊಟ್ಯಾಶಿಯಂನಿಂದ ಹೃದಯಕ್ಕೆ ಬೇಕಾದ ಪೋಷಕಾಂಶಗಳು ದೊರೆಯುತ್ತವೆ. ಹೃದಯದ ಸಮಸ್ಯೆಗಳನ್ನು ಹೋಗಲಾಡಿಸಲು ಕರ್ಬೂಜ ಉಪಯುಕ್ತವಾಗಿದೆ.
ಭಾರತದ ಶ್ರೇಷ್ಠ ಬೌಲರ್ ಶಾರ್ದೂಲ್ ಠಾಕೂರ್ ಪತ್ನಿ ಎಷ್ಟೊಂದು ಕ್ಯೂಟ್! ಈಕೆಯ ಅಂದದ ಮುಂದೆ ಅನುಷ್ಕಾ ಬ್ಯೂಟಿ ಕೂಡ ಯಾವ ಲೆಕ್ಕಾ!
ಕರ್ಬೂಜ ಹಣ್ಣು ಪ್ರಯೋಜನ ಕರ್ಬೂಜ ಪ್ರಯೋಜನ ಕರ್ಬೂಜ ಹಣ್ಣು ಆರೋಗ್ಯ ಪ್ರಯೋಜನ ಕರ್ಬೂಜ ಹಣ್ಣು ಉಪಯೋಗಗಳು ಕರ್ಬೂಜ ಹಣ್ಣಿನ ಲಾಭಗಳು ಕನ್ನಡದಲ್ಲಿ ಆರೋಗ್ಯ ಪ್ರಯೋಜನ ಕನ್ನಡದಲ್ಲಿ ಹೆಲ್ತ್ ಟಿಪ್ಸ್ Muskmelon Fruit Muskmelon Fruit Benefits Muskmelon Benefits Muskmelon Fruit Health Benefits Muskmelon Fruit Uses Muskmelon Fruit Benefits Health Benefits In Kannada Health Tips In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Muskmelon Side Effects: ಬೇಸಿಗೆಯಲ್ಲಿ ಕರ್ಬೂಜದ ಹಣ್ಣನ್ನು ಹೆಚ್ಚಾಗಿ ಸೇವಿಸ್ತೀರಾ? ಹಾಗಿದ್ದರೆ ಎಚ್ಚರ!Muskmelon Side Effects: ಕರ್ಬೂಜದ ಹಣ್ಣು ಅನೇಕ ಪೌಷ್ಟಿಕ ಅಂಶಗಳಿಂದ ಸಮೃದ್ಧವಾಗಿದೆ. ವಿಟಮಿನ್ ಎ ಮತ್ತು ಸಿ ಹೇರಳವಾಗಿ ಕಂಡು ಈ ಹಣ್ಣನ್ನು ಬೇಸಿಗೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »
ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಅಂಥದ್ದರಲ್ಲಿ ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ.
और पढो »
ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »
ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
और पढो »
ಶುಗರ್ ಲೆವಲ್ ಹೆಚ್ಚಿದ್ದರೆ ಈ ಹೂವಿನ ನೀರು ಕುಡಿಯಿರಿ, ಔಷಧಿ ಇಲ್ಲದೆ ನಿಯಂತ್ರಣಕ್ಕೆ ಬರುತ್ತೆ ರಕ್ತದಲ್ಲಿನ ಸಕ್ಕರೆ ಮಟ್ಟ!Palash Flower to reduce high blood sugar: ಖಾಲಿ ಹೊಟ್ಟೆಯಲ್ಲಿ ಈ ಹೂವಿನ ನೀರನ್ನು ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುವುದು.
और पढो »